ಮಂಡ್ಯಬಿಜೆಪಿ ಪಕ್ಷದ ಯಾವುದೇ ಮುಖಂಡ ಡ್ರಗ್ ಮಾಫಿಯಾದಲ್ಲಿದ್ದರೆ, ಅಂತಹವರಿಗೆ ನಮ್ಮ ಸಹಕಾರ ಇರುವುಧಿಲ್ಲ .ಡ್ರಗ್ ದಂಗೆಯನ್ನು ಬುಡಸಮೇತವಾಗಿ ಕೀಳುವವರೆಗೆ ನಮ್ಮ ಹೋರಾಟ ಇರುತ್ತದೆ ಬಿಜೆಪಿ ರಾಜ್ಯ ಉಪಾಧ್ಯಕ್ಷ...
ಮಂಡ್ಯಶಿಕ್ಷಣ, ಆಧ್ಯಾತ್ಮ ಕ್ಷೇತ್ರದಲ್ಲಿ ಅವಿಸ್ಮರಣೀಯ ಸೇವೆ ಮಾಡಿದ ಜನಾನುರಾಗಿ ಅನಂತಕುಮಾರ ಸ್ವಾಮೀಜಿ ಮಂಗಳವಾರ ಇಹಲೋಕ ತ್ಯಜಿಸಿದರು.ಕಳೆದ ಕೆಲವು ತಿಂಗಳಿನಿಂದ ಅನಾರೋಗ್ಯ ಕ್ಕೆ ತುತ್ತಾಗಿದ್ದ ಸ್ವಾಮೀಜಿ,(84) ಅಭಿನವ ಭಾರತಿ...
ಬೆಂಗಳೂರು ಈ ಬಾರಿಯ ನಾಡಹಬ್ಬ ದಸರಾ ವೈಭವ ಇಲ್ಲ. ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ...
ಬೆಂಗಳೂರು: ಅಧಿವೇಶನಕ್ಕೆ ಮುನ್ನವೇ ವರಿಷ್ಠರ ಸಲಹೆ ಮೇರೆಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಸರ್ಕಾರ ಒಂದು ವರ್ಷ ಪೂರೈಸಿದ ಬಳಿಕ ಮೊದಲ ಬಾರಿಗೆ...
ಮೈಸೂರು ರೈತರೊಂದಿಗೆ ಇನ್ನಷ್ಟು ಬೆರೆತು ಅವರೊಂದಿಗಿದ್ದಾಗ ಕೃಷಿ ಅಭಿವೃದ್ಧಿಗೆ ಹೊಸಹೊಸ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತದೆ. ಜೊತೆಗೆ ರೈತರಿಗೆ ಆತ್ಮವಿಶ್ವಾಸ ಮೂಡಿಸುವುದೇ ತಮ್ಮ ರೈತ ವಾಸ್ತವ್ಯದ ಉದ್ದೇಶ ಎಂದು...
ಕಲಬುರ್ಗಿ: ಮುಂದಿನ ವಾರದಿಂದ ನೆರೆ ರಾಜ್ಯಗಳಾದ ಆಂದ್ರಪ್ರದೇಶ, ತೆಲಂಗಾಣ, ತಮಿಳುನಾಡು, ಪುದುಚೇರಿ, ಕೇರಳ ಹಾಗೂ ಗೋವಾ ರಾಜ್ಯಗಳಿಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಪುನಾರಂಭಿಸಲಾಗುವುದು...
ನ್ಯೂಸ್ ಸ್ನ್ಯಾಪ್ಚಾಮರಾಜನಗರ: ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಂದ ಒಂದು ಅವಧಿಯ ಪ್ರವೇಶ ಶುಲ್ಕ ಮಾತ್ರ ಪಡೆಯಲು ಸೂಚಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು....
ನ್ಯೂಸ್ ಸ್ನ್ಯಾಪ್ಬೆಂಗಳೂರು ಸ್ಯಾಂಡಲ್ ವುಡ್ ತಾರೆ ಸಂಜನಾ ಗಲ್ರಾನಿ ನಿವಾಸದ ಮೇಲೆ ಮಂಗಳವಾರ ಬೆಳಿಗ್ಗೆ ಸಿಸಿಬಿ ಪೋಲಿಸ್ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮೂರು ವಾಹನಗಳಲ್ಲಿ ಬಂದ ಆರಕ್ಕೂ...
ಲಕ್ಷ್ಮಣ ಕೊಡಸೆ. ಸ್ವಾತಂತ್ರ್ಯಾನಂತರ ನಡೆದ ಜನಾಂದೋಲನಗಳಲ್ಲಿ ಮಂಡ್ಯ ಜಿಲ್ಲೆಯದು ಗಮನಾರ್ಹವಾದ ಕೊಡುಗೆ. 1975-77 ರ ಅವಧಿಯಲ್ಲಿ ನಡೆದ ಬೃಹತ್ ಜನಾಂದೋಲನ ವರುಣಾ ನಾಲೆಗೆ ಸಂಬಂಧಿಸಿದ್ದು. ಆಗಿನ ಮೈಸೂರು...
