ಚಿಂತನಾ ಶೈಲಿಯ ಭ್ರಷ್ಟತೆ…….ಧರ್ಮದ ಹುಳುಕುಗಳನ್ನು ಎತ್ತಿ ತೋರಿಸಿದರೆ ಧರ್ಮ ವಿರೋಧಿ ಎನ್ನುವಿರಿ, ಆರ್ಥಿಕ ಅಸಮಾನತೆಯನ್ನು ಒತ್ತಿ ಹೇಳಿದರೆ ಪ್ರಗತಿ ವಿರೋಧಿ ಎನ್ನುವಿರಿ, ಆಚರಣೆಗಳ ಮೌಡ್ಯಗಳನ್ನು ಬಿಚ್ಚಿ ತೋರಿಸಿದರೆ...
ಭ್ರಷ್ಟಾಚಾರದ ಬಗ್ಗೆ ಪಿಸು ಪಿಸು ಮಾತನಾಡುವುದನ್ನು ಬಿಟ್ಟು ತಮ್ಮ ನಾಯಕರ ಬಗ್ಗೆ ಸದಾ ಉಗ್ರವಾಗಿ ಮಾತಾಡೋ ಉಗ್ರಪ್ಪ ಕಂಪ್ಲೇಂಟ್ ಕೊಡಲಿ ಎಂದು ಮಂಡ್ಯದಲ್ಲಿ ಗೃಹ ಸಚಿವ ಆರಗ...
ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ತೀವ್ರ ಜ್ವರದಿಂದ ಬಳಲುತ್ತಿದ್ದುಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನ್ ಮೋಹನ್ ಸಿಂಗ್ ಅವರು ಕೆಲ ದಿನಗಳ ಹಿಂದೆ 89ನೇ...
ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಅ. 16 ರಂದು ನಡೆಯಲಿರುವ ಕಾಂಗ್ರೆಸ್ ನ CWC ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಹೊಸ ಅಧ್ಯಕ್ಷರ ಆಯ್ಕೆ ಕುರಿತಂತೆ ಪ್ರಮುಖ ಚರ್ಚೆ...
ಸಭೆ, ಸದನ ಬಿಟ್ಟರೆ ಬೇರೆ ಯಾವುದೇ ಸಂದರ್ಭದಲ್ಲಿ ನಾನು ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿಲ್ಲ. ಉಳಿದ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದ್ದನ್ನು ಸಾಬೀತು ಮಾಡಿದರೆ...
ಡಿಕೆ ಶಿವಕುಮಾರ್ ವಿರುದ್ಧವೇ ಭ್ರಷ್ಟಾಚಾರದ ಆರೋಪ ಮಾಡಿದ ಮಾಧ್ಯಮ ಸಂಯೋಜಕ ಸಲೀಂ ಅವರನ್ನು 6 ವರ್ಷಗಳ ಕಾಲ ಕಾಂಗ್ರೆಸ್ಸಿನಿಂದ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಉಗ್ರಪ್ಪಗೆ ಶೋಕಾಸ್ ನೋಟಿಸ್...
ಟಿ20 ವಿಶ್ವಕಪ್ಗೆ ಪ್ರಕಟಿಸಲಾಗಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾತ್ರ ಮಾಡಲಾಗಿದೆ. ಈ ಮೊದಲು 15 ಸದಸ್ಯರ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ರನ್ನು...
ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ. ಅವನ ಹುಡುಗನೇ 100 ಕೋಟಿ ರು ಮಾಡಿದ್ದಾನೆ ಎಂದು ಕಾಂಗ್ರೆಸ್ ನಾಯಕರ ಹೇಳಿಕೆ ಎಡವಟ್ಟು ಆಗಿದೆ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ...
ದಸರಾಹಬ್ಬದ ಶುಭಾಶಯಗಳೊಂದಿಗೆ…….ಒಂದು ಸಣ್ಣ ಸಂಕಲ್ಪ ಮಾಡೋಣ………. ಮನಸುಗಳ, ಗುಣ ನಡತೆಗಳ, ವ್ಯವಹಾರಗಳ, ಸಂಬಂಧಗಳ ಮತ್ತು ಆಶಯಗಳ ಶುದ್ದತೆಗೆ ಮನಸ್ಸುಗಳ ಅಂತರಂಗದ ಚಳವಳಿಯ ಕಳಕಳಿಯ ಮನವಿ ಮತ್ತು ಪ್ರೀತಿಯ...
ಕಂದಾಯ ನಿರೀಕ಼್ಷಕ ಅಧಿಕಾರಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸದಾಶಿವ ನಗರದಲ್ಲಿ ಇಂದು ಜರುಗಿದೆ. ಚೈತ್ರಾ (25) ಎಂಬ ಅಧಿಕಾರಿ ಆತ್ಮಹತ್ಯೆ...
