ತಂದೆ ಸೇರಿ ಆತನ ಜೊತೆಯಲ್ಲಿದ್ದ ಮಹಿಳೆಯನ್ನು ಮಗನೇ ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಂ ಬೆಳಗ್ಗೆ ಮೈಸೂರಿನ ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ (56) ಮತ್ತು...
ಪ್ರಧಾನಿ ನರೇಂದ್ರ ಮೋದಿ ಇಂದ ಬೆಳಗ್ಗೆ 10 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಿಎಂಒ ಇಂಡಿಯಾ ಟ್ವೀಟ್ ನಲ್ಲಿ ಹೇಳಿದೆ. ಗುರುವಾರ 100 ಕೋಟಿ...
ಏಕ್ ಅಮರ್ ಪ್ರೇಮ್ ಕಹಾನಿ……..ಒಂದು ಸಾವಿನ ಸುತ್ತ ಪ್ರೀತಿಯ ಹುತ್ತಾ……..ಮಾನವೀಯತೆಯ ಒಂದು ಜೀವಂತ ಸಾಕ್ಷ್ಯ…….. ದಂಪತಿಗಳಿಬ್ಬರು ಹೈಕೋರ್ಟಿನ ವಕೀಲರು, 8 ವರ್ಷದ ಮುದ್ದಾದ ಮಗ. ಒಂದಷ್ಟು ಸಮಾಧಾನಕರ...
ನಿನ್ನೆ ಅಷ್ಟೇ 9 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮೇಜರ್ ಸಜ೯ರಿ ಮಾಡಿದ ಬೆನ್ನಲ್ಲೇ ಗುರುವಾರ ಮತ್ತೆ ಎರಡು ಮೂರನೇ ಹಂತದ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ...
ಖಡಕ್ ಅಧಿಕಾರಿಯ ನೇಮಕಕ್ಕೆ ತಡೆ ಹಿಡಿದ ಸರ್ಕಾರ ಮಂಡ್ಯ ರಾಜಕಾರಣಿಗಳು ಒತ್ತಡಕ್ಕೆ ಮಣಿದು ಎಸ್ಪಿ ಸುಮನ್ ಡಿ ಪೆನ್ನೇಕರ್ ಮಂಡ್ಯಕ್ಕೆ ಬರುವುದನ್ನು ತಡೆಯುವ ಕುತಂತ್ರ ವ್ಯವಸ್ಥಿತವಾಗಿ ನಡೆದಿದೆ....
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಸೇರಿದಂತೆ ನೀರಾವರಿ, ಲೋಕೋಪಯೋಗಿ ಇಲಾಖೆಯ ಕ್ಲಾಸ್ 1 ಕಂಟ್ರಾಕ್ಟರ್ ಗಳಾದ ಉಪ್ಪಾರ, ಅರವಿಂದ್, ಸೋಮಶೇಖರ್ ಮೇಲೆ ಈ ತಿಂಗಳ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ಮಹಿಳಾ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳ ವಿರುದ್ಧ ಅಮಾತ್ತಿನ ಕ್ರಮ ಕೈಗೊಳ್ಳಲಾಗಿದೆ. ಉತ್ತರ ಪ್ರದೇಶದಿಂದ ಆಗ್ರಾಕ್ಕೆ ಹೋಗುವಾಗ ಲಕ್ನೋಹೊರವಲಯದಲ್ಲಿ...
ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಎನ್ಸಿಬಿ ಅಧಿಕಾರಿಗಳು ಬಾಲಿವುಡ್ ನಟಿ ಅನನ್ಯಾ ಪಾಂಡೆ ನಿವಾಸದ ಮೇಲೆ...
ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಸ್ಮಾರ್ಟ್ಫೋನ್ ಮತ್ತು ಎಲೆಕ್ಟಿçಟ್ ಸ್ಕೂಟಿ ನೀಡಲಿದೆ ಎಂಬ ಭರ್ಜರಿ ಉಡುಗೊರೆಯ ಭರವಸೆಯನ್ನು...
ಮಂಡ್ಯ ಜಿಲ್ಲೆಯಲ್ಲಿ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ನಗರದ ಬೀಡಿ ಕಾಲೋನಿಯಲ್ಲಿ 400ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿ ಅವಾಂತರಸೃಷ್ಠಿದೆ. ಬಡಾವಣೆಯ ಜನರು ರಾತ್ರಿ ನಿದ್ರೆ ಇಲ್ಲದೇ...
