July 28, 2021

Newsnap Kannada

The World at your finger tips!

ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದ ಆದಾಯದಲ್ಲಿ ಭಾರಿ ಇಳಿಕೆಯಾಗಿದೆ. ಕೊರೋನಾ ಎಫೆಕ್ಟ್ ನಿಂದಾಗಿ ಕಳೆದ ಮಾರ್ಚನಿಂದ ಇಲ್ಲಿಯವರೆಗೂ ಸುಮಾರು 5ಕೋಟಿ ರು ಸಂಗ್ರಹದಲ್ಲಿ ಇಳಿಕೆಯಾಗಿದೆ.ಕಳೆದ ಬಾರಿಗಿಂತ ಈ...

ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಗೆ ಸುಪ್ರೀಂ ಕೋರ್ಟ್ 1 ರು. ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.ಈ ತೀರ್ಪು ಪ್ರಕಟವಾದ...

ಐಪಿಎಲ್ ನ ಯಶಸ್ವಿ ತಂಡ ಚೆನೈ ಸೂಪರ್ ಕಿಂಗ್ಸ್ ( ಸಿಎಸ್ ಕೆ) ತಂಡ ೧೩ನೇ ಆವೃತ್ತಿ ಆರಂಭಕ್ಕೂ ಮುನ್ನವೇ ಆಘಾತದ ಮೇಲೆ ಆಘಾತ ಅನುಭವಿಸುತ್ತಿದೆ. ಸಿಎಸ್...

1 min read

ಡ್ರಗ್ಸ್ ಜಾಲವನ್ನು ಭೇದಿಸಬೇಕು.ಇಲ್ಲವಾದಲ್ಲಿ ನಮ್ಮ ಮಕ್ಕಳು ಹಾಳಾಗಿಬಿಡುತ್ತವೆ ಎಂದು ವಿಧಾನ ಪರಿಷತ್ ಸದಸ್ಯ , ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡಿದ ವಿಶ್ವನಾಥ್ ಈಗಿನ ವ್ಯವಸ್ಥೆಯಾರನ್ನಾದರೂ...

ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ನವದೆಹಲಿಯಲ್ಲಿ ಸೋಮವಾರ ವಿಧಿವಶರಾದರು.ಕಾಂಗ್ರೆಸ್ ಕಟ್ಟಾಳು ಎಂದೇ ಖ್ಯಾತಿಯಾಗಿ ಪಕ್ಷ ಏಳಿಗೆಗೆ ಸಾಕಷ್ಟು ಶ್ರಮಿಸಿದ್ದ ಪ್ರಣಬ್ ದೇಶದ ಉನ್ನತ...

1 min read

ನಾಳೆಯಿಂದ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಸೇವೆ ಆರಂಭಿಸಲು ಸೂಚಿಸಲಾಗಿದೆ. ಆದರೆ ಅನ್ನದಾನಕ್ಕೆ ಮಾತ್ರ ಅವಕಾಶವಿಲ್ಲ ಮಾತ್ರವಲ್ಲ ಯಾವುದೇ ರೀತಿಯ ಸಭೆಸಮಾರಂಭವನ್ನೂ ಕೂಡ ಮಾಡುವಂತಿಲ್ಲ ಎಂದು ಮುಜರಾಯಿ ಖಾತೆ...

ನನ್ನ ಸರ್ಕಾರ ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೊಸ ಬಾಂಬ್​​​ ಸಿಡಿಸಿದ್ದಾರೆ.ಜಿಲ್ಲೆಯ ತುರುವೆಕೆರೆಯಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿನಶೆ ಮಾಫಿಯಾ...

ಮೈಸೂರು ರೈಲ್ವೆ ಕಾರ್ಯಗಾರಕ್ಕೆ  ಗಂಟೆಗೆ 160 ಕಿಮಿ ವೇಗದಲ್ಲಿ ಚಲಿಸುವ ಮೆಮೂ ರೈಲು ಚಕ್ರಗಳನ್ನು ತಯಾರಿಸಿದ ಕೀತರ್ಿ ಲಭ್ಯವಾಗಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿಯೇ  ಮೊದಲ ಬಾರಿ ಮೈಸೂರಿನ...

ಬೆಂಗಳೂರು ಜಿಎಸ್‌ಟಿ ಸಭೆಯಲ್ಲಿ ರಾಜ್ಯಗಳಿಗೆ ಆರ್‌ಬಿಐನಿಂದ ಸಾಲ ಪಡೆಯಲು ಕೇಂದ್ರ ಸಲಹೆ ಮಾಡಿರುವುದನ್ನು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ಒಪ್ಪಿಕೊಂಡಿದ್ದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ವಿರೋಧ ವ್ಯಕ್ತಪಡಿಸಿವೆ....

error: Content is protected !!