ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ ಪಡೆಯಲು ಒತ್ತಾಯಿಸಿ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನವದೆಹಲಿಗೆ ತೆರಳಲಿದ್ದಾರೆ....
ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ.ಈ ನಿರ್ಧಾರದಿಂದ ನಿಗದಿಯಾದಂತೆ ನವೆಂಬರ್ 3ರಂದು ಆರ್ ಆರ್...
ಖಾತೆ ಬದಲಾವಣೆ ನಿರ್ಧಾರದಲ್ಲಿ ರಚ್ಚೆ ಹಿಡಿದಿದ್ದ ಸಚಿವ ಶ್ರೀರಾಮು ಕೊನೆಗೂ ಸಿ ಎಂ ಸಂಧಾನದಲ್ಲಿ ತಣ್ಣಗಾಗಿದ್ದಾರೆ ಸಿಎಂ ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ಬೆಳಿಗ್ಗೆ ಸಚಿವರಾದ ಡಾ....
ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಬೆಂಗಳೂರು ನಗರ ಟ್ರಾಫಿಕ್ ಪೊಲೀಸರು ಒಂದೇ ವಾರದಲ್ಲಿ ದಾಖಲೆ ಮೊತ್ತದ ದಂಡ ಸಂಗ್ರಹಣೆ ಮಾಡಿ ದಾಖಲೆ ಬರೆದಿದ್ದಾರೆ....
ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ (ಎಲ್ಇಟಿ) ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರು ಉಗ್ರರನ್ನು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಸಿಬ್ಬಂದಿ ಎನ್ಕೌಂಟರ್ ನಡೆಸಿ, ಹತ್ಯೆ...
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಂಗ್ ಜಾನ್ ಉನ್, ತಮ್ಮ ವರ್ಕರ್ಸ್ ಪಾರ್ಟಿ ಆಫ್ ಕೊರಿಯಾದ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ದೇಶದ ಜನರಿಗೆ 'ನನ್ನನ್ನು ಕ್ಷಮಿಸಿ' ಎಂದು ಕಣ್ಣೀರಿಟ್ಟಿದ್ದಾರೆ....
ಬಹುಭಾಷಾ ನಟಿ ಪ್ರಣೀತಾ ಅವರನ್ನು ಬ್ರಾಂಡ್ ಅಂಬಾಸಿಡರ್ ಮಾಡುವುದಾಗಿ ಹೇಳಿ ಕಂಪನಿಯೊಂದರ ಮ್ಯಾನೇಜರ್ 13 ಲಕ್ಷ ಹಣ ಪಡೆದು ವಂಚನೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಚೆನ್ನೈ...
ರಾಜ್ಯ ರಾಜಧಾನಿ ಬೆಂಗಳೂರಿನ ಯುವಕರು ಸಾಲು ಸಾಲಾಗಿ ಸಿರಿಯಾದ ಉಗ್ರ ಸಂಘಟನೆಯಾದ ಹಿಜ್ಬುಲ್ ತೆಹ್ರಿರ್ ಸಂಘಟನೆಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಆಘಾತಕಾರಿ ಮಾಹಿತಿಯನ್ನು ಎನ್ಐಎ ತನಿಖೆಯಿಂದ ಬಯಲು ಮಾಡಿದೆ....
ಐಪಿಎಲ್ 20-20ಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 82 ರನ್‌ಗಳ ಅದ್ಭುತ ವಿಜಯ ಸಾಧಿಸಿತು. ದುಬೈನ ಶಾರ್ಜಾ ಕ್ರಿಕೆಟ್...
ಆರೋಗ್ಯ ಖಾತೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ನೀಡಿರುವ ಸಿ ಎಂ ನಿರ್ಧಾರದಿಂದ ಭಾರಿ ಅಪಮಾನ ಎದುರಿಸುತ್ತಿರುವ ಶ್ರೀರಾಮುಲು ಕೊತ ಕೊತ ಕುದ್ದು, ತಮ್ಮ...