ರಾಜ್ಯದಲ್ಲಿ ಶನಿವಾರ 1,229 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 13 ಮಂದಿ ಸಾವನ್ನಪ್ಪಿದರು. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,45,993 ಕ್ಕೆ...
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶೂಟಿಂಗ್ ವೇಳೆಎಡ ಹುಬ್ಬಿಗೆ ಗಾಯವಾಗಿರುವುದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಫ್ರಾ ಹಾಲಿವುಡ್ ನ ಸಿಟಾಡೆಲ್ ಎಂಬ ಬಿಗ್...
ಶಿವಮೊಗ್ಗದ ವಿನೋಬಾ ನಗರಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ️.ಎಸ್.ಯಡಿಯೂರಪ್ಪ ಅವರ ನಿವಾಸಕ್ಕೆ ಇಂದು ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಬೆಳಗಿನ ಉಪಹಾರವನ್ನು ಯಡಿಯೂರಪ್ಪ...
ಮೈಸೂರಿನಲ್ಲಿ ಇತ್ತೀಚಿಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್‌ಕೌಂಟರ್ ಮಾಡಬೇಕು ಎಂದು ಕೆ.ಆರ್.ನಗರ ಶಾಸಕ ಸಾ.ರ. ಮಹೇಶ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನಲ್ಲಿ ವರದಿಗಾರರೊಂದಿಗೆ ಅವರು ಮಾತನಾಡಿ, ಗ್ಯಾಂಗ್‌ರೇಪ್...
ಗಾಂಜಾ ಸಾಗಾಟದಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಭದ್ರಾವತಿ ನ್ಯೂಟೌನ್ ಪೊಲೀಸರು 1.30 ಲಕ್ಷ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಗರದ ಕೂಲಿಬ್ಲಾಕ್ ಶೆಡ್ ನಿವಾಸಿಗಳಾದ ಡ್ಯಾನಿಯಲ್ ಅಲಿಯಾಸ್...
ಚಲನಚಿತ್ರ ಸಮಾಜದ ಮೇಲೆ ಪ್ರಭಾವ ಬೀರುವ ಪರಿಣಾಮಕಾರಿ ಮಾಧ್ಯಮ ಎಂದು ಆಪ್ತ ಸಮಾಲೋಚಕ ನಡಹಳ್ಳಿ ವಸಂತ್ ಅಭಿಪ್ರಾಯಪಟ್ಟರು. ಶಿವಮೊಗ್ಗ ಹೊರ ವಲಯದ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯದಲ್ಲಿ...
ಮೈಸೂರು ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಪ್ರತಿನಿತ್ಯ ಗಸ್ತುವಾಹನ ಗಳು ಓಡಾಡಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ...
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಬಳಿಯ ಗುಡ್ಡದಲ್ಲಿ ಆ.೨೪ರ ಸಂಜೆ ನಡೆದ ಸಾಮಾಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ತಿರ್ಪೂರಿನ ಐವರನ್ನು ಬಂಧಿಸಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ...
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಲಲಿತಾದ್ರಿಪುರ ಗುಡ್ಡದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ನಡೆಸಿದವರು ಬಗ್ಗೆ ಮಹತ್ವ ಸುಳಿವು ಸಿಕ್ಕಿದೆ ಎನ್ನಲಾಗಿದೆ. ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ನಾಲ್ವರು...
ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ತನ್ನ ಶಪಥವನ್ನು ಅಮೇರಿಕಾ 36 ಗಂಟೆಗಳ ಒಳಗೆ ಈಡೇರಿಸಿಕೊಂಡಿದೆ. ಅಫ್ಘಾನಿಸ್ತಾನದ ನಂಗಾಹರ್ ಪ್ರಾಂತ್ಯದ ಮೇಲೆ ಏರ್ ಸ್ಟ್ರೈಕ್ ನಡೆಸಿದ ಅಮೇರಿಕಾ ಖೋರಾಸನ...
