ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿವೆಒಂದು ವೇಳೆ ಬೋರಿಸ್ ಜಾನ್ಸನ್ ಅಧಿಕಾರದಿಂದ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದಇನ್ಫೊಸೀಯಸ್ ನ ನಾರಾಯಣ...
ಈ ವರ್ಷದಿಂದ ದೇಶದಲ್ಲಿ ಗಣರಾಜ್ಯೋತ್ಸವ ಆಚರಣೆಗಳು ಜನವರಿ 24 ರ ಬದಲಿಗೆ ಜನವರಿ 23 ರಿಂದ ಪ್ರಾರಂಭವಾಗಲಿವೆ. ಈ ಹಿಂದೆ ಇದು ಜನವರಿ 24 ರಿಂದ ಪ್ರಾರಂಭವಾಗುತ್ತಿತ್ತು....
ಡಿಸೆಂಬರ್ 8 ರಂದು ಸಿಡಿಎಸ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಪತನದ ‘ಪ್ರಾಥಮಿಕ ತನಿಖಾ ವರದಿ’ಯನ್ನು ವಾಯುಪಡೆ ಸಾರ್ವಜನಿಕಗೊಳಿಸಿ ಪ್ರತಿಕೂಲ ಹವಾಮಾನವೇ ಪತನಕ್ಕೆ ಕಾರಣ ಎಂದು ವರದಿಯಲ್ಲಿ...
ತಮಿಳುನಾಡಿನಲ್ಲಿ ಹೆಚ್ಚು ಖ್ಯಾತಿ ಹೊಂದಿರುವ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಓರ್ವ ಸಾವನ್ನಪ್ಪಿ, 80 ಜನ ಗಾಯಗೊಂಡಿದ್ದಾರೆ.ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಈ ಸ್ಪರ್ಧೆ ನಡೆದಿದೆ. ಸುಮಾರು 300ಕ್ಕೂ ಅಧಿಕ ಗೂಳಿಗಳು...
ಕೋಲಾರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯ ಭದ್ರತೆಗಾಗಿ ತೆರಳಿದ್ದ ಕೋಲಾರದ 25 ಮಂದಿ ಪೊಲೀಸರಿಗೆ ಸೋಂಕು ದೃಢಪಟ್ಟಿದೆ. ಶುಕ್ರವಾರ ಕೋಲಾರದ ಟ್ರಾಫಿಕ್ ಪೊಲೀಸ್ ಠಾಣೆಯ ಮೂವರು ಪೊಲೀಸ್ ಪೇದೆಗಳಿಗೆ...
ಬೆಂಗಳೂರಿನಲ್ಲಿ ಶಾಪಿಂಗ್ ಮಾಲ್‍ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಗೃಹ ಬಳಕೆ ವಸ್ತುಗಳೆಲ್ಲಾ ಬೆಂಕಿಗೆ ಆಹುತಿಯಾದ ಘಟನೆ ಜರುಗಿದೆ. ಅರಕೆರೆ ಗೇಟ್ ಬಳಿಯ ಸೌಥ್ ಇಂಡಿಯನ್ ಮಾಲ್‍ನ ನೆಲ...
ರಾಜ್ಯದ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಸರ್ಕಾರ 11 ಸಾವಿರವಿದ್ದ ವೇತನವನ್ನು 28 ಸಾವಿರ ರುಗೆ ಏರಿಕೆ ಮಾಡಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಮತ್ತು ಸಮಸ್ಯೆಯ ಕುರಿತುಶುಕ್ರವಾರ ವಿಧಾನಸೌಧದಲ್ಲಿ...
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ 5:17ರ ಸಮಯದಲ್ಲಿ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸುವ ಮೂಲಕ ಕಿರಣಾಭಿಷೇಕ ಮಾಡಿತು. ಉತ್ತರಾಯಣ ಆರಂಭಗೊಳ್ಳುವ ಶುಭ...
ರಾಜ್ಯದಲ್ಲಿ ಬುಧವಾರ 28,723 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 14 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಒಂದರಲ್ಲೇ 20,121 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಸಾವನ್ನಪ್ಪಿರುವ 14 ಮಂದಿಯಲ್ಲಿ 7...
ಧಾರವಾಡದ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಚೆಂಬೆಳಕಿನ ಕವಿ ಎಂದೇ ಖ್ಯಾತಿ ಪಡೆದಿರುವ 93 ವರ್ಷದ ಕಣವಿ, ಅನಾರೋಗ್ಯದ ಕಾರಣ...
