April 1, 2026

Newsnap Kannada

The World at your finger tips!

ಮುಂಬೈನಲ್ಲಿ ಶುಕ್ರವಾರ (ಅ.30) ಕಾಜಲ್‌ ಅಗರ್ವಾಲ್ ಹಸೆಮಣೆ ಏರಲಿದ್ದಾರೆ. ಅದಕ್ಕೂ ಮುನ್ನ  ಮೆಹಂದಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಆ ಸಂಭ್ರಮದ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಕಾಜಲ್‌ ಹಂಚಿಕೊಂಡಿದ್ದಾರೆ....

ಸ್ಯಾಂಡಲ್ ವುಡ್ ನಟಿ ಶಾನ್ವಿ ಶ್ರೀವಾಸ್ತವ ಇತ್ತೀಚಿಗೆ ಕಸ್ತೂರಿ ಮಹಲ್ ಸಿನಿಮಾ ಒಪ್ಪಿಕೊಂಡಿದ್ದರು. ನಟಿ ರಚಿತಾ ರಾಮ್ ಹೊರಬಂದ ಜಾಗಕ್ಕೆ ಶಾನ್ವಿ ಎಂಟ್ರಿ ಕೊಟ್ಟಿದ್ದರು. ವಿಶೇಷ ಎಂದರೆ...

ಜಗ್ಗೇಶ್ ಇತ್ತೀಚಿಗಷ್ಟೆ ಪತ್ನಿ ಪರಿಮಳ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ಕುಟುಂಬದರೆಲ್ಲರು ಸೇರಿ ಸರಳವಾಗಿ ಹುಟ್ಟುಹಬ್ಬ ಆಚರಿಸಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಕುಟುಂಬದ ಫೋಟೋವನ್ನು ಶೇರ್ ಮಾಡಿ,...

ಕಳೆದ ವರ್ಷ 2019ರ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ಪಾಕ್...

ಮನೆಕೆಲಸ ಮಾಡುವ ಸಿಬ್ಬಂದಿಗೆ ನಮ್ಮಲ್ಲಿ ಎಷ್ಟು ಸಂಬಳ ಸಿಗುತ್ತದೆ…? ನಗರ ಪ್ರದೇಶದಲ್ಲಿ ಹೆಚ್ಚೆಂದರೆ ಹತ್ತು, ಹದಿನೈದು ಸಾವಿರದ ಆಸುಪಾಸು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಸಿಗಬಹುದೇನೋ. ಇದಕ್ಕಿಂತಲೂ...

'ಮಹಾಭಾರತ' ಧಾರಾವಾಹಿಯಲ್ಲಿ ಅರ್ಜುನ ಪಾತ್ರ ನಿಭಾಯಿಸಿ ಎಲ್ಲರ ಮನಸ್ಸು ಗೆದ್ದಿದ್ದ ನಟ ಶಾಹೀರ್ ಶೇಖ್ ಸೋಶಿಯಲ್ ಮೀಡಿಯಾದಲ್ಲಿ ಅವರ ಪ್ರಿಯತಮೆಯನ್ನು ಪರಿಚಯಿಸಿದ್ದಾರೆ. ನಿರ್ಮಾಪಕಿ ಏಕ್ತಾ ಕಪೂರ್ ಗೆಳತಿ ರುಚಿಕಾ...

ಕೆ.ಎನ್.ರವಿ ಹಿರಿಯ ಪತ್ರಕರ್ತ ಖಾದ್ರಿ ಎಸ್. ಅಚ್ಚುತನ್ ನಿಧನರಾಗಿ ಇಂದಿಗೆ 3 ವರ್ಷಗಳು. ನಾನು ಯಾವುದಕ್ಕೂ ಅವರಿಗೆ ಸರಿಸಾಟಿ ಅಲ್ಲ. ಶಿಸ್ತು, ಹಿರಿತನ, ಅನುಭವ, ತಾಳ್ಮೆ, ಅಚ್ಚು...

ಐಪಿಎಲ್ 20-20ಯ 46ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ, ರಾಯಲ್ ‌ಚಾಲೆಂಜರ್ಸ್ ಬೆಂಗಳೂರು ತಂಡ‌ದ ವಿರುದ್ಧ ರೋಚಕ ಗೆಲುವನ್ನು ಸಾಧಿಸಿತು. ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ...

ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ಪುಳಿಯೋಗರೆ ಸೇವಿಸಿ 70ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಲಿಂಗಪಟ್ಟಣದಲ್ಲಿ ನಡೆದಿದೆ. ದೇವಾಲಯದಲ್ಲಿ ಅಕ್ಟೋಬರ್ 27ರ ರಾತ್ರಿ...

ಮಾದಕ ವಸ್ತು ಮಾರಾಟ ಪ್ರಕರಣದ ಆರೋಪಿ, ‘ಬಿಗ್‌ ಬಾಸ್‌’ ಸ್ಪರ್ಧಿ ಆ್ಯಡಂ ಪಾಷಾ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈಡ್ರಾಮಾ ಶುರು ಮಾಡಿದ್ದಾನೆ. ತನ್ನನ್ನು ರಾಗಿಣಿ ಸೆಲ್ ನಲ್ಲಿ...

error: Content is protected !!