April 23, 2026

Newsnap Kannada

The World at your finger tips!

ಡಿಸೆಂಬರ್ 6 ……..ಭಾರತದ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಮಹಾ ಮಾನವತಾವಾದಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪರಿನಿರ್ವಾಣ ಹೊಂದಿದ ದಿನ…….. ಹೀಗೊಂದು ಸುದ್ದಿ ಇಂದು...

ರಸ್ತೆಯಲ್ಲಿ ಕೆಟ್ಟು ನಿಂತ ವಾಹನಗಳನ್ನು ತಳ್ಳುವುದನ್ನು ನೋಡಿದ್ದೇವೆ. ಆದರೆ ವಿಚಿತ್ರ ಎನ್ನುವಂತೆ ವಿಮಾನವೊಂದನ್ನು ಅದೇ ರೀತಿ ತಳ್ಳುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೇಪಾಳದ ಕಠ್ಮಂಡು...

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಘೋಷಿಸುವ ಯೋಜನೆಗಳನ್ನು ಅನುಷ್ಠಾನಕ್ಕೆ ತರದೆ ಇದ್ದರೆ ಜೆಡಿಎಸ್‌ ಪಕ್ಷವನ್ನು ಮುಚ್ಚುತ್ತೇನೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ...

ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿಮತ್ತೆ ವಿದ್ಯಾರ್ಥಿಗಳು ಸೇರಿ 30 ಮಂದಿಗೆ ಸೋಂಕು ತಗುಲಿದೆ. ಬಾಳೆಹೊನ್ನುರು ಸಮೀಪದ ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾದ...

ಶನಿವಾರ ಮಧ್ಯಾಹ್ನ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟ ಶರಪಂಜರ ಶಿವರಾಂ ಅಂತ್ಯಕ್ರಿಯೆ ಭಾನುವಾರ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ನಟ ಶಿವರಾಂ ಪಾರ್ಥೀವ ಶರೀರವನ್ನು ಇಂದು ಬೆಳಿಗ್ಗೆ...

ಆಸ್ತಿ ವಿಚಾರಕ್ಕೆ ಜೆಡಿಎಸ್ ಎಂಎಲ್‍ಸಿ ರಮೇಶ್ ಗೌಡ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂ ಗಂಭೀರ ಆರೋಪದ ದೂರು ದಾಖಲಾಗಿದೆ. ಆಸ್ತಿ ವಿಚಾರವಾಗಿ ಪ್ರಾಣ ಬೆದರಿಕೆ ಹಾಕಿದ್ದಾರೆ...

ಒಮಿಕ್ರಾನ್ ಭಯದಿಂದ ವೈದ್ಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದ ಘಟನೆ ಕಾನ್ಪುರದಲ್ಲಿ ಜರುಗಿದೆ. ಉತ್ತರ ಪ್ರದೇಶದ ಕಾನ್ಪುರದ ಇಂದಿರಾನಗರ ಬಡಾವಣೆಯಲ್ಲಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ...

ಒಳ್ಳೆಯ ಕೆಲಸದಲ್ಲಿ ಕೆಟ್ಟದ್ದನ್ನು,ಕೆಟ್ಟ ಕೆಲಸಗಳಲ್ಲಿ ಒಳ್ಳೆಯದನ್ನು ಹುಡುಕುವ ಗುಣ ಜನರಿಂದ ರಾಜಕಾರಣಿಗಳಿಗೆ, ರಾಜಕಾರಣಿಗಳಿಂದ ಮಾಧ್ಯಮಗಳಿಗೆ ವರ್ಗಾಯಿಸಲ್ಪಟ್ಟಿದೆ. ಪ್ರೀತಿಯಲ್ಲಿ ದ್ವೇಷವನ್ನು,ದ್ವೇಷದಲ್ಲಿ ಪ್ರೀತಿಯನ್ನು ಹುಡುಕುವ ಮನೋಭಾವ ಧಾರವಾಹಿ ಸಿನಿಮಾ ಕಥೆ...

ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಗೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ. ನ್ಯಾಯಮೂರ್ತಿ ಕೃಷ್ಣ .ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಈಗಾಗಲೇ ಚುನಾವಣಾ ವೇಳಾಪಟ್ಟಿ...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದ ಸಿಸಿಎಫ್ ಅಧಿಕಾರಿಯೊಬ್ಬರ ಮೇಲೆ ಮಹಿಳೆಯೊಬ್ಬಳು ಧಾರವಾಡದಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ. ವಿದ್ಯಾ ಹಿರೇಮಠ ದೂರು ದಾಖಲಿಸಿದ ಮಹಿಳೆ. ಧಾರವಾಡದಲ್ಲಿ ಚಿಫ್ ಕನ್ಸರ್ವೆಟಿವ್ ಫಾರೆಸ್ಟರ್...

error: Content is protected !!