ಬೆಂಗಳೂರು: ವರ್ಷದ ಕೊನೆಯಲ್ಲಿ ಸ್ಯಾಂಡಲ್ವುಡ್ಗೆ ಮತ್ತೊಂದು ಶಾಕ್ ಆಗಿದ್ದು, ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನರಾಗಿದ್ದಾರೆ. ಹುಲಿಯಾ, ಬೆಳ್ಳಿ ಮೋಡಗಳು, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿದಂತೆ ಹಲವು...
ಮಹಾರಾಷ್ಟ್ರ ಕ್ಯಾಬಿನೆಟ್ ಸಚಿವ ಆದಿತ್ಯಾ ಠಾಕ್ರೆಗೆ ಬೆದರಿಕೆ ಹಾಕಿದ ವ್ಯಕ್ತಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಜೈ ಸಿಂಗ್ ರಜಪೂತ್ ಬಂಧಿತ ಆರೋಪಿ. ಡಿಸೆಂಬರ್ 18 ರಂದು ಆರೋಪಿಯನ್ನು ಬಂಧಿಸಿ...
ದೇಶದಲ್ಲೆ ಪ್ರಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು (ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮವು) ಸಮೃದ್ದಿ ಯೋಜನೆ ಚಾಲನೆ ನೀಡಿದೆ. ೨೦೧೮ರಲ್ಲಿ ಈ ವಿನೂತನ...
ಮಾನಸ ಗೌಡಡಿಮ್ಯಾಕ್ ( ಯೋಜನಾ ಸಲಹಾ ಅಧಿಕಾರಿ) ಯೋಜನಾಧಿಕಾರಿ ಇವೈ, ಬೆಂಗಳೂರು ಬರದ ನಾಡಿನಲ್ಲಿ ಹನಿನೀರಾವರಿ ಮೂಲಕ ಚೀಯಾ ಸೀಡ್ ಬೆಳೆ ಬೆಳೆದು ಸೈ ಎನ್ನಿಸಿಕೊಂಡಿರುವ ರೈತನ...
ರಾಜ್ಯದಲ್ಲಿ ಕೊರೊನಾ ವೈರಸ್ ರೂಪಾಂತರಿ ಓಮಿಕ್ರಾನ್ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್ ಸೋಂಕು...
ದೇಶದಲ್ಲಿ ಹೆಣ್ಣು ಮಕ್ಕಳ ಮದುವೆ ವಯಸ್ಸು 18 ರಿಂದ 21ಕ್ಕೆ ಏರಿಕೆ ಮಾಡಿರುವ ಕಾನೂನು ಇಡೀ ದೇಶಕ್ಕೆ ಅನ್ವಯವಾಗುತ್ತದೆ. ಕಾನೂನು ಕೇವಲ ಹಿಂದೂ ಧರ್ಮಕ್ಕೆ ಮಾತ್ರ ಅಲ್ಲ...
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ನ ತೀವ್ರ ವಿರೋಧದ ನಡುವೆಯೂ ಮತಾಂತರ ನಿಷೇಧ ಮಸೂದೆಗೆ ಬೆಳಗಾವಿ ಸುವರ್ಣಸೌಧದಲ್ಲಿ ಅಂಗೀಕಾರ ದೊರಕಿದೆ. ಗುರುವರವಸದನದಲ್ಲಿ ಸ್ಪೀಕರ್ ಕಾಗೇರಿ ಮಂತಾತರ...
ಪಂಜಾಬ್‍ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಈ ಮಧ್ಯಾಹ್ನ ಜರುಗಿದೆ . ನ್ಯಾಯಾಲಯ ಕಟ್ಟಡದ ಎರಡನೇ ಮಹಡಿಯಲ್ಲಿರುವ...
ಮದುವೆನೇ ಬೇರೆ ಪ್ರೀತಿ ಬೇರೆ. ಪ್ರೀತಿಯನ್ನು ಯಾವ ವಯಸ್ಸಿಗೆ ಬೇಕಾದರೂ ಮಾಡಬಹುದು ಆದರೆ ಮದುವೆ ಹಾಗೆ ಮಾಡಲು ಕಷ್ಟ ಎನಿಸುತ್ತಿದೆ ಬೆಳಗಾವಿಯ ಸುವಣ೯ಸೌಧ ದಲ್ಲಿ ನಡೆದಿರುವ ಅಧಿವೇಶನದಲ್ಲಿ...
ತಹಶೀಲ್ದಾರ್ ಕೋರ್ಟ್‌ಗೆ ವಿಚಾರಣೆಗೆ ಬಂದಿದ್ದವರ ಮೇಲೆ ತಹಶೀಲ್ದಾರ್ ಸೇರಿ 5 ಜನ ಹಲ್ಲೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. ತಹಶೀಲ್ದಾರ್ ನವೀನ್ ಹುಲ್ಲೂರ ಹಲ್ಲೆ ಮಾಡಿದ...
