ಅರ್ಜೆಂಟೀನಾದ ಖ್ಯಾತ ಫುಟ್ಬಾಲ್ ಆಟಗಾರ ಡಿಯೋಗೊ ಮರಡೋನಾ (60) ಹೃದಯಾಘಾತದಿಂದ ನಿಧನರಾದರು. ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಇತ್ತೀಚಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು....
ರೋಗಗ್ರಸ್ತ ಮೈಸೂರು ಸಕ್ಕರೆ ಕಾರ್ಖಾನೆಗೆ ಹೊಸ ಅಧಿಪತಿ ನೇಮಕ ಮಾಡಿರುವ ಸರ್ಕಾರ ಮತ್ತೊಂದು ಬಿಳಿ ಆನೆಯನ್ನು ಸಾಕಲು ಸಜ್ಜಾಗಿದೆ. ಈ ಬಿಜೆಪಿ ಸರ್ಕಾರಕ್ಕೆ ಒಂದು ಚೂರು ರೈತರ...
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ...
ಪಕ್ಷ ವಿರೋಧ ಚಟುವಟಿಕೆ ಮಾಡಿರುವ ಅಮರಾವತಿ ಚಂದ್ರಶೇಖರ್ ಮತ್ತು ಸಹೋದರರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಕೋರಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರಿಗೆ ಪತ್ರ...
ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ವಿಚಾರ ಸಂಬಂಧ ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರ...
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆಯಾಗಿದೆ. ಮೃತ ಸ್ವಾಮೀಜಿಯನ್ನು ಬಾಳೆಹೊನ್ನೂರು ಶಾಖಾಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿ...
ದಾಖಲೆಗಾಗಿ ಪ್ರಾಣಿ ಹಿಂಸೆ ಮಾಡಿದ ಆರೋಪದ ಮೇರೆಗೆ 14.55 ಟನ್ ಕಬ್ಬು ಎಳೆಸಿದ ಜೊಡೆತ್ತುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚೆಗೆ ಮಂಡ್ಯದಲ್ಲಿ ಯುವಕರ ತಂಡವೊಂದು ಎತ್ತಿನ...
ಹಿರಿಯ ಕಾಂಗ್ರೆಸ್ಸಿಗ , ಸೋನಿಯಾ ಗಾಂಧಿ ಆಪ್ತ ಅಹ್ಮದ್ ಪಟೇಲ್ (71) ವಿಧಿವಶರಾಗಿದ್ದಾರೆ. ಕೊರೋನಾ ಸೋಂಕಿಗೆ ಒಳಗಾಗಿದ್ದ ಅಹ್ಮದ್ ಪಟೇಲ್ ದೆಹಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ...
ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಾಡ್ಕ ಗ್ರಾಮದ ಶಾಂಭವಿ ನದಿಯ ಪಟ್ಲಗುಂಡಿ ಎಂಬ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಮೂಡುಶೆಡ್ಡೆ ನಿವಾಸಿ...
ಭಾವನ ಲೋಕದ ರಾಯಭಾರಿ ಕವಿ ಜಯಂತ್ ಕಾಯ್ಕಿಣಿ ಕನ್ನಡ ಭಾಷೆಯ ಧೀಮಂತಿಕೆಯ ಪ್ರತೀಕ ಮತ್ತು ಭಾವಲೋಕದ ರಾಯಭಾರಿ ಕವಿ ಜಯಂತ್ ಕಾಯ್ಕಿಣಿ. ತಮ್ಮ ಸ್ನಿಗ್ಧ- ಶುದ್ಧ ಕವಿತೆಗೆಳ...