April 24, 2026

Newsnap Kannada

The World at your finger tips!

ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ, ಶತಾಯುಷಿ ಶಿವಕುಮಾರ ಶ್ರೀಗಳು ಶಿವೈಕ್ಯರಾಗಿ ಇಂದಿಗೆ ಮೂರು ವರ್ಷ. ಕೋವಿಡ್ ಉಲ್ಬಣದಿಂದಾಗಿ ಅತ್ಯಂತ ಸರಳವಾಗಿ ಲಿಂಗೈಕ್ಯ ಶ್ರೀಗಳ ಸ್ಮರಣೆ ಮಾಡಲು...

ರಾಜ್ಯದಲ್ಲಿ ಕೊರೊನಾ ಕೇಸ್ 50 ಸಾವಿರ ಗಡಿ ಸಮೀಪಕ್ಕೆ ಬಂದಿದೆ, ಗುರುವಾರ 47,754 ಹೊಸ ಕೇಸ್ ವರದಿಯಾಗಿದೆ, ಬೆಂಗಳೂರಿನಲ್ಲಿ ಭಾರೀ ಏರಿಕೆ ಕಂಡಿದೆ. ಇಂದು ಒಟ್ಟು 30,540...

ಶಾಲೆ, ಕಾಲೇಜು ಹಾಗೂ ಹಾಸ್ಟೆಲ್ ಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬರುತ್ತಿದೆ. ಸರ್ಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ 15 ರಿಂದ 20 ದಿನ ರಜೆ...

ಉತ್ತರ ಪ್ರದೇಶದ ಕಾಂಗ್ರೆಸ್ ಉಪಾಧ್ಯಕ್ಷೆ ಪ್ರಿಯಾಂಕಾ ಮೌರ್ಯ ಮತ್ತು ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಸೋದರ ಮಾವ, ಸಮಾಜವಾದಿ ಪಕ್ಷದ ಮಾಜಿ ಶಾಸಕ ಪ್ರಮೋದ್ ಗುಪ್ತಾ ...

ಕೊರೊನಾ ರೂಲ್ಸ್ ಬ್ರೇಕ್ ಮಾಡಿದ್ದ ಬೆಳಗಾವಿ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ವಿರುದ್ಧ ಕೇಸ್ ದಾಖಲಾಗಿದೆ. ಜನವರಿ 16ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ವೃತ್ತದಲ್ಲಿ...

ಉಡುಪಿಯ ಮೂಡಬಿದಿರೆಯ ಗಂಟಾಲಕಟ್ಟೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಯಕ್ಷಗಾನ ಹಿರಿಯ ಕಲಾವಿದರೊಬ್ಬರು ಸಾವನ್ನಪ್ಪಿದ್ದಾರೆ. ವಾಮನ ದೇವಾಡಿಗ(46) ಮೃತ ಯಕ್ಷಗಾನ ಕಲಾವಿದ. ಕುಂದಾಪುರದ ಕೊಂಕಿ‌ ಎಂಬಲ್ಲಿ ಯಕ್ಷಗಾನ ಮುಗಿಸಿ...

ದಿನೇ ದಿನೇ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಜನವರಿ ಅಂತ್ಯದವರೆಗೂ 144 ನಿಷೇಧಾಜ್ಞೆ ಹಾಗೂ ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಜಿಲ್ಲಾಧಿಕಾರಿ...

ಕನ್ನಡದ ಕಿರಾತಕ ಸೇರಿದಂತೆ ಹಲವು ಚಿತ್ರಗಳನ್ನು ನಿದೇ೯ಶನ ಮಾಡಿದ್ದ ಪ್ರದೀಪ್ ರಾಜ್ (46)ಇಂದು ಬೆಳಗಿನ ಜಾವ ವಿಧಿವಶರಾದರು. ಪತ್ನಿ ಇಬ್ಬರು ಮಕ್ಕಳು ಸೇರಿದಂತೆ ಬಂಧು ಬಳಗವನ್ನು ಅಗಲಿದ್ದಾರೆ....

ನಾಡಿನ ಸುಪ್ರಸಿದ್ಧ ಜಾತ್ರೆಗಳಲ್ಲಿ ಒಂದಾಗಿರುವ ಉತ್ತರಕರ್ನಾಟಕ ಭಾಗದ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವ ಈ ವರ್ಷವೂ ಕೊವೀಡ್ ರೂಪಾಂತರಿ ವೈರಸ್‌ ಒಮಿಕ್ರೋನ್ ಕರಿನೆರಳಿನ ನಡುವೆ ಬೆಳಿಗ್ಗೆ 4-15...

ಇದೊಂದು ವಿಶಿಷ್ಟ ಕಲ್ಪನೆ.ಸಾಮಾನ್ಯವಾಗಿ ಆಧ್ಯಾತ್ಮಿಕತೆ ಎಂದರೆ ಧಾರ್ಮಿಕ ನಂಬುಗೆಯ, ದೈವತ್ವದ ಕಲ್ಪನೆಯ ಮೋಕ್ಷದೆಡೆಗಿನ ಮನೋನಿಯಂತ್ರಣದ ಒಂದು ಪಯಣ ಅಥವಾ ಅರಿವು ಅಥವಾ ಸಾಧನೆ ಎಂದು ಕರೆಯಲಾಗುತ್ತದೆ…. ಇದರಲ್ಲಿ...

error: Content is protected !!