ಕಾಯುವ ಪಟ್ಟಿಯ ಆತಂಕ ಕೊನೆಗೊಳ್ಳುತ್ತದೆ.ರೈಲ್ವೆ ನಡೆಸುವ ಸುವಿಧಾ ರೈಲುಗಳಲ್ಲಿ ಪ್ರಯಾಣಿಕರಿಗೆ ದೃಢೀಕೃತ ಟಿಕೆಟ್‌ಗಳ ಸೌಲಭ್ಯವನ್ನು ನೀಡಲಾಗುವುದು.ಜುಲೈ 1 ರಿಂದ ತತ್ಕಾಲ್ ಟಿಕೆಟ್‌ಗಳನ್ನು ರದ್ದುಗೊಳಿಸಿದರೆ, ಶೇ50ರಷ್ಟು ಮೊತ್ತವನ್ನು ಮರುಪಾವತಿಸಲಾಗುತ್ತದೆ....
ಮಂಡ್ಯದ ಕೆ ಆರ್ ಪೇಟೆ ಪಟ್ಟಣದಲ್ಲಿ ಶಿವನ ದರ್ಶನ ಮಾಡುವ ಸಮಯದಲ್ಲಿ ರೌಡಿಯೊಬ್ಬನ ಬರ್ಬರ ಹತ್ಯೆಗೆ ಕಾರಣ ಎಂದರೆ ಹಳೇ ವೈಷಮ್ಯ. ಕಳೆದ 3 ವರ್ಷಗಳ ಹಿಂದೆ...
ಮುಂದಿನ ವರ್ಷದಿಂದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸೋ ಕಾಮೆಡ್ ಕೆ ಪರೀಕ್ಷೆ ರದ್ಧು ಮಾಡಲು ಸರ್ಕಾರ ನಿರ್ಧರಿಸಿದೆ. ಉನ್ನತ ಶಿಕ್ಷಣ ಸಚಿವರ ಈ ಹೇಳಿಕೆಗೆ, ಇದು...
2 ವರ್ಷದ ಬಳಿಕ ಆಷಾಢ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ...
ಪ್ರಧಾನಿ ನರೇಂದ್ರ ಮೋದಿ ಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ...
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಪ್ತ ಕಾರ್ಯದರ್ಶಿ ಪಿ.ಪಿ.ಮಾಧವನ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಉದ್ಯೋಗ ಮತ್ತು ಮದುವೆಯ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರ...
ಎಂಬಿಬಿಎಸ್ (MBBS) ಕೊಡಿಸುವ ನೆಪದಲ್ಲಿ ಆಂಧ್ರ ಪ್ರದೇಶದ ವಿದ್ಯಾರ್ಥಿನಿಯೊಬ್ಬರ ಪೋಷಕರ ಬಳಿ 11 ಲಕ್ಷ ರೂ. ಹಣ ಪಡೆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅನಂತಪುರ ಜಿಲ್ಲೆ ಕಲ್ಯಾಣ...
ಬಂಡಾಯದ ಬಾವುಟ ಹಾರಿಸಿರುವ ಮಾಹಾರಾಷ್ಟ್ರದ ಮಹಾಮೈತ್ರಿ ಸರ್ಕಾರದ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಸೇನೆ ಅನರ್ಹತೆ ಅಸ್ತ್ರ ಪ್ರಶ್ನಿಸಿ ಏಕನಾಥ ಶಿಂಧೆ ಬಣ...
ಐವರು ದುಷ್ಕರ್ಮಿಗಳ ಗುಂಪೊಂದು ಗಡಿಪಾರು ಶಿಕ್ಷೆ ಅನುಭವಿಸಿ ಕೆಆರ್ ಪೇಟೆ ಪಟ್ಟಣಕ್ಕೆ ಹಿಂದಿರುಗಿದ್ದ ಕುಖ್ಯಾತ ರೌಡಿಯೊಬ್ಬನನ್ನು ಈಶ್ವರ ದೇವಸ್ಥಾನದ ಬಳಿ ಕೊಲೆ ಮಾಡಿ ಪರಾರಿಯಾಗಿದೆ. ಅರುಣ್ ಅಲಿಯಾಸ್...
ಕೇವಲ ದಾಖಲೆ ಪರಿಶೀಲನೆಗೆ ಇನ್ನು ಮುಂದೆ ಸಂಚಾರಿ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ ಟ್ರಾಫಿಕ್ ರೂಲ್ಸ್‌ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ...
