April 15, 2026

Newsnap Kannada

The World at your finger tips!

ಅಫ್ಘಾನಿಸ್ತಾನದಲ್ಲಿ ಜನರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳಲು ಪರದಾಡುತ್ತಿರುವ ವೇಳೆಯಲ್ಲಿ ಜನಪ್ರಿಯ ಸ್ಥಳೀಯ ಹಾಡುಗಾರ ಫವಾದ್ ಕಿಶನಾಬಾದ್ ಅವರನ್ನು ತಾಲಿಬಾನ್ ಉಗ್ರರು ಹತ್ಯೆ ಮಾಡಿದ್ದಾರೆ. ಅಫ್ಘಾನಿಸ್ತಾನದಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ...

ಬೆಂಗಳೂರಿನ ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ ನಿರ್ಮಾಣ ಮಾಡಲಾಗಿರುವ ಮೆಟ್ರೋ ನೇರಳೆ ಮಾರ್ಗವನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಉದ್ಘಾಟಿಸಿದರು. ಮಹಿಳಾ ಲೋಕೋಪೈಲೆಟ್ ನಿಂದ ಮೊದಲ ರೈಲಿನ...

ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕನ್ನು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆಗೊಳಿಸಿದರು. ದೇಶದ ಸ್ವಾತಂತ್ರ್ಯಕ್ಕೆ ಪ್ರಾಣವನ್ನು ಅರ್ಪಿಸಿದ ಸರ್ದಾರ್ ಉದ್ದಮ್ ಸಿಂಗ್, ಭಗತ್...

ಮೈಸೂರಿನಲ್ಲಿ ಆಗಸ್ಟ್ 24 ರ ಸಂಜೆ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಂಧಿಸಲ್ಪಟ್ಟ ಐವರು ಆರೋಪಿಗಳನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ....

ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದೆ.ಕೊರೊನಾ ತೀವ್ರತೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ...

ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಂಡು ಭವಿನಾ ಪಟೇಲ್ ಇತಿಹಾಸ ನಿರ್ಮಿಸಿದರು. ಪ್ಯಾರಾಲಿಂಪಿಕ್ಸ್​ನಲ್ಲಿ ಫೈನಲ್ ಪ್ರವೇಶಿಸಿದ್ದ ಭವಿನಾ ಬೆನ್​ ಪಟೇಲ್ ಟೇಬಲ್ ಟೆನ್ನಿಸ್​ನಲ್ಲಿ ಬೆಳ್ಳಿಪದಕ ಗೆದ್ದಿದ್ದಾರೆ. ಟೋಕಿಯೋ...

ಮೃದುಪಾದ ಸವಿಮೋದಮಧುರವೀ ನಗುಮನದಹದುಳುತನ ಸಂಪಿಗೆಯು ಜೀಕುತಿರಲುನಿದಿರೆಯಲಿ ಸೊಗಸಾಗಿಪದರೇಣು ಕಣದೊಳಗೆಪದರಂಗ ತುಂಬುವುದ ಕಾಯುತಿರಲು… ಬುವಿಯೆಲ್ಲ ಕಾದಿರಲುಭವರೋಗ ತೊಲಗಿಸಲುಕವಿದಿರುವ ಮನಗಳಿಗೆ ಜೀವಾಮೃತಅವನಿಯಲಿ ಕೃತಕೃತ್ಯಪವಣಿಸುತ ನೋಡುವನುಪವಡಿಸುವ ಯದುನಂದ ಕೃಷ್ಣಾಮೃತ.. ಮಥುರೆಯಾ ಮಣ್ಣಿನಲಿಪತಿತಪಾವನನ...

ನಮ್ಮಳ್ಳಿ ಹೋಟೆಲ್………..ನಮ್ಮೂರಿನಲ್ಲಿ ಇರುವುದು ಒಂದೇ ಹೋಟೆಲ್. ನಮ್ಮ ತಾತ ನಂತರ ಅಪ್ಪ ಈಗ ನಾನು ಇದನ್ನು ನಡೆಸಿಕೊಂಡು ಹೋಗುತ್ತಿದ್ದೇವೆ…….. ಬೆಳಗಿನ ತಿಂಡಿ,…ಇಡ್ಲಿ, ಮಸಾಲ ವಡೆ, ಚಿತ್ರಾನ್ನ, ಉಪ್ಪಿಟ್ಟು,...

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ‌ ಹತ್ಯೆ ಮಾಡಿದ ಘಟನೆ ಜಮಖಂಡಿ ಬಳಿಯ ಮಧುರಖಂಡಿ ಗ್ರಾಮದಲ್ಲಿ ಜರುಗಿದೆ. ಹನುಮಂತ ಉದಗಟ್ಟಿ (45)...

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿ ಹಿರಿಯ ನಟ ಜಗ್ಗೇಶ್ ಒಂದು ಲಕ್ಷರೂ. ಬಹುಮಾನ...

error: Content is protected !!