ಪ್ರೀತಿ, ಸ್ವಾಥ೯ದ ನಡುವಿನ ಕಕ್ಕುಲಾತಿ - ಹೀಗೊಂದು ಜಿಜ್ಞಾಸೆ…….ನನ್ನ ಆತ್ಮೀಯ ಮಿತ್ರನೊಬ್ಬ Aeronautical Engineering ನಲ್ಲಿ ಮೊದಲ Rank ಬಂದು ಚಿನ್ನದ ಪದಕ ಪಡೆದ.ಕಾಲೇಜಿನಲ್ಲಿ ಇರುವಾಗಲೇ ವಿಶಿಷ್ಟ...
ಕೊಡಗಿನಲ್ಲಿ ಅಡಿಕೆ ಬೆಳೆಗೆ ಸಂಬಂಧಿಸಿದಂತೆ ಅಣ್ಣ - ತಮ್ಮಂದಿರ ಜಗಳದಲ್ಲಿ ಭಾವನಿಂದ ಗುಂಡೇಟು ತಿಂದ ಮಹಿಳೆಯೂ ಈ ಸಂಜೆ ಸಾವನ್ನಪ್ಪಿದ್ದಾಳೆ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಅಡಿಕೆ ಬೆಳೆ...
ನಿವೃತ್ತ ಐಪಿಎಸ್ ಅಧಿಕಾರಿ, ನಿವೃತ್ತ ಡಿಜಿ&ಐಜಿಪಿ ಶಂಕರ್ ಬಿದರಿಯವರಿಗೆ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ವಂಚನೆ ಮಾಡಿದ ಪ್ರಕರಣ ಜರುಗಿದೆ ನಿಮ್ಮ ಪಾನ್ ಕಾರ್ಡ್ ನಂ. ಲಿಂಕ್ ಮಾಡಬೇಕೆಂದು...
ನಾಡಿನ ಮನೆ ಮನಗಳಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ಎಲ್ಲೆಡೆ ಸಂಭ್ರಮ ಸಡಗರ ಮನೆ ಮಾಡಿದೆ. ದಸರಾ ಪ್ರಮುಖ ಆಕರ್ಷಣೆಯಾದ ಮೈಸೂರಿನ ಐತಿಹಾಸಿಕ ಜಂಬೂ ಸವಾರಿ ಆರಂಭಕ್ಕೆ...
ಅಡಿಕೆ ಬೆಳೆ ವಿಚಾರಕ್ಕೆ ನಡೆದ ಜಗಳದಲ್ಲಿ ಅಣ್ಣ, ತಮ್ಮನ ಮೇಲೆ ಗುಂಡು ಹಾರಿಸಿದ್ದಾರೆ. ಇದರ ಪರಿಣಾಮ ಗುಂಡೇಟಿಗೆ ಸಹೋದರ ಮಧು (42) ಎಂಬಾತ ಬಲಿಯಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ...
ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಘೋಷಿಸಿದರು. ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ...
ಅ. 18 ರಂದು ಮಂಡ್ಯದ ಮೈಶುಗರ್ ಸಕ್ಕರೆ ಕಾಖಾ೯ನೆ ಆರಂಭಕ್ಕೆ ಸಂಬಂಧಿಸಿದಂತೆ ರೈತ ನಾಯಕರು ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ, ಸಚಿವರ ಸಭೆ ಕರೆದು ಅಂತಿಮ ನಿಣ೯ಯ ಕೈಗೊಳ್ಳುವುದಾಗಿ...
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಡಿಕೆಶಿ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ ಡಿಕೆಶಿ ‘ಅಲಿಬಾಬಾ ಮತ್ತು ನಲವತ್ತು...
ದೇಶದಲ್ಲಿ ಜನಸಂಖ್ಯಾ ಅಸಮತೋಲನ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜನಸಂಖ್ಯಾ ನೀತಿಯನ್ನು ಮತ್ತೊಮ್ಮೆ ಪರಿಗಣಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಂದಿನ...
ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅವರನ್ನು ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕ್ಯಾಲಿಫೋರ್ನಿಯಾದ ಇರ್ವಿನ್ ಮೆಡಿಕಲ್ ಸೆಂಟರ್‌ನಲ್ಲಿ ಬಿಲ್ ಕ್ಲಿಂಟನ್ ಅವರಿಗೆ ಚಿಕಿತ್ಸೆ...
