ಸಾಹಚರ್ಯ ಸೂಕ್ತ - ಡಾ.ಶ್ರೀರಾಮ ಭಟ್ಟ ಸಂಗಚ್ಛಧ್ವಂ ಸಂವದಧ್ವಂ ಸಂವೋ ಮನಾಂಸಿ ಜಾನತಾಮ್ದೇವಾ ಭಾಗಂ ಯಥಾ ಪೂರ್ವೇ ಸಂಜಾನಾನಾ ಉಪಾಸತೇಒಟ್ಟಿಗೆ ಸೇರಿ; ಒಟ್ಟಾಗಿ ಮಾತನಾಡಿ; ನಿಮ್ಮ ಮನದ...
ರಾಜ್ಯದಲ್ಲಿ ಎಂಬಿಬಿಎಸ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮೊದಲ ವರ್ಷದ ಪರೀಕ್ಷೆಯನ್ನು ೨೦೨೧ರ ಫೆಬ್ರವರಿಯಲ್ಲೂ, ಎರಡು, ಮೂರು ಮತ್ತು ನಾಲ್ಕನೇ ವರ್ಷದ ಪರೀಕ್ಷೆಗಳನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಸಲಾಗುವುದು...
ಮಾಜಿ ಸಚಿವ ವರ್ತೂರು ಪ್ರಕಾಶ್ ಹಾಗೂ ಅವರ ಕಾರು ಚಾಲಕನನ್ನು8- 10 ಮಂದಿ ದುಷ್ಕರ್ಮಿಗಳ ಗುಂಪೊಂದು ಕಿಡ್ನ್ಯಾಪ್ ಮಾಡಿ ನಂತರ ಹಲ್ಲೆ ನಡೆಸಿದ್ದಾರೆಂದು ಬೆಳಂದೂರು ಪೋಲಿಸರಿಗೆ ದೂರು...
ರೈತ ಸಂಘಟನೆಗಳೊಂದಿಗೆ ಕೇಂದ್ರ ಸರ್ಕಾರ ಇಂದು ರಾಷ್ಟ್ರ ರಾಜಧಾನಿ ಯಲ್ಲಿ ನಡೆಸಿದ ಮಾತುಕತೆ ವಿಫಲ ವಾಗಿದೆ. ಈ ಪರಿಣಾಮ ನೂತನ ಕೃಷಿ ಕಾಯ್ದೆ ವಿರುದ್ಧ ತೀವ್ರವಾಗಿ ನಡೆಯುತ್ತಿ...
ಗ್ರಾಪಂನ ಆಡಳಿತದ ಸುಧಾರಣೆಗೆ ಕ್ರಮ ಹಾಗೂ ಅಭಿವೃದ್ಧಿಗಾಗಿ ಪ್ರತಿ ಗ್ರಾಮ ಪಂಚಾಯಿತಿಗೂ ವರ್ಷಕ್ಕೆ 1.5 ಕೋಟಿ ರು ಅನುದಾನವನ್ನು ನೇರವಾಗಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು...
ಹಿಂದೂ ಧರ್ಮಕ್ಕೆ ಆಗುತ್ತಿರುವ ಅನ್ಯಾಯ ತಡೆಯಲು ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತರಲಾಗು ವುದು ಎಂದು ಉಪ ಮುಖ್ಯ ಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು. ಕೊಪ್ಪಳದಲ್ಲಿ...
ಕುರುಬರನ್ನು ಎಸ್‌ಟಿಗೆ ಸೇರಿಸುವ ವಿಷಯ ಕುರಿತ ಹೋರಾಟಕ್ಕೆ ನನ್ನನ್ನು ಯಾರು ಕರೆದಿಲ್ಲ. ನಾನು ಬರುವುದಾಗಿ ಹೇಳೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ....
ಪಕ್ಷ ಚುನಾವಣೆಗೆ ಕೊಟ್ಟ ಹಣವನ್ನು ಇವರಿಬ್ಬರೆ ಗುಳುಂ ಮಾಡಿದರು.ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ನೇರ ಆರೋಪಮನುಷ್ಯ ನಿಗೆ ಕೆಲವೊಮ್ಮೆ ಬುದ್ದಿ ಕಂಟ್ರೋಲ್ ಇರೋಲ್ಲಾ- ಸಿಪಿವೈ ಪಕ್ಷ...
ಅಕ್ರಮ ಸಂಬಂಧದ ಬಗ್ಗೆ ಎಲ್ಲೂ ಹೇಳದಂತೆ ತನ್ನ ಅಂಗರಕ್ಷನಿಗೆ ರಾಣಿ 12 ಕೋಟಿ ರು ಕೊಟ್ಟರೂ ಆತ ಬ್ಲಾಕ್ ಮಾಡುತ್ತಲೇ ಇದ್ದಾನೆ. ಈ ಸ್ಟೋರಿ ತುಂಬಾ ಕುತೂಹಲ...
13ನೇ ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವಕ್ಕೆ ಚಾಲನೆಗೆಮುಖ್ಯಮಂತ್ರಿ ಸಮ್ಮತಿ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳತ್ತ ಸೆಳೆಯಲು 13ನೇ ಬೆಂಗಳೂರು ಅಂತರರಾಷ್ಟ್ರೀಯ ಸಿನಿಮೋತ್ಸವ ಪೂರಕ ವಾತಾವರಣವನ್ನು ನಿರ್ಮಿಸಲಿದೆ. ಆದಕಾರಣ, 2021ರ...