April 15, 2026

Newsnap Kannada

The World at your finger tips!

ಈಜಲು ಹೋಗಿದ್ದ ಮೈಸೂರಿನ ಮೂವರು ಯುವಕರು ಜಲ ಸಮಾಧಿಯಾದ ಘಟನೆಕೆ.ಆರ್.ಪೇಟೆ ತಾಲೂಕಿನ ನಾಟನಹಳ್ಳಿ ಬಳಿ ಹೇಮಾವತಿ ಜಲಾಶಯದ ಮಂದಗೆರೆ ಎಡದಂಡೆ ನಾಲೆಯಲ್ಲಿ ಕಳೆದ ಸಂಜೆ ಜರುಗಿದೆ. ಕೆ.ಆರ್.ಪೇಟೆ...

ಬಚ್ಚಿಟ್ಟುಕೊಂಡಿದೆ ಪ್ರೀತಿ, ಸ್ನೇಹ ವಿಶ್ವಾಸ ಆತ್ಮಸಾಕ್ಷಿಯ ಮರೆಯಲ್ಲಿ.ಅವಿತುಕೊಂಡಿದೆ. ಕರುಣೆ ಮಾನವೀಯತೆ ಸಮಾನತೆಆತ್ಮವಂಚಕ ಮನಸ್ಸಿನಲ್ಲಿ.. ಅಡಗಿ ಕುಳಿತಿದೆ ತ್ಯಾಗ ನಿಸ್ವಾರ್ಥ ಕ್ಷಮಾಗುಣ ಆತ್ಮಭ್ರಷ್ಟ ಮನದಾಳದಲ್ಲಿ…… ಕಣ್ಮರೆಯಾಗಿದೆಸಭ್ಯತೆ, ಒಳ್ಳೆಯತನ ಸೇವಾ...

ರಾಜ್ಯದ 11 ಮಾಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 11 ಸರ್ಕಾರಿ ಪ್ರಥಮ‌ ದಜೆ೯ ಸಂಜೆ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ...

ರಾಜ್ಯದಲ್ಲಿ ಮಂಗಳವಾರ 1,259 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಚಿಕಿತ್ಸೆ ಫಲಿಸದೇ ಇಂದು 29 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,41,026 ಕ್ಕೆ ಏರಿಕೆಇಂದು...

ಲವ್​ ಯು ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ನಡೆದ ದುರಂತ ಪ್ರಕರಣ ಸಂಬಂಧ ನಟಿ ರಚಿತಾ ರಾಮ್ ಮಂಗಳವಾರ ಸಂಜೆ ಬಿಡದಿ ಪೊಲೀಸ್ ಠಾಣೆಗೆ ಹಾಜರಾಗಿ ವಿಚಾರಣೆ...

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ' ಅನ್ನೋ ಹೇಳಿಕೆಗೆ ಸಂಬಂಧಿಸಿದಂತೆ ರತ್ನಗಿರಿಯಲ್ಲಿ ನಾಶಿಕ್ ಪೋಲಿಸರು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ....

ಮಾಜಿ ಸಚಿವ ಜಿ.ಟಿ ದೇವೇಗೌಡ ಜೆಡಿಎಸ್​​ಗೆ ಗುಡ್​​ ಬೈ ಹೇಳಿ ಕಾಂಗ್ರೆಸ್​ ಸೇರ್ಪಡೆಯಾಗುವ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತಾನಾಡಿದ ದೇವೇಗೌಡರು, ನಾನು...

"ತಲೈವಾರ್' ಎಂದು ತಮಿಳು ಚಿತ್ರರಂಗದಲ್ಲಿ ಕರೆಸಿಕೊಂಡಿರುವ ಸೂಪರ್‌ಸ್ಟಾರ್ ರಜನಿಕಾಂತ್ ಪಡೆಯುವ ಸಂಭಾವನೆಗಿಂತ ಹೆಚ್ಚು ಮೊತ್ತವನ್ನು ಮತ್ತೊಬ್ಬ ಜನಪ್ರಿಯ ನಟ ವಿಜಯ್ ಪಡೆಯಲಿದ್ದಾರೆ ಎಂಬ ಸುದ್ದಿ ಜೋರಾಗಿ ಮಾರ್ದನಿಸುತ್ತಿದೆ....

ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಮತ್ತು ಕಂಪ್ಯೂಟರ್ ಸೈನ್ಸ್ ಇಲಾಖೆ, ಒಆರ್ ಆರ್ʼನಲ್ಲಿರುವ ಐಟಿ ಕಂಪನಿಗಳು ಮತ್ತು ಪಾರ್ಕ್ʼಗಳಿಗೆ 2022ರ ಡಿಸೆಂಬರ್ʼವರೆಗೆ ಹೆಚ್ಚಿನ ಉದ್ಯೋಗಿಗಳಿಗೆ ಮನೆಯಿಂದ ಕೆಲಸ (WFH)ದ...

ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಮಾತುಕತೆ ಮಾಡಿ ಚರ್ಚೆ ನಡೆಸಿದ ಬಳಿಕ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಸಚಿವ ಆನಂದ್ ಸಿಂಗ್ ಅವರೊಂದಿಗೆ...

error: Content is protected !!