ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆಗೆಯದಿದ್ದರೆ ನಾವೂ ಬೆಳಗ್ಗೆ 5ಕ್ಕೆ ಮಂದಿರಗಳಲ್ಲಿ ಈಶ್ವರನ ಭಜನೆ, ಓಂಕಾರ ಹಾಕಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದ್ದಾರೆ....
ಅಪ್ಪು ಕನಸಿನ ಪ್ರಾಜೆಕ್ಟ್ `ಗಂಧದ ಗುಡಿ’ ತೆರೆಗೆ ಅಬ್ಬರಿಸಲು ಸಿದ್ದವಾಗುತ್ತಿದೆ. ಸ್ಯಾಂಡಲ್‌ವುಡ್‌ನ ಪವರ್‌ಸ್ಟಾರ್ ಪುನೀತ್ ಮತ್ತು ಅಮೋಘ ವರ್ಷ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ಈ `ಗಂಧದ ಗುಡಿ’...
ರೇವಾ ಪಾರ್ಟಿ ಹಾಗೂ ಆ ಪಾರ್ಟಿಯಲ್ಲಿ ಪತ್ತೆಯಾದ ಮಾದಕ ವಸ್ತು ಕೊಕೇನ್ ಅನ್ನು ವಶಪಡಿಸಿಕೊಂಡ ಹೈದ್ರಾಬಾದ್ ಬಂಜಾರ್ ಹಿಲ್ಸ್ ಪೋಲಿಸರು ಹಿರಿಯ ನಟ ನಾಗಬಾಬು ಅವರ ಪುತ್ರಿ,...
ಹಿಂದೂ ದೇವಾಲಯದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ವಿಶೇಷ ಪ್ರಾರ್ಥನೆ ಮಾಡಿದ ಅಪರೂಪದ ಘಟನೆ ಮಡಿಕೇರಿಯಲ್ಲಿ ಜರುಗಿದೆ ರಾಜ್ಯದಲ್ಲಿ ಹಿಜಬ್ ವಿವಾದದ ಬಳಿಕ ಹಿಂದೂ ದೇವಾಲಯಗಳ ಬಳಿ ಮುಸ್ಲಿಂ ವ್ಯಾಪಾರಿಗಳಿಗೆ...
ವಿಧಾನ ಪರಿಷತ್ ಚುನಾವಣೆಗೂ ಮುನ್ನವೇ ನಾನು ಬಿಜೆಪಿಗೆ ಸೇರುವುದು ಖಚಿತ ಎಂದು ಪರಿಷತ್ ಸಭಾ ಪತಿ ಬಸವರಾಜ್ ಹೊರಟ್ಟಿ ಪ್ರಕಟಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಹೊರಟ್ಟಿ ನಾನು...
ಮುಸ್ಲಿಮರ ಪವಿತ್ರ ರಂಜಾನ್ ಆಚರಣೆ ಇಂದಿನಿಂದ ಆರಂಭವಾಗಿದೆ. ಯುಗಾದಿ ಹಬ್ಬದಂದೇ ದೇಶಾದ್ಯಂತ ರಂಜಾನ್ ಚಾಂದ್ ಕಾಣಿಸಿಕೊಂಡಿದ ಮುಸ್ಲಿಂ ಬಾಂಧವರು ಉಪವಾಸ ಆರಂಭಿಸಲು ಸಿದ್ಧತೆ ನಡೆಸಿದ್ದಾರೆ. ಕಳೆದ ವರ್ಷ...
ಅವಿಶ್ವಾಸ ನಿರ್ಣಯದ ತೂಗುಗತ್ತಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ವಿರೋಧ ಪಕ್ಷಗಳು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ದ ಮಂಡಿಸಿದ್ದ...
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಪರವಾಗಿ ಪ್ರಚಾರಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಪುಣೆಯ ಪನ್ವೇಲ್ ಬಳಿ ಚಾಲಕನ ನಿಯಂತ್ರಣ...
ಯುಗಾದಿ ದಿನದಂದೇ ನವವಿವಾಹಿತೆ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ಜರುಗಿದೆ ಎನ್.ಆರ್ ಪುರ ತಾಲೂಕಿನ ಬನ್ನೂರು ಗ್ರಾಮದ ಗಾನವಿ ಸಾವನ್ನಪ್ಪಿದ ಮಹಿಳೆ....
ಪೆಟ್ರೋಲ್, ಡೀಸೆಲ್ ದರವು ಕಳೆದ 13 ದಿನ ಏರಿಕೆಯಾಗಿದೆ ಭಾನುವಾರವೂ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್‍ಗೆ 80 ಪೈಸೆ ಏರಿಕೆಯಾಗಿದೆ. 13ನೇ ದಿನದಲ್ಲಿ ಲೀಟರ್‌ಗೆ 8ರೂ....
