ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟ ಮಾಡಿದೆ. ಅಜಿಂಕ್ಯ ರಹಾನೆಗೆ ನಾಯಕನ ಜವಾಬ್ದಾರಿಯನ್ನು ನೀಡಲಾಗಿದೆ. ಇನ್ನು ವಿರಾಟ್ ಕೊಹ್ಲಿಗೆ ಮೊದಲ ಟೆಸ್ಟ್ನಲ್ಲಿ ಆಡುತ್ತಿಲ್ಲ,...
ಎಚ್.ಡಿ.ಕುಮಾರಸ್ವಾಮಿ ಅವರಿಗೆ ನನ್ನ ಅಗತ್ಯ ಇದ್ದಂತೆ ಕಾಣುತ್ತಿಲ್ಲ. ಹೀಗಾಗಿ ಇನ್ನು 3ನೇ ದಿನದಲ್ಲಿ ಜೆಡಿಎಸ್‌ಗೆ ಅಧಿಕೃತವಾಗಿ ರಾಜೀನಾಮೆ ನೀಡುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್...
ದೇಶದಲ್ಲಿ ಕ್ರಿಪ್ಟೋ ಕರೆನ್ಸಿ ಅಂತಹ ಡಿಜಿಟಲ್ ಹಣಕಾಸುವ್ಯವಹಾರಗಳ ಮಾರುಕಟ್ಟೆಗಳನ್ನು ಕಾನೂನು ಬದ್ಧಗೊಳಿಸಬೇಕಾ? ಬೇಡವಾ? ಅನ್ನೋದ್ರ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಭಾರತದಲ್ಲಿ ಇನ್ನೂ ಕ್ರಿಪ್ಟೋ ಕರೆನ್ಸಿ ಬಗ್ಗೆ ಸ್ಪಷ್ಟನೆಯೇ...
ರಾಜಕೀಯ ದೊಡ್ಮನೆ ಗೌಡರ ಕುಟುಂಬದಿಂದ ಮತ್ತೊಂದು ಕುಡಿ, 7 ನೇ ವ್ಯಕ್ತಿ ರಾಜಕೀಯ ಅರಂಗ್ರೇಟಂಗೆ (ರಂಗ ಪ್ರವೇಶಕ್ಕೆ ) ಮುಹೂರ್ತ ಫಿಕ್ಸ್ ಮಾಡುವ ಲಕ್ಷಣಗಳು ಗೋಚರವಾಗಿದೆ. ದಳಪತಿಗಳು...
ಸಾಲು ಸಾಲು ಚುನಾವಣೆ, ಡಿಸೆಂಬರ್ ನಲ್ಲಿ ಅಧಿವೇಶನ ಇರುವ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರ್ಧಾರದಿಂದ ಸಧ್ಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಿಂದೆ ಸರಿದಿದ್ದಾರೆ. ಈ...
ಚಡ್ಡಿಯನ್ನೂ ಹಾಕಲು ಬಾರದ ದಿನಗಳಲ್ಲಿ ಕಲ್ಲು ಮಣ್ಣು ಕಡ್ಡಿ ಬೊಂಬೆ ಚಾಕಲೇಟುಗಳಿಗೆ ಜಗಳವಾಡುತ್ತಾ ಸ್ವಲ್ಪ ಮುನಿಸು, ತುಸು ಪ್ರೀತಿಗಳ ತಾತ್ಕಾಲಿಕ ಭಾವನೆಗಳಿಂದ ಸ್ನೇಹದ ಮೊದಲ ಆಟ ಪ್ರಾರಂಭವಾಗುತ್ತದೆ……....
ಜನಧನ್ ಖಾತೆಗಳಿಂದ ತಲಾ 2 ರು ಲೆಕ್ಕದಲ್ಲಿ ಸುಮಾರು 6,000 ಕೋಟಿ ರು ಹಣವನ್ನು ಅಕ್ರವಾಗಿ ವರ್ಗಾವಣೆ ಮಾಡಿಕೊಂಡಿರುವ ಮಾಹಿತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ...
ರಮೇಶ ಅರವಿಂದ್ - ರಚಿತಾರಾಮ್ ನಟನೆಯ ‘100’ ಚಿತ್ರವನ್ನು ವೀಕ್ಷಿಸಲು ಆಗಮಿಸುವಂತೆ ಚಿತ್ರತಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಆಹ್ವಾನ ನೀಡಿದೆ ಗೃಹ ಸಚಿವರ ನಿವಾಸದಲ್ಲಿ...
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ ಮೊದಲ ಬಾರಿ ಸಿಎಂ ಬೊಮ್ಮಾಯಿ...
ಮಲೆನಾಡಿನ ಭಾಗದಲ್ಲಿ ಸಕ್ರಿಯವಾಗಿ ನಕ್ಸಲ್ ಚಟುವಟಿಕೆಯಲ್ಲಿ ಗುರುತಿಸಿಕೊಂಡಿದ್ದ ಇಬ್ಬರನ್ನು ಚಿಕ್ಕಮಗಳೂರು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಿ.ಜಿ ಕೃಷ್ಣಮೂರ್ತಿ, ಸಾವಿತ್ರಿ ಬಂಧಿತ ನಕ್ಸಲರು. ಮಲೆನಾಡ ಭಾಗದಲ್ಲಿ ನಕ್ಸಲ್ ಚಟುವಟಿಕೆಯಲ್ಲಿ...
