ಪತ್ನಿಗೆ ನಿರಂತರ ಕಿರುಕುಳ ಹಾಗೂ ಅನೇಕ ಸುಂದರಿಯರ ಜೊತೆ ರಾಸಲೀಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಭಾಷಾ ಸಿನಿಮಾ ನಿರ್ಮಾಪಕ ದಿನಕರ್ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಮಾರತ್ತಹಳ್ಳಿ...
2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿ ಪಣ ತೊಟ್ಟಿದೆ. ಈ ಶಪಥದ ಬೆನ್ನಲ್ಲೇ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಸಮ್ಮುಖದಲ್ಲಿ...
ಕೋಲಾರದ ನರಸಾಪುರದ ಐಫೋನ್ ಫ್ಯಾಕ್ಟರಿಯಲ್ಲಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತದ ವಿಸ್ಟ್ರಾನ್ ಕಂಪನಿಯ ಉಪಾಧ್ಯಕ್ಷ ಲೀ ವಿನ್ಸೆಂಟ್ ಅವರನ್ನು ಅಧಿಕಾರದಿಂದ ವಜಾ ಮಾಡಲಾಗಿದೆ. ಉದ್ಯೋಗಿಗಳಿಗೆ ಸಂಬಳ ನೀಡುವುದರಲ್ಲಿ...
ಕಾಂಗ್ರೆಸ್ ನ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ಪೋಲಿಸ್ ಠಾಣೆಗೆ ನುಗ್ಗಿ ಸಿಪಿಐಗೆ ಧಮ್ಕಿ ಹಾಕಿ ಪ್ರಾಣ ಬೆದರಿಕೆ ಹಾಕಿದ ಪ್ರಕರಣ ಇಳಕಲ್ ನಲ್ಲಿ ಜರುಗಿದೆ. ಪಿಗ್ಮಿ ಏಜೆಂಟ್...
ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಸಿರು ನಿಶಾನೆ ತೋರಿದರು. 6, 7, 8, 9 ನೇ ತರಗತಿಗಳಿಗೆ...
ಚಲನಚಿತ್ರ ನಿರ್ದೇಶಕ, ನಟ ಬೂದಾಳ್ ಕೃಷ್ಣಮೂರ್ತಿ ಶನಿವಾರ ಬೆಳಗ್ಗೆ ಕೆಂಗೇರಿ ಶಿರ್ಕಿ ಅಪಾರ್ಟಮೆಂಟಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಚಿತ್ರದುರ್ಗದಲ್ಲಿ 1949ರಲ್ಲಿ ಜನಿಸಿದ ಬೂದಾಳ್ ಕೃಷ್ಣ ಮೂರ್ತಿ 1973ರಲ್ಲಿ...
ಮೈಸೂರು ಜಿಲ್ಲಾಧಿಕಾರಿಗಳ ವರ್ಗಾವಣೆ ಪ್ರಕರಣ ಸಿಎಟಿಯಲ್ಲಿ ಇನ್ನೂ ವಿಚಾರಣೆ ನಡೆಯುತ್ತಿದ್ದರೂ ಅದರ ಸುತ್ತ ನಡೆಯುತ್ತಿರುವ ಒಂದೊಂದು ಬೆಳವಣಿಗೆಗಳು ಚರ್ಚೆಗೆ ಗ್ರಾಸವಾಗಿವೆ. ನಿರ್ಗಮಿತ ಡಿಸಿ ಬಿ.ಶರತ್ ವಿರುದ್ಧ ರಾಜ್ಯ...
ನೀವು ಈಗ ರಾಷ್ಟ್ರೀಯ ಪಕ್ಷದ ನೆರಳಿನಲ್ಲಿ ಇದ್ದೀರಾ. ತಾಕತ್ತು ಇದ್ದರೆ ಪ್ರಾದೇಶಿಕ ಪಕ್ಷ ಕಟ್ಟಿ 10 ಸ್ಥಾನ ಗೆದ್ದು ತೋರಿಸಿ ಎಂದು ಸಿದ್ದರಾಮಯ್ಯ ನವರಿಗೆ ಮಾಜಿ ಸಿಎಂ...
ಕೇಂದ್ರದ ಮಾಜಿ ಮಂತ್ರಿ ಸಿ ಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುವುದು ಪಕ್ಕಾ ಆಗಿದೆ.ಕಾಂಗ್ರೆಸ್ ಗೆ ವಿದಾಯ ಹೇಳಲು ದಿನಗಣನೆ ಆರಂಭವಾಗಿದೆ. ಕಾಂಗ್ರೆಸ್ ಹಿರಿಯ ನಾಯಕ...
ಉಜಿರೆಯಲ್ಲಿ ಬಾಲಕನ ಕಿಡ್ನಾಪ್ ಪ್ರಕರಣ ಕೋಲಾರದಲ್ಲಿ ಸುಖಾಂತ್ಯ ಕಂಡಿದೆ. ಕಿಡ್ನಾಪ್ ಆಗಿದ್ದ ಬಾಲಕ ಅನುಭವ್ (8) ಬಾಲಕನನ್ನು ಪೊಲೀಸರು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಲಾರದ ಬಳಿ ಮಾಸ್ತಿಯಲ್ಲಿ...