ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಮೈಸೂರಿನ ಅರಮನೆಯಲ್ಲಿ ಭೇಟಿ ಮಾಡಿದ ಸಹಕಾರ ಸಚಿವ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ...
ನೀವು ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೀಡಿರುವ ಆಹ್ವಾನವನ್ನು ಮಾಜಿ ಸಿಎಂ ಸಿದ್ದರಾಮಯ್ಯ ನಯವಾಗಿ ನಿರಾಕರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾತುರ್ತು ಬುಲಾವ್...
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹುಚ್ಚು ನಾಯಿಯೊಂದು 30 ಕ್ಕೂ ಹೆಚ್ಚು ಮಂದಿಯನ್ನು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ಕೆಆರ್‌ಪೇಟೆ ತಾಲೂಕಿನ ಮಾಕವಳ್ಳಿ,...
ನೂತನ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 6 ಮಂದಿ ಬಲಿಯಾಗಿದ್ದಾರೆ ಕಲುಷಿತ ನೀರಿನಿಂದಾಗಿ ಸರಣಿ ಸಾವು ಸಂಭವಿಸುತ್ತಿದೆ. ಇದರಿಂದ...
ಅಕ್ಟೋಬರ್ 7 ರಿಂದ 15 ರವರೆಗೆಮೈಸೂರು ದಸರಾ ಸಂಭ್ರಮಕ್ಕೆ ಕೊರೊನಾ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಮೈಸೂರಿಗಾಗಿಯೇಹೊಸ ಮಾರ್ಗ ಸೂಚಿಯನ್ನು ಪ್ರಕಟ ಮಾಡಿದೆ. 1) ಅರಮನೆಯ ಆವರಣದಲ್ಲಿ...
ಕಳೆದ ರಾತ್ರಿ 6 ಗಂಟೆಗಳ ಕಾಲ ಫೇಸ್ ಬುಕ್ ತನ್ನ ಸೇವೆಯನ್ನುಸ್ಥಗಿತ ಗೊಳಿಸಲುಅಸಮರ್ಪಕ ಸಂರಚನಾ ಬದಲಾವಣೆಯೇ ಮೂಲ ಕಾರಣ ಎಂದು ಫೇಸ್‌ಬುಕ್ ಹೇಳಿದೆ. ಫೇಸ್‌ಬುಕ್ ಇಂಕ್ ಸೋಮವಾರ...
ಕನ್ನಡ ನಾಡಿನ ಜೀವನದಿ ಕಾವೇರಿಯ ತೀರ್ಥೋದ್ಭವ ಅ.17ರಂದು ಭಾನುವಾರ ಮಧ್ಯಾಹ್ನ 1.11ಕ್ಕೆ ನಡೆಯಲಿದೆ. ಕೋವಿಡ್ ನಿಬಂಧನೆಗಳ ನೆಪ ಹೇಳಿ ಭಕ್ತರಿಗೆ ತೀಥೋದ್ಭವ ದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ಈ...
ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ-೨೦೨೧) ಯಲ್ಲಿ ಎಂಜಿನಿಯರಿಂಗ್ ಸೇರಿದಂತೆ ಎಲ್ಲ ಐದು ವಿಭಾಗಗಳಲ್ಲಿ ಮೊದಲ ರ‍್ಯಾಂಕ್ ಪಡೆದ ಮೈಸೂರಿನ ಎಚ್.ಕೆ.ಮೇಘನ್ ಅವರ ಮನೆಗೆ ಸೋಮವಾರ ಭೇಟಿ ನೀಡಿದ...
ಐಶಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಅಕ್ಟೋಬರ್ 7 ರ ವರೆಗೂ ಎನ್‌ಸಿಬಿ ಕಸ್ಟಡಿಗೆ...
ಕಡಲ ಮಧ್ಯೆ ಹಡಗಿನಲ್ಲೇ ರೇವ್ ಪಾರ್ಟಿ ನಡೆಸುತ್ತಿದ್ದ ಶಾರೂಖ್ ಖಾನ್ ಪುತ್ರ ಸೇರಿ 8 ಮಂದಿಯನ್ನು ಎನ್‌ಸಿಬಿ ಬಂಧಿಸುತ್ತಿದ್ದಂತೆಯೇ ಆ ಉಳಿದ 7 ಮಂದಿ ಯಾರು ಎಂಬ...
