ಬೆಂಗಳೂರು:ದೇಶಾದ್ಯಂತ ಚಳಿ ಪ್ರಮಾಣ ಹೆಚ್ಚುತ್ತಿದ್ದು, ಕರ್ನಾಟಕ, ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ...
(ಬ್ಯಾಂಕರ್ಸ್ ಡೈರಿ) ಬ್ಯಾಂಕರ್ ಡೈರಿ ಬರೆಯಲು ಆರಂಭಿಸಿದ ಮೊದಲ ಸಂಚಿಕೆಯಲ್ಲಿ ಮಿಥುನ್ ಎನ್ನುವ ಹುಡುಗನ ಬಗ್ಗೆ ಬರೆದದ್ದು ನಿಮ್ಮಲ್ಲಿ ಅನೇಕರು ಓದಿಯೇ ಇದ್ದೀರಿ. ಬಹುತೇಕ ಪ್ರತಿನಿತ್ಯ ಮಧ್ಯಾಹ್ನ...
ಬೆಂಗಳೂರು: ಇಷ್ಟು ದಿನ ಕರ್ನಾಟಕ ಸಾರಿಗೆ ನಿಗಮದ (KSRTC) ಬಸ್ಸುಗಳಲ್ಲಿ ಪ್ರಯಾಣಿಕರು ಟಿಕೆಟ್‌ಗಾಗಿ ನಗದು ಹಣ ಪಾವತಿಸುತ್ತಿದ್ದರು. ಈ ಸಂದರ್ಭದಲ್ಲಿ, ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ...
ಮೇಷ (Aries): ಈ ವಾರ ಕೆಲಸದ ಕ್ಷೇತ್ರದಲ್ಲಿ ಮುಂದುವರಿದ ಸಾಧನೆ ಕಾಣಲಿದ್ದೀರಿ. ಅಂತಹ ಸಮಯದಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳುವಾಗ ಗಮನ ಹರಿಸಬೇಕು. ವೃಷಭ (Taurus): ಕುಟುಂಬದ...
ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿ ಯೋಗೇಶ್ವರ್ ಗೆಲುವು ಸಾಧಿಸಿದ್ದಾರೆ. ಕೊನೆ ಕ್ಷಣದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರಿದರೂ, ಜನರು ಯೋಗೇಶ್ವರ್ ಕೈ ಹಿಡಿದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುನ್ನಡೆಯ...
ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಮೂಲಗಳು ತಿಳಿಸಿವೆ....
ಸಿಪಿ ಯೋಗೇಶ್ವರ್ ಗೆ 19 ಸಾವಿರ ಮುನ್ನಡೆ. ಬೆಂಗಳೂರು: ಕರ್ನಾಟಕ ಉಪಚುನಾವಣೆಯ ಫಲಿತಾಂಶಗಳಲ್ಲಿ ಹೊಸ ತಿರುವು ಕಂಡುಬಂದಿದ್ದು, ಸಂಡೂರು, ಚನ್ನಪಟ್ಟಣ, ಮತ್ತು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್...
ದಾವಣಗೆರೆ: ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಕಾಪರ್ ಏಜ್ ಗ್ರೂಪ್ ಇನ್ಸ್ಟಿಟ್ಯೂಟ್’ ಮಾಲೀಕ ಶರತ್ ಜಿ.ಎನ್ (34) ಅವರು ಶುಕ್ರವಾರ ತಮ್ಮ ಸ್ವಗೃಹದಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ಪರ್ಧಾತ್ಮಕ...
ಪರ್ತ್:ಪರ್ತ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ಜಸ್‌ಪ್ರೀತ್ ಬೂಮ್ರಾ ತನ್ನ ನೇತೃತ್ವದ ಪಂದ್ಯದಲ್ಲಿಯೇ ಐದು ವಿಕೆಟ್‌ಗಳ ಅಮೋಘ ಸಾಧನೆ ಮಾಡಿ ಗಮನಸೆಳೆದಿದ್ದಾರೆ. ಬೂಮ್ರಾ, ಈ...
ಬೆಂಗಳೂರು: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದು, ಸಂಡೂರಿನಲ್ಲಿ ಕಾಂಗ್ರೆಸ್‌ನ ಅನ್ನಪೂರ್ಣ ತುಕಾರಾಂ ಮುನ್ನಡೆ ತೋರುತ್ತಿದ್ದಾರೆ. 4 ನೇ ಸುತ್ತಿನ ಮತಎಣಿಕೆ...