ನ್ಯೂಸ್ ಸ್ನ್ಯಾಪ್ ನವದೆದಲಿ ಹೊಸ ಶಿಕ್ಷಣ ನೀತಿಯಲ್ಲಿ ಆತ್ಮ ನಿರ್ಭರ ಭಾರತ ನಿರ್ಮಾಣವೇ ಪ್ರಮುಖ ಗುರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು.ರಾಷ್ಟ್ರೀಯ ಶಿಕ್ಷಣ ನೀತಿಯ...
ಹೊಳಲು ಶ್ರೀಧರ್. ಗುರು ಎನ್ನುವುದು ಔನ್ನತ್ಯವನ್ನು,ಶ್ರೇಷ್ಠವಾದುದನ್ನು ಸೂಚಿಸುವ ಪದವಾಗಿದೆ.ಗುರಿ ಸಾಧನೆಗೆ ಮಾರ್ಗದರ್ಶಕನೇ ಗುರು.ಆದ್ದರಿಂದಲೇ ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ ಎಂದು ದಾಸರು ಹಾಡಿದ್ದಾರೆ. ಏಕೆಂದರೆ ಗುರುವಿನ...
ಮಂಗಳೂರು: ಕಾಸರಗೋಡಿನ ಎಡನೀರು ಶಂಕರಾಚಾರ್ಯ ಸಂಸ್ಥಾನದ ಮಠಾಧೀಶ ಕೇಶವಾನಂದ ಭಾರತಿ ಸ್ವಾಮೀಜಿ(79) ಶನಿವಾರ ಮಧ್ಯರಾತ್ರಿ ವಿಧಿವಶರಾಗಿದ್ದಾರೆ. ಎಡನೀರು ಮಠದಲ್ಲಿ ಕೇಶವಾನಂದ ಭಾರತಿ ಸ್ವಾಮೀಜಿ ಶಿಕ್ಷಣ, ಧಾರ್ಮಿಕ, ಸಂಗೀತ,...
ನ್ಯೂಸ್ ಸ್ನ್ಯಾಪ್.ಬೆಂಗಳೂರು.ಮೈಸೂರು ಮತ್ತು ಬಳ್ಳಾರಿ ಪಟ್ಟಣಗಳನ್ನು ಸ್ಮಾರ್ಟ್ ಸಿಟಿ ಯೋಜನೆಗೆ ಸೇರಿಸುವಂತೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತಂತೆ ಕೇಂದ್ರ ಸರ್ಕಾರದ...
ನವದೆಹಲಿ.ಕೇಂದ್ರ ಸರ್ಕಾರ ಉದ್ಯೋಗ ನೇಮಕಾತಿಗೆ ತಡೆ ನೀಡಿದೆ ಎಂದು ಸಂಸದ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪವನ್ನು ಕೇಂದ್ರ ರಾಜ್ಯ ಖಾತೆ ವಿತ್ತ ಸಚಿವಾಲಯ ತಳ್ಳಿ ಹಾಕಿದೆ.ಈ...
ನ್ಯೂಸ್ ಸ್ನ್ಯಾಪ್ನವದೆಹಲಿಸೆ . 19 ರಿಂದ ಯುನೈಟೆಡ್ ಎಮಿರೆಟ್ಸ್ ನಲ್ಲಿ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟಿ 20 ಪಂದ್ಯಗಳ ವೇಳಾ ಪಟ್ಟಿ ಯನ್ನು ಭಾನುವಾರ ಸಂಜೆ...
ಮೈಸೂರು. ಕರ್ನಾಟಕದ ಪ್ರತಿಯೊಂದು ಕೋಟೆಗಳ ಚಿತ್ರಗಳನ್ನು ಅತ್ಯಂತ ಸೃಜನಶೀಲತೆಯಿಂದ ಸೆರೆಹಿಡಿದು 'ಗೋಲ್ಡನ್ ವೀವ್ಸ್ ಆಫ್ ಕರ್ನಾಟಕ ಫೋರ್ಟ್ಸ್' ಪುಸ್ತಕದಲ್ಲಿ ದಾಖಲಿಸಿರುವುದು ಉತ್ತಮ ಕೆಲಸ ಎಂದು ಸಹಕಾರ ಹಾಗೂ...
ಬೆಳಗಾವಿ: ಹೆಣ್ಣು ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿರುವುದು ವಿಷಾದನೀಯ ಎಂದು ವೈದ್ಯಾಧಿಕಾರಿ ಡಾ.ಕೀರ್ತಿ ಹೇಳಿದರು. ಹುಕ್ಕೇರಿ ತಾಲೂಕಿನ ಎರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಬೆಳಗಾವಿಯ...
ನ್ಯೂಸ್ ಸ್ನ್ಯಾಪ್ನವದೆಹಲಿಕೊರೋನಾ ಮಾಹಾಮಾರಿಯ ಅವತಾರ 2020ಕ್ಕೆ ಅಂತ್ಯಕ್ಕೆ ಕೊನೆಗೊಳ್ಳುವುದಿಲ್ಲ. ಬದಲಿಗೆ 2021ಕ್ಕೂ ಮುಂದುವರೆದು ಸುನಾಮಿ ಸ್ವರೂಪದಲ್ಲಿ ದೇಶದ ಜನರನ್ನು ಕಾಡುತ್ತದೆ ಎಂದು ಕೇಂದ್ರ ಸರ್ಕಾರದ ವಿಶೇಷ ಕಾರ್ಯಪಡೆಯ...