ಮದುವೆಯಾಗುತ್ತೇನೆಂದು ನಂಬಿಸಿದ ವ್ಯಕ್ತಿ ನಂತರ ಮದುವೆಗೆ ನಿರಾಕರಿಸಿದ್ದರಿಂದ ಬೇಸರಗೊಂಡ ಮಹಿಳೆಯೊಬ್ಬರು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೋರಾಪುರ ಗ್ರಾಮದಲ್ಲಿ ನಡೆದಿದೆ....
ಕರ್ನಾಟಕ ರಾಜ್ಯದಲ್ಲೂ ಶೀಘ್ರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್...
ಹಿರಿಯ ರಂಗಭೂಮಿ ಕಲಾವಿದ ಮತ್ತು ನಟ ಎಚ್.ಜಿ ಸೋಮಶೇಖರ್ ರಾವ್ ಮಂಗಳವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 86 ವರ್ಷದ ಸೋಮಶೇಖರ್ ರಾವ್ ಇಂದು 12.30ರ ಸುಮಾರಿಗೆ...
ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮತ್ತೆ ಜೈಲುವಾಸ ಗತಿಯಾಗಿದೆ.ಈ ಬಾರಿಯ ಬೆಳಕಿನ ಹಬ್ಬ ದೀಪಾವಳಿಯನ್ನೂ ಜೈಲಿನಲ್ಲಿ ಕಳೆಯುವ ಸಾಧ್ಯತೆ...
ನವೆಂಬರ್ 1 ರಿಂದ ಎಲ್ಪಿಜಿ ಸಿಲಿಂಡರ್ ಬುಕಿಂಗ್ ಮತ್ತು ಡೆಲಿವರಿ ವಿಧಾನಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಎಲ್ಪಿಜಿ ಗ್ರಾಹಕರ ಅನುಕೂಲಕ್ಕಾಗಿ ಇಂಡೇನ್ ಆಯಿಲ್ ಕೆಲವು ಬದಲಾವಣೆಗಳನ್ನು ತಂದಿದೆ. ಈಗಾಗಲೇ...
ಅಫ್ಘಾನಿಸ್ತಾನದ ಕಾಬೂಲ್ ವಿಶ್ವವಿದ್ಯಾನಿಲಯದಲ್ಲಿ ಆಯೊಜಿಸಲಾಗಿದ್ದ ಪುಸ್ತಕ ಮೇಳಕ್ಕೆ ಇರಾನಿನ ರಾಯಭಾರಿ ಬಹದ್ದೂರ್ ಅಮಿನಿಯನ್ ಉದ್ಘಾಟಕರಾಗಿ ಭಾಗವಹಿಸಿದ್ದ ಸಮಯದಲ್ಲಿ ಬಂದೂಕುಧಾರಿಗಳು ನುಗ್ಗಿ ಸುಮಾರು 1 ಗಂಟೆಗಳ ಕಾಲ ಗುಂಡಿನ...
ಕರ್ನಾಟಕದಲ್ಲಿ ಪೆಡಂಭೂತವಾಗಿ ಕಾಣುತ್ತಿರುವ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೋಲೀಸರು ನೈಜೀರಿಯಾ ಪ್ರಜೆ ಸೇರಿದಂತೆ 10 ಜನರನ್ನು ಬಂಧಿಸಿದ್ದು, 9 ಲಕ್ಷ ಮೌಲ್ಯದ ಡ್ರಗ್ಸ್‌ನ್ನು ವಶಪಡಿಸಿಕೊಂಡಿದ್ದಾರೆ. ಹಾಗೂ...
ಬಾಲಿವುಡ್ನ ಪರ್ಫೆಕ್ಟ್ ನಟ ಅಮಿರ್ ಖಾನ್, ತನ್ನ ಸೃಜನಾತ್ಮಕ ಕಾರ್ಯದ ಮೂಲಕ ಗುರುತಿಸಿಕೊಂಡಿದ್ದ ಈ ನಟನ ಮಗಳು ಇರಾ ಖಾನ್. ಅಪ್ಪನಂತೆ ನೇರ ಮಾತಿನ ಇರಾ ಖಾನ್...
ಜಾಗತಿಕವಾಗಿ ನೀರಿನ ಕೊರತೆ ಎದುರಿಸುತ್ತಿರುವ ಪ್ರಥಮ 30 ನಗರಗಳಲ್ಲಿ ಬೆಂಗಳೂರು ಒಂದು ಎಂದು ಜಾಗತಿಕ ತಾಪಮಾನ ಹಾಗೂ ಜಲಕ್ಷಾಮ ಕುರಿತು ಅಧ್ಯಯನ ಮಾಡುವ ಸಂಸ್ಥೆಯಾದ ಡಬ್ಲ್ಯೂಡಬ್ಲ್ಯೂಎಫ್ ಸಂಸ್ಥೆ...
ಕನ್ನಡ ವಿಜ್ಞಾನ ಲೋಕದ ಅಪೂರ್ವ ಬರಹಗಾರ ನಾಗೇಶ್ ಹೆಗಡೆ ವಿಜ್ಞಾನ ಅಥವಾ ವೈಚಾರಿಕ ಬರಹಗಳನ್ನ ಓದುವುದಕ್ಕೆ ಅನೇಕರು ನಿರಾಸಕ್ತಿ ತೋರಿಸುತ್ತಾರೆ. ಕಾರಣ ಇತರೆ ಬರಹಗಳಂತೆ ಅವು ಓದುಗರನ್ನು...