ಸಾಹಸ ಸಿಂಹ ವಿಷ್ಣುವರ್ಧನ್ ವಿರುದ್ಧ ಇಲ್ಲ ಸಲ್ಲದ ಮಾತುಗಳನ್ನು ಹೇಳಿರುವತೆಲುಗು ಚಿತ್ರರಂಗದ ವಿಲನ್ ವಿಜಯ್ ರಂಗರಾಜು ವಿರುದ್ಧ ವಿಷ್ಣು ಸೇನಾ ಸಮಿತಿ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು...
ಸದಸ್ಯರ ಸಂತೆ ಹರಾಜಿಗೆ ಬ್ರೇಕ್ ಹಾಕಲು ಕಾನೂನು ಅನಿವಾರ್ಯರಾಜ್ಯದ ಬೀದರ್, ಮಂಡ್ಯ ಸೇರಿದಂತೆ ವಿವಿಧ ಕಡೆ ಸಾಕಷ್ಟು ಪ್ರಕರಣ ಬೆಳಕಿಗೆಅಭಿವೃದ್ಧಿಗಾಗಿ ಸದಸ್ಯರನ್ನು ಹರಾಜು ಹಾಕಬೇಕೆ?ಹರಾಜು ಹಾಕುವ ಪಂಚಾಯತಿಗಳ...
ಡಾ.ಶ್ರೀರಾಮ ಭಟ್ಟ ಸಮಾನತೆ ಸಹಕಾರ ಅಜ್ಯೇಷ್ಠಾಸೋ ಅಕನಿಷ್ಠಾಸ ಏತೇಸಂ ಭ್ರಾತರೋ ವಾವೃಧುಃ ಸೌಭಗಾಯ ‘ಯಾರೂ ಮೇಲಲ್ಲ; ಯಾರೂ ಕೀಳಲ್ಲ. ಎಲ್ಲ ಸೋದರರು. ಸಾಮೂಹಿಕ ಒಳಿತಿಗಾಗಿ ಒಟ್ಟಾಗಿ ಹೆಣಗಬೇಕು.’...
ರಾಜ್ಯ ಬಿಜೆಪಿ ಸರ್ಕಾರ ಇಂದು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಮಾಡಿದ ಗೋಹತ್ಯೆ ತಡೆ ಮಸೂದೆಯ ಇರುವ ಪ್ರಮುಖ ಅಂಶಗಳು ಹೀಗಿವೆ 1) ಹಸು, ಕರು, ದನ,...
ಗೋ ಹತ್ಯೆ ನಿಷೇಧ ವಿಧೇಯಕವು ಬುಧವಾರ ವಿರೋಧ ಪಕ್ಷದವರು ವಿರೋಧದ ನಡುವೆಯೂ ಅಂಗೀಕಾರ ವಾಗಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದಲ್ಲಿ ಗೋ ಹತ್ಯೆ ನಿಷೇಧ ವಿಧೇಯಕ ಮಂಡಿಸಿ...
ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾರಂಭ ಹಾಗೂ ಮಕ್ಕಳ ಕಲಿಕಾ ಪ್ರಕ್ರಿಯೆ ಆರಂಭಿಸುವ ಕುರಿತು ಶೀಘ್ರದಲ್ಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ನಿರ್ಧಾರಕ್ಕೆ ಬರಲಾಗುವುದು ಎಂದು...
ಕಿರಿಯ ಸಹೋದರ ನಾಗಬಾಬು ಪುತ್ರಿ ನಿಹಾರಿಕಾಗೆ ಮೆಗಾಸ್ಟಾರ್ ಚಿರಂಜೀವಿ ಎರಡು ಕೋಟಿ ರೂಪಾಯಿ ಮೌಲ್ಯದ ಡೈಮೆಂಟ್ ನಕ್ಲೇಸ್ ನೀಡಿದ್ದಾರೆ.ಇದು ಆಕೆಯ ಮದುವೆಗಾಗಿ ನೀಡಿರುವ ಉಡುಗೊರೆ. ನಿಹಾರಿಕಳ ಮದುವೆ...
ಮದುವೆಯಾದ ನಂತರ ನೆರ್ವಿ ( ಬೀಗರೌತಣ) ಯಲ್ಲಿ ಬಾಡೂಟ ಸವಿದ 200 ಕ್ಕೂ ಹೆಚ್ಚು ಜನರಿಗೆ ವಾಂತಿ-ಬೇದಿ ಶುರುವಾಗಿ ತೀವ್ರ ಅಸ್ವಸ್ಥರಾದ ಘಟನೆ ಚನ್ನಪಟ್ಟಣದಲ್ಲಿ ಇಂದು ಜರುಗಿದೆ....
ಪ್ರತಿಭಟನೆ*ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯ ಜಾರಿ ವಿರೋಧಿಸಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಕನ್ನಡಪರ ಸಂಘಟನೆಗಳು ಕೆ.ಆರ್.ಪೇಟೆ ಪಟ್ಟಣದ ಮೈಸೂರು ಚನ್ನರಾಯಪಟ್ಟಣ ರಸ್ತೆಯ ಎಂ.ಕೆ.ಬೊಮ್ಮೇಗೌಡ...
ರೌಡಿ ಶೀಟರ್ ಒಬ್ಬನನ್ನು, ದುಷ್ಕರ್ಮಿ ಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದು ಪರಾರಿ ಘಟನೆ ಹಾಸನದಲ್ಲಿ ಜರುಗಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಮರವಳ್ಳಿ ಗ್ರಾಮದಲ್ಲಿ...