ಮಂಡ್ಯ ಬೆಂಗಳೂರು ಮಾತ್ರವಲ್ಲ ಜಿಲ್ಲೆಯ ನಾಗಮಂಗಲದಲ್ಲೂ ಡ್ರಗ್ಸ್ ಸಿಗುತ್ತೆ ಎಂದುಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಗಂಭೀರ ಆರೋಪ ಮಾಡಿದ್ದಾರೆ.ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದ ಶಿವರಾಮೇಗೌಡ,ಪೊಲೀಸ್ ಇಲಾಖೆ ಕಣ್ಮುಚ್ಚಿ...
ಬೆಂಗಳೂರುಅವಧಿ ಮುಗಿದರೂ ಕೊರೋನಾ ಕಾರಣದಿಂದ ಮುಂದೂಡಲ್ಪಟ್ಟಿರುವ ಗ್ರಾಮ ಪಂಚಾಯಿತಿ ಚುನಾವಣೆಗೆ ಈಗಕಾಲ ಕೂಡಿ ಬರುವುದು ನಿಚ್ಚಳವಾಗಿದೆ. ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ರಾಜ್ಯದ ಲ್ಲಿನ ಗ್ರಾಮ...
ಬೆಂಗಳೂರುಜಾಗತಿಕ ಮಟ್ಟದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಣಿಜ್ಯ ಸಂಬಂಧವನ್ನು ಗಟ್ಟಿಗೊಳಿಸುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ. ಹೀಗಾಗಿ ರಾಜ್ಯದಲ್ಲಿ ಹೂಡಿಕೆಗೆ ಆದ್ಯತೆ ನೀಡುವಂತೆ ಅಮೆರಿಕಾದ ಕಂಪನಿ...
ನವದೆಹಲಿಸಾಲದ ಮೇಲಿನ ಕಂತುಮೊರಾಟೋರಿಯಂ (ಸಾಲದ ಕಂತು ಮುಂದೂಡಿಕೆ) ಯೋಜನೆಯನ್ನು ಇನ್ನೂ ಎರಡು ವರ್ಷಗಳ ಕಾಲ ಮುಂದೂಡಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತನ್ನಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತು...
ನ್ಯೂಸ್ ಸ್ನ್ಯಾಪ್ನವದೆಹಲಿ:ಸೆಪ್ಟೆಂಬರ್ 30 ರ ತನಕ ಅಂತರಾಷ್ಟ್ರೀಯ ವಿಮಾನ ಯಾನ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ. ದೇಶದಲ್ಲಿ ಈಗಲೂ ಸಹ ಕೊರೋನಾ ಮಾಹಾಮಾರಿ ವ್ಯಾಪಿಸುತ್ತಿರುವಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ವಿಮಾನ ಸಂಚಾರ ಸೇವೆ...
ನ್ಯೂಸ್ ಸ್ನ್ಯಾಪ್ಬೆಂಗಳೂರುರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಪುತ್ರನಿಗೆ ಯಥರ್ವ್ ಯಶ್ ಎಂದು ನಾಮಕರಣ ಮಾಡಲಾಗಿದೆ.ಯಶ್ ತೋಟದ ಮನೆಯಲ್ಲಿ ಕೆಲವು ಹಿಂದೆ ನಡೆದ ಸರಳ...
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನದ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೆಂಪೇಗೌಡ ದಿನಾಚರಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್,ಮಾಜಿ ರಾಷ್ಟ್ರಪತಿ...
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹೇಳಿದ್ದಾರೆ. ತಮಗೆ ಯಾವುದೇ ಆರೋಗ್ಯ...
ನವದೆಹಲಿಸೋಮವಾರ ನಿಧನರಾದ ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾರ್ಥಿವ ಶರೀರದ ಅಂತ್ಯಸಂಸ್ಕಾರವು ಸಕಲ ಸರ್ಕಾರಿ ಹಾಗೂ ಮಿಲಿಟಿರಿ ಗೌರವಗಳೊಂದಿಗೆ ಲೋದಿರಸ್ತೆಯ ಚಿತಾಗಾರದಲ್ಲಿ ನೆರವೇರಿತು.ಪ್ರಣಬ್ ಪುತ್ರ...