ಸನ್ ಸ್ಟ್ರೋಕ್, ಫ್ಯಾಮಿಲಿ ಸ್ಟ್ರೋಕ್‍ನಲ್ಲಿ ಬಿಜೆಪಿ ಹಾಳಾಗುತ್ತೆ: ಹೆಚ್.ವಿಶ್ವನಾಥ್ ಭವಿಷ್ಯವಿಜಯೇಂದ್ರನಿಂದ ಬಿಜೆಪಿಗೆ ಸನ್ ಸ್ಟ್ರೋಕ್ಶೀಘ್ರದಲ್ಲಿಯೇ ಸಿಡಿ ಬ್ಲಾಸ್ಟ್ ಆಗುತ್ತೆ ಸಿಎಂ ಯಡಿಯೂರಪ್ಪ ನವರನ್ನು ಕುರಿತಾ ಸಡಿ ಸಂಕ್ರಮಣಕ್ಕೆ...
2021-2022 ಕೇಂದ್ರ ಬಜೆಟ್‍ನಲ್ಲಿ ರೈಲ್ವೆ ಸಚಿವಾಲಯವು ಐಆರ್ ಸಿಟಿಸಿ ಮೂಲಕ ಆದಾಯವನ್ನು ಹೆಚ್ಚಿಸಲು ನಿರ್ಧರಿಸಿದೆ. ಈ ಬಾರಿ ಭಾರತೀಯ ರೈಲ್ವೆಯು ಪ್ರವಾಸೋದ್ಯಮ ಮತ್ತು ಅಡುಗೆ ವಿಭಾಗವನ್ನು ತೆರೆದು,...
ಸಚಿವ ಸ್ಥಾನ ವಂಚಿತರು ಹಗುರವಾಗಿ ಮಾತನಾಡೋದು ಬೇಡ .ಅಸಮಾಧಾನ ಇದ್ದರೆ ದೆಹಲಿಗೆ ಹೋಗಿ ವರಿಷ್ಠರ ಜೊತೆ ಮಾತಾಡೋದಕ್ಕೆ ನನ್ನ ಅಭ್ಯಂತರವಿಲ್ಲ. ಎಂದು ಅತೃಪ್ತರಿಗೆ ಸಿಎಂ ಯಡಿಯೂರಪ್ಪ ಖಡಕ್...
ದೊಡ್ಡಣ್ಣ ಕೈಗಾರಿಕಾ ಸಂಘದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ದಲ್ಲಿ ಭಾಗಿ ನಾಡಿನ, ದೇಶದ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುವ ಕೈಗಾರಿಕೆಗಳ ಪ್ರದೇಶದ ಅಭಿವೃದ್ಧಿ ಬಗ್ಗೆ ಸರ್ಕಾರ...
ಕಾಲೇಜು ವಿದ್ಯಾರ್ಥಿಗಳಿಗೆ ಬಂಪರ್ ನ್ಯೂಸ್. ಮುಖ್ಯ ಮಂತ್ರಿ ಯಡಿಯೂರಪ್ಪ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಡಿಜಿಟಲ್ ಕಲಿಕೆಯನ್ನು ಪ್ರೇರೇಪಿಸಲು 150 ಕೋಟಿ ರೂ. ವೆಚ್ಚದಲ್ಲಿ ಟ್ಯಾಬ್ಲೆಟ್ ನೀಡಲು ಕ್ರಮ...
ರಾಜ್ಯ ಸರ್ಕಾರವು ನಗರ ಹಾಗೂ ಪಟ್ಟಣವಾಸಿಗಳಿಗೆ ಸಂಕ್ರಾಂತಿ ದಿನವೇ ಬಿಗ್ ಶಾಕ್ ನೀಡಿದೆ. ಬಿಬಿಎಂಪಿ ಹೊರತುಪಡಿಸಿ ರಾಜ್ಯದ 10 ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ...
ಆಗಲಿ ಮನಸುಗಳ ಕ್ರಾಂತಿ,ಭಾರತೀಯತೆ - ಮಾನವೀಯತೆಯ ಕ್ರಾಂತಿ, ತೊಲಗಲಿ ಮೌಢ್ಯಗಳ ಭ್ರಾಂತಿ,ತುಡಿಯಲಿ ಸಹಜೀವಿಗಳೆಡಗೆ ಶಾಂತಿ,ಮುಗಿಲೆತ್ತರಕ್ಕೇರಲಿ ಚಿಂತನೆಯ ಕ್ರಾಂತಿ,ಪಾತಾಳಕ್ಕಿಳಿಯಲಿ ಕಲ್ಮಶದ ಭ್ರಾಂತಿ. ಹಬ್ಬದ ಸಂಭ್ರಮಗಳು ನಮ್ಮ ಮೈ ಮನಸ್ಸಿಗೆ...
ಮಾಜಿ ಅಬ್ಕಾರಿ ಸಚಿವ ಎಚ್ ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಮುಖ್ಯ ಮಂತ್ರಿ ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಶ್...
ಮದುವೆ ಆದ ಮೇಲೆ ಗಂಡನಿಗೆ ಕೈಕೊಟ್ಟು ಲೌವರ್ ಜೊತೆ ನವ ವಿವಾಹಿತೆ ಎಸ್ಕೇಪ್ ಆಗಿದ್ದಾಳೆ. ಓಡಿ ಹೋಗುವಾಗ ಐದು ಲಕ್ಷ ರು ಗಳ ಚಿನ್ನಾಭರಣ, ಹಣ ಸಮೇತ...
ಕೋವಿಡ್ ವಿರುದ್ಧ ದೇಶವ್ಯಾಪಿ ಲಸಿಕೆ ಅಭಿಯಾನಕ್ಕೆ ಇದೇ 16ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದು, ಅಂದು ಮೈಸೂರು ಜಿಲ್ಲೆಯಲ್ಲಿಯೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ...