ನಗರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ವಿವಾದದಿಂದ ನೀಡಲಾಗಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವು ಮಾಡಿ ಚುನಾವಣೆಗೆ ಗ್ರೀನ್ ಸಿಗ್ನಲ್ನೀಡಿದೆ.ಹೈಕೋರ್ಟ್ ನ ಏಕ ಸದಸ್ಯ ಪೀಠ ನೀಡಿದ್ದ ತಡೆಯಾಜ್ಞೆ...
ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಈಗಾಗಲೇ ನಲುಗಿ ಹೋಗಿರುವ ಸಿಲಿಕಾನ್ ಸಿಟಿಯಲ್ಲಿ...
ಭಯೋತ್ಪಾದನೆ, ಸೈಬರ್ ಅಪರಾಧ ಮತ್ತು ಗಡಿಭದ್ರತೆಯ ನಿರ್ವಹಣೆಯಲ್ಲಿ ಎದುರಾಗುವ ಹೊಸ ಸವಾಲುಗಳಿಗೆ ಪೊಲೀಸ್ ಮತ್ತು ಅರೆಸೇನಾ ಪಡೆಯ ಯೋಧರನ್ನು ಅಣಿಗೊಳಿಸಲು ಕೇಂದ್ರ ಸರ್ಕಾರ ಎಲ್ಲ ವಿಭಾಗಗಳನ್ನೂ ಆಧುನೀಕರಣಗೊಳಿಸಲು...
ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ತಾರೆ ಎನ್ನುವುದು ತಿರುಕನ ಕನಸು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಲೇವಡಿ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆ ಬಾದಾಮಿ...
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ ಕುರಿತು ಮತ್ತೆ ಹೊತ್ತಿರುವ ಕಿಡಿ ಇನ್ನಷ್ಟು ಜೋರಾಗುವ ಸಾಧ್ಯತೆ ಕಂಡುಬರುತ್ತಿದೆ. 'ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ...
ಐಪಿಎಲ್ 20-20ಯ 37ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 5 ವಿಕೆಟ್‌ಗಳ ಅಂತರದಿಂದ ಗೆದ್ದಿತು. ದುಬೈನ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ...
ಚಿರು ಅಗಲಿಕೆಯ ನಂತರ ಸರ್ಜಾ ಕುಟುಂಬದಲ್ಲಿ ದುಃಖ ಮನೆ ಮಾಡಿತ್ತು. ಈಗ ಚಿರು ಕುಟುಂಬದಲ್ಲಿ ಮತ್ತೆ ನಗು ಮೂಡುತ್ತಿದೆ. ಮೇಘನಾ ಅವರಿಗೆ ಇನ್ನು ಕೆಲವೇ ದಿನಗಳಲ್ಲಿ ಹೆರಿಗೆ...
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆಬಿಗ್ ಬಾಸ್ ಸ್ಪರ್ಧಿ ಆ್ಯಡಂ ಪಾಷಾರನ್ನು ಬೆಂಗಳೂರಿನ ಎನ್ ಸಿ ಬಿ ಅಧಿಕಾರಿಗಳು ಬಂಧಿಸಿದ್ದಾರೆ. ಸ್ಯಾಂಡಲ್ ವುಡ್ ಡ್ರಗ್ ಲಿಂಕ್ಕೇಸ್ ನ ವಿಚಾರಣೆಗೆ ಕರೆಸಿದ್ದ...
ಲಾಕ್ ಡೌನ್ ಹೋಗಿದೆ. ಕೊರೋನಾ ಹೋಗಿಲ್ಲ ಎಂದು ಪ್ರಧಾನಿ ಮೋದಿಮಂಗಳವಾರ ಸಂಜೆ ದೇಶದ ಜನರನ್ನುದ್ದೇಶಿಸಿ ಮಾಡಿದ ಭಾಷಣದ ಪ್ರಮುಖ ಅಂಶ. ಅನ್‌ಲಾಕ್ 2ರ ನಂತರ ಮೊದಲ ಬಾರಿಗೆ...
ಮಂಡ್ಯದ ಬೋವಿ ಕಾಲೋನಿಯಲ್ಲಿನ ಕಿರಣ್ ಕುಮಾರ್ ಎಂಬುವವರಿಗೆ ವಂಚಕರ ತಂಡವೊಂದು ಕೆಲಸ ಕೊಡಿಸುವುದಾಗಿ ಆಮಿಷ ತೋರಿಸಿ 4 ಲಕ್ಷ ರು.ದೋಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಳ್ಳಲು ಪೋಲಿಸರಿಗೆ...
