April 7, 2026

Newsnap Kannada

The World at your finger tips!

ಪ್ರತಿ ಕನ್ನಡಿಗನಿಗೆ ಉಚಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಸಿಗಬೇಕು ಎನ್ನುವ ಗುರಿಯೊಂದಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...

ಚೆನ್ನೈ- ಮೈಸೂರು ನಡುವೆ ಸಂಚಾರ ಮಾಡಲಿರುವ ಹೈ ಸ್ಪೀಡ್ ರೈಲು ನಿಲುಗಡೆ ಮಾಡಲು ರೈಲ್ವೆ ಇಲಾಖೆ ಯೋಜನೆ ರೂಪಿಸಿ, ನಿಲುಗಡೆಗೆ 9 ನಿಲ್ದಾಣಗಳನ್ನು ಗುರುತಿಸಿದೆ. ತಮಿಳುನಾಡಿನ ಚೆನ್ನೈ,...

ಒಂದು ಬಾರಿ ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದಳು. ಈ ಬಾರಿ ಆಕೆಯ ಸಾವನ್ನು ತಡೆಯಲು ಆಗಲೇ ಇಲ್ಲ. ವೈದ್ಯಕೀಯ ವಿದ್ಯಾರ್ಥಿನಿ ಕೊನೆಗೂ ಆತ್ಮಹತ್ಯೆ ಮಾಡಿಕೊಂಡಳು. ಶಿವಮೊಗ್ಗ ಸರ್ಕಾರಿ ವೈದ್ಯಕೀಯ...

ಇಂದು ರಾತ್ರಿಯಿಂದಲೇ ಜಾರಿ ಆಗಬೇಕಿದ್ದ ನೈಟ್ ಕಫ್ಯೂ ೯ ಅನ್ನು ಕೊನೆಗೂ ರಾಜ್ಯ ಸರ್ಕಾರ ರದ್ದು ಮಾಡಿದೆ. ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಿಂದ ಸಾಕಷ್ಟು ಟೀಕೆಗಳು...

ನಾಳೆ (ಡಿ. 25 ) ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆಯನ್ನು ಉತ್ತಮ ಆಡಳಿತ ದಿನವಾಗಿ ಸರ್ಕಾರ ಆಚರಿಸುವ ಹಿನ್ನೆಲೆಯಲ್ಲಿ ರೈತರಿಗೆ ಪ್ರಧಾನಿ ಮೋದಿ ಆರ್ಥಿಕ ನೆರವು...

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರಾಗಿಣಿದಿಢೀರ್ ಖಾಸಗಿ ಆಸ್ಪತ್ರೆ ಗೆ ದಾಖಲಾಗಿ ದ್ದಾಳೆ. ರಾಗಿಣಿಗೆ ಹೊಟ್ಟೆ ನೋವು, ಉಸಿರಾಟದ ಸಮಸ್ಯೆ...

ಮಲಯಾಳಂನ ‘ಸೂಫಿಯುಂ ಸುಜಾತಯುಂ’ ಚಿತ್ರದ ನಿರ್ದೇಶಕ ನಾರಾನಿಪುಳ ಶಾನವಾಸ್(37) ಹೃದಯಾಘಾತದಿಂದ ನಿಧನರಾದರು. ‘ಗಾಂಧಿರಾಜನ್’ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದ ವೇಳೆ ಶೂಟಿಂಗ್ ಸೆಟ್ ನಲ್ಲೇ ಶಾನವಾಸ್‍ಗೆ ಹೃದಯಾಘಾತವಾಗಿತ್ತು. ಕೂಡಲೇ...

ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೆ ಹೈಕೋರ್ಟ್ ಒಂದು ವಾರ ಕಸ ಗುಡಿಸುವ ಶಿಕ್ಷೆ ವಿಧಿಸಿದೆ. ನಾಪತ್ತೆಯಾಗಿರುವ ಮಗನನ್ನು ಹುಡುಕಿಕೊಡುವಂತೆ ಕೋರಿ ಮಹಿಳೆಯೊಬ್ಬರು...

ಪೂರ್ವ ನಿರ್ಧಾರದಂತೆ ಜ. 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ...

error: Content is protected !!