ನಾಡಿನಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸಿದಾಗಲೆಲ್ಲ ಶ್ರೀಮಠ ನೇರವಿನ ಹಸ್ತ ಚಾಚಿದೆ. ಕೋರೊನ ಲಾಕ್‌ಡೌನ್ ಸಂದರ್ಭದಲ್ಲೂ ಶ್ರೀಮಠ ಎಲ್ಲಾ ರೀತಿಯಲ್ಲೂ ಬೆಂಬಲ ನೀಡಿದೆ. ತ್ರಿವಿಧ ದಾಸೋಹಗಳ ಮೂಲಕ ಲಕ್ಷಾಂತರ...
ಬಿಜೆಪಿ, ಆರ್ಎಸ್ಎಸ್ ನಾಯಕರ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಯುವರಾಜ್ ಅಲಿಯಾಸ್ ಸ್ವಾಮಿ ಸಿಲ್ಕ್ ಬೋಡ್೯ ಅಧ್ಯಕ್ಷರನ್ನಾಗಿ ಮಾಡಿಸುವೆ ಎಂದು ಹೇಳಿ ವ್ಯಕ್ತಿ ಯೊಬ್ಬರಿಗೆ 30 ಲಕ್ಷ ರು...
ಯುವಕರ ಮೇಲೆ ಹಣ ಕಳ್ಳತನ ಮಾಡಿದ ಆರೋಪ ಮೇಲೆ ಮೂವರು ಯುವಕರ ತಲೆ ಬೋಳಿಸಿ ಅವಮಾನಿಸಿದ ಘಟನೆ ಮೈಸೂರು ಸಮೀಪದ ಬೀರುಹುಂಡಿಯಲ್ಲಿ ಜರುಗಿದೆ. ಪೋಸ್ಟ್ ಆಫೀಸ್ ಸಿಬ್ಬಂದಿ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಕ್ಯಾಪ್ಟನ್ ಆಗಿದ್ದು, ಮುಂದಿನ ಎರಡೂವರೆ ವರ್ಷವೂ ಅವರೇ ಆಡಳಿತ ನಡೆಸಲಿದ್ದಾರೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು. ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ನಾನು ಯಾವಾಗ ಸಿಎಂ ಸ್ಥಾನದಿಂದ ಕೆಳಕ್ಕೆ ಇಳಿಯಬೇಕು ಎನ್ನುವುದನ್ನು ನೀವು ( ಪತ್ರಕರ್ತರು) ಹಾಗೂಸಿದ್ದರಾಮಯ್ಯನವರು ಸೇರಿ ಕುಳಿತು ದಿನಾಂಕ ನಿಗಧಿ ಮಾಡಿ ಎಂದು ಮುಖ್ಯ ಮಂತ್ರಿ ಬಿ...
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಚಂದಗಾಲು ಗ್ರಾಮದ ರೈತರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುಗಳು ದಾರುಣ ಸಾವು ಕಂಡಿದೆ. ಚಂದಗಾಲು ಗ್ರಾಮದ ಶ್ರೀನಿವಾಸಯ್ಯ ರವರ ಮಗ...
ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆದಂತಾಗಿದೆ. ಜನವರಿ 13 ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ....
ಯುವಕರ ಐಕಾನ್, ಭಾರತದ ಸಾಂಸ್ಕೃತಿಕ ರಾಯಭಾರಿಸ್ವಾಮಿ ವಿವೇಕಾನಂದರ ಜನ್ಮ ದಿನದ ಸಂದರ್ಭದಲ್ಲಿ…….( ಜನವರಿ 12 ). ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ...
ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್ಒಂದು ವಾಕ್-ಇನ್ ಫ್ರೀಜರ್ ಕೇಂದ್ರ ಸರ್ಕಾರ ನೀಡಲಿದೆಲಸಿಕೆ ಸಂಗ್ರಹ ವ್ಯವಸ್ಥೆ ಪರಿಶೀಲಿಸಿದ ಸಚಿವರು ರಾಜ್ಯದಲ್ಲಿ ಕೊರೊನಾ ಲಸಿಕೆ...
ಬಿಜೆಪಿಯ ಜನಸೇವಕ್ ಸಮಾವೇಶಕ್ಕೆ ಕಲಾಮಂದಿರದಲ್ಲಿ ಅವಕಾಶ ನೀಡಿದ್ದು, ಕಲಾಮಂದಿರವನ್ನು ಬಿಜೆಪಿ ಕಟ್ಟಿಸಿದ್ದಾ? ಹೇಗೆ ಅಲ್ಲಿ ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದರು....