ಸರ್ಕಾರ ಮತ್ತು ಸಾರಿಗೆ ನೌಕರರ ಸಂಧಾನ ಯಶಸ್ವಿಯಾಗಿದೆ. ಈ ರಾತ್ರಿ ಯಿಂದಲೇ ಬಸ್‍ಗಳು ರಸ್ತೆಗೆ ಇಳಿಯಲಿವೆ. ಕಳೆದ ಮೂರು ದಿನಗಳಿಂದ ಸ್ಥಗಿತವಾಗಿದ್ದ ಸಂಚಾರ ವ್ಯವಸ್ಥೆ ಪುನಃ ಆರಂಭವಾಗಲಿದೆ....
ನಟಿ ಸಂಜನಾ ಗಲ್ರಾನಿ ಅವರನ್ನು ಇಸ್ಲಾಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಿದ ಕಾರಣಕ್ಕಾಗಿಈಗ ಮೌಲ್ವಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಕಾಟನ್‌ಪೇಟೆ ಠಾಣೆಗೆ ದೂರು ನೀಡಿರುವ ವಕೀಲ...
ಮಂಡ್ಯದಲ್ಲಿ ಗ್ರಾಮ ಪಂಚಾಯತಿ ಚುನಾವಣೆಗೂ ಹೆಚ್ಚಿನ ಮಹತ್ವ. ಈಗ ಕಾವೇರಿದ ಲೋಕಲ್ ವಾರ್ ನಲ್ಲೂ ವಿಶೇಷತೆಯೊಂದು ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಲಿಂಗತ್ವ ಅಲ್ಪ ಸಂಖ್ಯಾತ...
ಕನ್ನಡಿಗರ ಹಾಗೂ ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಮಣಿದುನಟ ಡಾ.ವಿಷ್ಣುವರ್ಧನ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ರಂಗರಾಜು ಇದೀಗ ತಮ್ಮ ಹೇಳಿಕೆಗೆ ಬಗ್ಗೆ ಕ್ಷಮೆಯಾಚಿಸಿ...
ಭಾರತದಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಉಚಿತ ಇಂಟರ್‌ನೆಟ್ ನೀಡುವ ಯೋಜನೆಗೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಕೇಂದ್ರದ ಮಹತ್ವದ PM-WANI WiFi ಯೋಜನೆ ಜಾರಿಗೆ ಸರ್ಕಾರ ಸಿದ್ದತೆ...
ವಿದ್ವಾಂಸ. ಮಧ್ವ ಸಿದ್ಧಾಂತದ ಪ್ರತಿನಿಧಿ ಬನ್ನಂಜೆ ಗೋವಿಂದಾಚಾರ್ಯ ಭಾನುವಾರ ನಿಧನರಾದರು. ಈ ಬೆಳಗ್ಗೆ ಉಡುಪಿ ಅಂಬಲಪಾಡಿಯ ತಮ್ಮ ನಿವಾಸದಲ್ಲಿ ನಿಧನರಾದ ಡಾ. ಬನ್ನಂಜೆ ಅವರಿಗೆ 84 ವರ್ಷ...
ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ವದಂತಿ ಎಲ್ಲೆಡೆ ಸಂಚಲನ ಮೂಡಿಸಿದೆ. ರೆಕ್ಕೆ ಪುಕ್ಕಗಳಿಲ್ಲದೇ ಹುಟ್ಟಿ ಕೊಂಡಿರುವ ಇಂತಹ ಸುದ್ದಿಗಳಿಗೆ ಆಧಾರ ನೀಡುವುದು ಕಷ್ಟ ಸಾಧ್ಯ. ಆದರೆ ಮಾಜಿ...
ನಿಗೂಢವಾಗುತ್ತಿರುವ ನಟಿ ಚಿತ್ರಾ ಆತ್ಮಹತ್ಯೆ ಕಾರಣಗಳು….ಡಿ 31 ರ ರಾತ್ರಿ ಹೊಸ ವರ್ಷಾಚರಣೆಯ ರಾತ್ರಿ ನನ್ನೊಂದಿಗೆ ಕಾಲ ಕಳೆಯಬೇಕು ಎಂದು ಒತ್ತಾಯಿಸಿದ ಆ ರಾಜಕಾರಣಿ ಯಾರು? ತಮಿಳು...
ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ವಹಿಸಿದ್ದರೂ ಕೂಡ ಗ್ರಾಮಸ್ಥರು, ಅಭಿವೃದ್ಧಿ ಎಂಬ ನೆಪ ಮುಂದಿಟ್ಟುಕೊಂಡು ಕಾನೂನಿನ ಕಣ್ಣು ತಪ್ಪಿಸಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಮತ್ತೊಂದು...
ಡಾ.ಶ್ರೀರಾಮ ಭಟ್ಟ ಈ ಜಗ ದೇವದೇಹ ಜೀವ ಮತ್ತು ಜಗ ಈಶನ ಎಂಟು ತನು; ಆದ್ದರಿಂದಲೇ ಈ ದೇವದೇಹ ನಮ್ಮ ಕಣ್ಣ ಮುಂದಿದೆ ಎನ್ನುವ ಮಾತು ಕಾಳಿದಾಸನ...