April 17, 2026

Newsnap Kannada

The World at your finger tips!

ಜೀವನದ ಹೊರ ಆವರಣದ ತಲ್ಲಣಗಳಿಗೆ ಲೇಖಕಿ ಶುಭ ಶ್ರೀ ಪ್ರಸಾದ್ ಕೃತಿಗಳಲ್ಲಿ ಒಳಮನದ ಮಾಂತ್ರಿಕ ಸ್ಪರ್ಶ ನೀಡುವುದನ್ನು ಕಾಣಬಹುದು ಎಂದು ನಿವೃತ್ತ ಪ್ರಾಂಶುಪಾಲ ಡಾ. ಲೀಲಾ ಅಪ್ಪಾಜಿ...

ರಾಜ್ಯದಲ್ಲಿ ಶನಿವಾರ 801 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು 15 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,60,932 ಕ್ಕೆ ಏರಿಕೆಇಂದು ಗುಣಮುಖರಾಗಿ...

ಜನಪ್ರಿಯ ಚಿತ್ರನಿರ್ದೇಶಕ ಎಸ್. ಎಸ್. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ "ಆರ್‌ಆರ್‌ಆರ್' ಚಿತ್ರವು ಚಿತ್ರರಸಿಕರು ಅಂದುಕೊಂಡಂತೆ ಮುಂದಿನ ತಿಂಗಳು ಬಿಡುಗಡೆಯಾಗುತ್ತಿಲ್ಲ. ಕಾರಣ ಹೆಮ್ಮಾರಿ ಕೊರೊನಾ ಸಾಂಕ್ರಾಮಿಕ ರೋಗ.ದೇಶ-ವಿದೇಶಗಳಲ್ಲಿ ಅಸಂಖ್ಯಾತ...

ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮಾಡಿರುವ ಮೀ ಟೂ ಪ್ರಕರಣಕ್ಕೆ ಮರು ಜೀವ ಬರುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮೂವರಿಗೆ ನೋಟೀಸ್ ನೀಡಲು...

ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಕೆರೆಯಂತಾಗಿದೆ. ಧಾರಕಾರ ಮಳೆ ಹಿನ್ನೆಲೆ ವಿಮಾನ ನಿಲ್ದಾಣದ...

ಕಿರುತೆರೆಯಲ್ಲಿ ಅಸಂಖ್ಯಾತ ವೀಕ್ಷಕರ ಮನಗೆದ್ದು ಹಿರಿತೆರೆ (ಬಿಗ್‌ಸ್ಕ್ರೀ ನ್)ಯಲ್ಲಿ ರಾರಾಜಿಸಿ "ಗೋಲ್ಡನ್‌ಸ್ಟಾರ್" ಎಂಬ ಬಿರುದನ್ನು ಅಭಿಮಾನಿಗಳಿಂದ ಪಡೆದ ಗಣೇಶ್ ಕೆಲ ವರ್ಷಗಳ ನಂತರ ಈಗ ಮತ್ತೆ ಕಿರುತೆರೆಯಲ್ಲಿ...

"ಚಿನ್ನದ ಹುಡುಗ' ನೀರಜ್ ಚೋಪ್ರಾ ತನ್ನ ಕನಸೊಂದನ್ನು ನನಸು ಮಾಡಿಕೊಂಡಿದ್ದಾರೆ. ಅವರೇ ಹೇಳಿಕೊಂಡಂತೆ ಅದೊಂದು ಸಣ್ಣಕನಸು. ಏನಪ್ಪ ಅದು ಅಂದ್ರೆ, ತಮಗೆ ಜನ್ಮನೀಡಿದ ತಂದೆ-ತಾಯಿಯನ್ನು ತಮ್ಮ ಜೀವಮಾನದಲ್ಲಿ...

ಕೆಲವೇ ತಿಂಗಳ ಅಂತರದಲ್ಲಿ ರಾಜೀನಾಮೆ ನೀಡಿದ ಬಿಜೆಪಿಯ 4 ನೇ ಸಿಎಂ2022 ರ ಡಿಸೆಂಬರ್ ಗೆ ಗುಜರಾತ್ ಚುನಾವಣೆ; ಬಿಜೆಪಿ ನಾಯಕತ್ವ ಬದಲಾವಣೆಗೆ ಮುನ್ನುಡಿ ವರಿಷ್ಠ ರ...

ಕರ್ನಾಟಕ ಸಂಯಕ್ತ ಕಿಸಾನ್ ಮೋರ್ಚಾದಿಂದ ಸೆಪ್ಟೆಂಬರ್ 27 ರಂದು "ಕರ್ನಾಟಕ ಬಂದ್'ಗೆ ಕರೆ ನೀಡಲಾಗಿದೆ ಎಂದು ಮೋರ್ಚಾದ ಮುಖ್ಯಸ್ಥ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...

ಸಾಮಾನ್ಯವಾಗಿ ಪ್ರತಿಭಟನೆಗಳು, ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಪರೂಪಕ್ಕೆನ್ನುವಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಅಡುಗೆ ಮನೆಯಿಂದ ವಿಡಿಯೊ ಮಾಡಿ ಅದನ್ನು ತಮ್ಮ...

error: Content is protected !!