ಮೈಸೂರು: ಜಿಲ್ಲೆಯಲ್ಲಿ ದನ ಮೇಯಿಸಲು ಕಾಡಂಚಿಗೆ ತೆರಳಿದ ಮಹಿಳೆಯೊಬ್ಬರ ಮೇಲೆ ಹುಲಿ ದಾಳಿ ನಡೆಸಿದ್ದು, ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರು...
ಮಂಡ್ಯ - ದಿನಾಂಕ : 25-11-2023 ರಂದು ಬೆಳಿಗ್ಗೆ 09 ರಿಂದ ಸಂಜೆ 6 ಗಂಟೆಯ ವರೆಗೆ ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ...
ಬೆಂಗಳೂರು : ರಾಜ್ಯ ಸರ್ಕಾರ 2024 ನೇ ಸಾಲಿನ 'ಸಾರ್ವತ್ರಿಕ ರಜೆ' ಗಳ ಪಟ್ಟಿ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. Join WhatsApp Group ಸಾರ್ವತ್ರಿಕ ರಜಾ...
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯಡಿ ಒಟ್ಟು ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟಿದೆ. 100 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಮೈಲಿಗಲ್ಲು ಗುರುತಿಸಲು...
ಕಲಾವತಿ ಪ್ರಕಾಶ್ ಬೆಂಗಳೂರು ಶತಶೃಂಗ ಪರ್ವತದಲ್ಲಿ ಪರಶುರಾಮ ಮತ್ತು ದೊರೆಕಾಂತವೀರಾರ್ಜುನರ ನಡುವೆ ಯುದ್ಧವಾದಾಗಆ ಯುದ್ಧದಿಂದ ಉಂಟಾದ ಕೋಲಾಹಲವುಸುತ್ತ ಬೆಟ್ಟಗಳಲ್ಲೆಲ್ಲ ಮಾರ್ದನಿಸಿದ ಕಾರಣಕ್ಕೆ ಆ ಸ್ಥಳಕ್ಕೆ ಕೋಲಾಹಲ ಎಂಬ...
ಬೆಂಗಳೂರು: ಕರ್ನಾಟಕದ ರಾಜಧಾನಿ ಈ ವಾರಾಂತ್ಯದಲ್ಲಿ ಕರಾವಳಿ ಪ್ರದೇಶದ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ 'ಕಂಬಳ'ವನ್ನು ಆಯೋಜಿಸಲು ಸಜ್ಜಾಗುತ್ತಿದೆ ಮತ್ತು ಅದ್ಧೂರಿಯಾಗಿ ನಡೆಸಲು ಸಂಘಟಕರು ಯೋಜಿಸಿದ್ದಾರೆ. Join WhatsApp Group...
ಹೈದರಾಬಾದ್ - ಮತದಾರರಿಗೆ ಹಂಚಲು ಹಣ ಸಂಗ್ರಹಿಸಿಟ್ಟಿರಬಹುದು ಎಂಬ ಶಂಕೆ ಹಿನ್ನೆಲೆಯಲ್ಲಿ ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಂಗಿದ್ದ ಹೊಟೇಲ್ ಮೇಲೆ ಹೈದರಾಬಾದ್ ಪೊಲೀಸರು...
ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಮೂಲ ಹೆಸರು ಚಿನ್ನಬಳ್ಳಾಪುರಂಚಿನ್ನ ಎಂದರೆ ಚಿಕ್ಕ, ಬಳ್ಳ ಧಾನ್ಯ ಅಳೆಯುವ ಸಾಧನಕೃಷಿಕರು ಬೆಳೆದ ಧಾನ್ಯ ಅಳೆತೆಗೆ ಬಳಸಿದ ಸಣ್ಣ ಸಾಧನಅದರ ಜೊತೆಗೆ ಪುರ ಸೇರಿ...
ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯಲ್ಲಿ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೈಸೂರಿನ ಅಧಿಕಾರಿಗಳು ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ...
ಮಂಡ್ಯ: ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಕಾರ್ಮಿಕ ಮೃತಪಟ್ಟ ಘಟನೆ ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆ ಸಂಭವಿಸಿದೆ. Join WhatsApp Group ಬಿಹಾರ ಮೂಲದ ರಾಕೇಶ್ (22), ಇತ್ತೀಚೆಗೆ...
