ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪನಿಯು ಭಾರತೀಯ ವೈದ್ಯಕೀಯ ಸಂಶೋಧನಾ ನಿಗಮ(ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್)ದ ಸಹಯೋಗದೊಂದಿಗೆ ನಡೆಸುತ್ತಿರುವ ಕೊರೋನಾ ಸೋಂಕು ನಿವಾರಕ ಲಸಿಕೆ 'ಕೋವ್ಯಾಕ್ಸಿನ್'ನ...
ಆರ್ಥಿಕ ಚಟುವಟಿಕೆಗಳನ್ನು ಪುನಶ್ಚೇತನಗೊಳಿಸುವಲ್ಲಿ ಪದೇ ಪದೇ ಎಡವುತ್ತಿರುವ ಕೇಂದ್ರದ ವಿರುದ್ಧ ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಕಡಿಕಾರಿದ್ದಾರೆ. ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ...
ಕರ್ನಾಟಕದ ಎಲ್ಲಾ ಡಿಗ್ರಿ ಮತ್ತು ಎಂಜಿನಿಯರಿಂಗ್ ಕಾಲೇಜುಗಳನ್ನು ನವೆಂಬರ್ 17ರಿಂದ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಾಕ್ಡೌನ್ನಿಂದ ಮಾರ್ಚ್ ತಿಂಗಳ ಅಂತ್ಯದಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿತ್ತು....
ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದ ಅಖಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಧುಮಕಿದ್ದಾರೆ. ಕೊರೊನಾ ಅತಂಕದ ನಡುವೆಯೂ ಮೂರು ರ್ಯಾಲಿಗಳಲ್ಲಿ ಪ್ರಧಾನಿ ಮೋದಿ ಪ್ರಚಾರ ಭಾಷಣಕ್ಕೆ ವೇದಿಕೆ ಸಿದ್ಧವಾಗಿದೆ. ಅತಿ ಹೆಚ್ಚು...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಎಲ್‌ಐಸಿ ಸಹಯೋಗದೊಂದಿಗೆ ಜಾರಿಗೆ ತಂದಿದ್ದ 'ಭಾಗ್ಯಲಕ್ಷ್ಮಿ ಯೋಜನೆ'ಯನ್ನು ಅಂಚೆ ಇಲಾಖೆಯ 'ಸುಕನ್ಯಾ ಸಮೃದ್ಧಿ ಯೋಜನೆ'ಗೆ ಹಸ್ತಾಂತರಿಸಲು ಮುಂದಾಗಿದ್ದಾರೆ. ಈ ಯೋಜನೆಯನ್ನು ಮರುವಿನ್ಯಾಸಗೊಳಿಸಿ ಅಂಚೆ...
ಭಾರತ ಮತ್ತು ರಷ್ಯಾದಲ್ಲಿ ಸ್ವಚ್ಛ ಗಾಳಿ, ಶುದ್ಧ ಕುಡಿಯುವ ನೀರಿಲ್ಲ ಎಂದು ಡೊನಾಲ್ಡ್ ಟ್ರಂಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಮೆರಿಕದಲ್ಲಿ ನ. 3ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ...
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತು ಡಾಲಿ ಧನಂಜಯ್ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿದ್ದ ಬ್ಲಾಕ್ ಬೂಸ್ಟರ್ ಸಿನಿಮಾ 'ಟಗರು' ಮತ್ತೆ ಚಿತ್ರಮಂದಿರಕ್ಕೆ ಬರ್ತಿದೆ. 2018ರ ಸೂಪರ್ ಹಿಟ್...
ಚಾಲನಾ ರಹದಾರಿ ಪತ್ರವನ್ನು ಪಡೆಯಲು ಅರ್ಜಿ ಇನ್ನುಮುಂದೆ ಕಡ್ಡಾಯವಾಗಿ 90 ದಿನ ಕಾಯಬೇಕು ಎಂದು ಸಾರಿಗೆ ಇಲಾಖೆ ಹೇಳಿದೆ. ಈ ಮೊದಲು ಆನ್‌ಲೈನ್ ಮೂಲಕ ಚಾಲನಾ ರಹದಾರಿ...
ಮೇಲ್ನೋಟಕ್ಕೆ ಟ್ರಂಪ್ ಚೀನಾದ ವಿರುದ್ಧ ಇದ್ದಾರೆ. ಆದರೆ ವಾಸ್ತವವಾಗಿ ಟ್ರಂಪ್ ಚೀನಾ ಪರ ಇದ್ದಾರೆ. ಚೀನಾದಲ್ಲಿ ಅವರಿಗೆ ಬ್ಯಾಂಕ್ ಖಾತೆಯಿದೆ. ಕಳ್ಳತನದಿಂದ ಅಲ್ಲಿ ಖಾತೆ ತೆರೆದಿದ್ದು ಏಕೆ?...
ಪಂಜಾಬ್ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ. 6 ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಲಾಗಿದೆ. ಆ ಬಾಲಕಿಯ ಅರೆಬರೆ ಸುಟ್ಟ ಮೃತದೇಹ ಆರೋಪಿಯ ಮನೆಯಲ್ಲಿ ಪತ್ತೆಯಾಗಿದೆ!...