ಐಪಿಎಲ್ 20-20 ರ 13ನೇ ಸರಣಿಯ 13ನೇ ದಿನದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 48 ರನ್ಗಳ ಭರ್ಜರಿ ಜಯ ಸಾಧಿಸಿದೆ....
ಉತ್ತರ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿ ಮರಣ ಹೊಂದಿದ ಮನಿಶಾಳ ಕುಟುಂಬಸ್ಥರನ್ನು ಸಂತೈಸಲು ಹೋಗುತ್ತಿದ್ದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ವಾದ್ರಾ ಅವರನ್ನು ಪೋಲೀಸರು ಬಂಧಿಸಿದ್ದಾರೆ. ಸಾವಿರಾರು ಕಾರ್ಯಕರ್ತರೊಡನೆ ಸಂತ್ರಸ್ತೆಯ...
ಸೋಮವಾರ ತಾನೇ ಕರ್ನಾಟಕದ ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಸೇರಿ ಭೂಸುಧಾರಣೆ, ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯನ್ನೇ ಮಾಡಿದ್ದರು....
ನಮ್ಮ ರಾಜ್ಯದ ಹಣ ಬೇರೆಯವರ ಪಾಲಾಗುತ್ತಿದೆ. ಇದಕ್ಕೆ ರೋಹಿಣಿ ಸಿಂಧೂರಿಯವರೇ ಕಾರಣ ಎಂದು ಕೆ.ಆರ್.ನಗರದ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ನೂತನ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ...
ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದ ಯುವತಿಯ ಪೋಸ್ಟ್ ಮಾರ್ಟಂ ರಿಪೋರ್ಟ್ ಬಹಿರಂಗಗೊಂಡಿದೆ. ಸಫ್ದರ್ ಗಂಜ್...
ಕಳೆದ 28 ವರ್ಷಗಳಿಂದ ನಿರಂತರ ವಿಚಾರಣೆ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪುನಲ್ಲಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ತಂದಿದೆ. ಈ ಕಾರಣಕ್ಕಾಗಿ...
ಮೈಸೂರು ದಸರಾದ ಸಿದ್ಧತೆ ಈಗಾಗಲೇ ಪ್ರಾರಂಭವಾಗಿದೆ. ಈಗ ಆ ಸಿದ್ಧತೆಯ ಮತ್ತೊಂದು ಭಾಗ ಪ್ರಾರಂಭವಾಗಿದೆ. ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಆನೆಗಳು ಮೈಸೂರಿನತ್ತ ಪ್ರಯಾಣ ಆರಂಭಿಸುವದಕ್ಕೆ...
ಕೋರೋನಾ ಕಾರಣ ಆರ್ಥಿಕ ಸಂಕಷ್ಟದಿಂದ ಎಲ್ಲರೂ ಬಳಲಿ ಬೆಂಡಾಗಿರುವವರೇ. ಇನ್ನು ಪ್ರಾಣಿಗಳ ಅವಸ್ಥೆ ಏನಾಗಿರಬೇಡ. ಈ ಹಿನ್ನಲೆಯಲ್ಲಿ ಮೈಸೂರು ಮೃಗಾಲಯ ಕ್ಕೆ ಇನ್ಫೋಸಿಸ್‌ನ ಸುಧಾಮೂರ್ತಿಯವರು ಮತ್ತೊಮ್ಮೆ 20...
ಮನೀಶಾಳ ಮೇಲಿನ ಅತ್ಯಾಚಾರದ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ನಡೆದ ಮತ್ತೊಂದು ಗುಂಪು ಅತ್ಯಾಚಾರ ಪ್ರಕರಣ ಎಲ್ಲರನ್ನೂ ದಿಗ್ಭ್ರಾಂತರನ್ನಾಗಿಸಿದೆ. ಉತ್ತರ ಪ್ರದೇಶದ ಬಲರಾಮಪುರ ಎಂಬಲ್ಲಿ ಈ ಘಟನೆ ನಡೆದಿದೆ....
ರಾಜರಾಜೇಶ್ವರಿನಗರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಕಾಂಗ್ರೆಸ್ ನ ಅಚ್ಚರಿಯ ಅಭ್ಯರ್ಥಿ ಯಾಗುವ ನಿರೀಕ್ಷೆಯಲ್ಲಿರುವ ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ.ರವಿ ಪತ್ನಿ ಎಚ್.ಕುಸುಮಾ ಗುರುವಾರ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಶ್ರೀಗಳನ್ನು...