ನೈರುತ್ಯ ರೈಲ್ವೆಯ ಮೈಸೂರು ವಿಭಾಗ ಕೆಲವು ಮಾರ್ಗಗಳಲ್ಲಿ ಭಾನುವಾರ ಹೊರತುಪಡಿಸಿ ನಾಳೆಯಿಂದ ಕಾಯ್ದಿರಿಸದ ರೈಲುಗಳ ಸಂಚಾರವನ್ನು ಆರಂಭಿಸಲಿದೆ. ಈ ರೈಲಿಗೆ ಯಾವುದೇ ಕಾಯ್ದಿರಿಸುವಿಕೆ ಟಿಕೆಟ್ ಇಲ್ಲ. ರೈಲು...
ರಾಜ್ಯದ ನಿವೃತ್ತ ಡಿಜಿಪಿ ಪಿ ಜಿ ಹರ್ಲಂಕರ್ ( 88) ಕಳೆದ ರಾತ್ರಿ ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಆರೋಗ್ಯ ಸ್ಥಿತಿ ಹದಗೆಟ್ಟಿತು. ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ...
ತಜ್ಞರ ಸಮಿತಿ ಷರತ್ತುಗಳೇನು? 18 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಬೇಕುಇಂಜೆಕ್ಷನ್ ರೂಪದಲ್ಲಿ ಮಾನವನ ದೇಹಕ್ಕೆ ಔಷಧಿ ಸೇರಿಸಬೇಕುಕ್ಲಿನಿಕಲ್ ಟ್ರಯಲ್ಸ್‍ನಲ್ಲಿ ಬಯಲಾಗುವ ಭದ್ರತೆ, ಸುರಕ್ಷತೆ,ಸಾಮರ್ಥ್ಯಕ್ಕೆ ಸಂಬಂಧಿಸಿದ ದತ್ತಾಂಶ...
ಹೊಸ ಭರವಸೆಯೊಂದಿಗೆ ಜನವರಿ 1ರಿಂದ ಶಾಲಾ - ಕಾಲೇಜು ಆರಂಭವಾದ ಬೆನ್ನಲ್ಲೇ ಗದಗದ ಐದು ಶಾಲೆಗಳ 10 ಮಂದಿ ಶಿಕ್ಷಕರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಗದಗ ನಗರದ...
ಸಾಕಷ್ಟು ಸಾಲ ಮಾಡಿಕೊಂಡಿದ್ದಬೆಂಗಳೂರು ಮೂಲದ ಉದ್ಯಮಿಯೊಬ್ಬರ ಶವ ಮೈಸೂರಿನ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ. ಇದೊಂದು ಆತ್ಮಹತ್ಯೆ ಎಂದು ಹೇಳಲಾಗುತ್ತದೆ. ಆದರೆ ಸಾವಿನ ಹಿಂದೆ ಅನುಮಾನದ ಹುತ್ತ ಬೆಳದಿದೆ....
ಬೆಂಗಳೂರು ರಾಜ್ಯದ ರಾಜಧಾನಿ ಹೌದು ಜೊತೆಗೆ ದೋಖಾ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ದೋಖಾಗೆ ರಾಜಧಾನಿಯಾಗಿದೆ! ಬೆಂಗಳೂರಿನಲ್ಲಿ ಐಎಂಎ ರೀತಿಯ ಮತ್ತೊಂದು ದೋಖಾ ಕಂಪನಿಯ ಮಾಲೀಕರುಅಂದಾಜು 100 ಕೋಟಿ...
ಗ್ರಾಮ ಪಂಚಾಯಿತಿ ಅಧ್ಯಕ್ಷ - ಉಪಾಧ್ಯಕ್ಷರ ಅವಧಿಯನ್ನು 5 ವರ್ಷದ ಬದಲಿಗೆ 30 ತಿಂಗಳಂತೆ ಎರಡು ಅವಧಿಗೆ ನಿಗದಿ ಮಾಲಾಗಿದೆ. ಹೀಗಾಗಿ ಈ ಬಾರಿ ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರಾವಧಿ...
ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಡಿಯ ಕೆಲಸ ಮಾಡುವ ಅಡುಗೆ ಸಿಬ್ಬಂದಿಗಳಿಗೆ ಮೂರು ತಿಂಗಳ ಬಾಕಿ ವೇತನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...
ಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ...
ಆರ್ಥಿಕ ಪುನಶ್ಚೇತನದ ಕಾರಣಕ್ಕಾಗಿ ಯಡಿಯೂರಪ್ಪ ನೇತೃತ್ವದ ಸರ್ಕಾರ ದಿನದ 24 ಗಂಟೆ ದಿನಸಿ ಅಂಗಡಿ ತೆರೆಯಲು ಅನುಮತಿ ನೀಡಿದೆ. ಕರ್ನಾಟಕ ಶಾಪ್ಸ್ ಅಂಡ್ ಎಸ್ಟಾಬ್ಲಿಷ್‌ಮೆಂಟ್ ಆಕ್ಟ್ 1962...