ತಮ್ಮ ತವರುಕ್ಷೇತ್ರ ಹೊಸಪೇಟೆಯ ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಸಚಿವ ಆನಂದ್ ಸಿಂಗ್ ಬುಧವಾರ ಬೆಳಗಿನಿಂದ ವಿಶೇಷಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಈ ಪೂಜೆಗೊಂದು ಮಹತ್ವವಿದೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಸಮಯದಲ್ಲೂ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಖಾತೆ ಪ್ರಕಟವಾಗುತ್ತಿದ್ದಂತೆ ತಮಗೆ ದೊರೆತ ಖಾತೆ ಬಗ್ಗೆ ಅತೃಪ್ತಿ ಹೊರಹಾಕಿದ್ದ ಸಚಿವ ಆನಂದ್‌ಸಿಂಗ್ ಆಕ್ರೋಶ ಈಗ ತಾರಕಕ್ಕೇರಿದೆ. ಮುಖ್ಯಮಂತ್ರಿಯ ದೂರವಾಣಿ...
ದ.ರಾ. ಬೇಂದ್ರೆ ನೆನೆದು ಹೀಗೊಂದು ನಮನ ಅರುಣ್ ಕುಲಕರ್ಣಿರಾಣೆಬೆನ್ನೂರು. ವರಕವಿ ಬೇಂದ್ರೆ ಅವರ ಸಾಹಿತ್ಯ ಸರಳವಾಗಿ ಬರೆದ ಕ್ಲಿಷ್ಟಕರ ಜ್ಞಾನ ಎಂತಲೇ ಹೆಳಬಹುದು. ಓದಿದಷ್ಟೂ ಚಿಂತನೆಯ ಆಳಕ್ಕೆ...
ಮತದಾರರನ್ನು ಉಪಯೋಗಿಸಿಕೊಂಡು ಎಂಎಲ್ಎ, ಮಂತ್ರಿಗಳಾದಿರಿ,ಜನರ ಕಷ್ಟಕ್ಕೆ ಹೃದಯಪೂರ್ವಕವಾಗಿ ಸಹಾಯ ಮಾಡಿ. ಸ್ಟಂಟ್ ಮಾಡಬೇಡಿ. ಭಕ್ತಾದಿಗಳನ್ನು ಉಪಯೋಗಿಸಿ ಕೊಂಡು ಮಠಾಧೀಶರಾದಿರಿ, ಹಣ, ಜಾತಿ, ವೈಭೋಗದ ಹಿಂದೆ ಹೋಗದೆ ತ್ಯಾಗ...
ಸ್ವದೇಶಿ ತಳಿ ಪರಂಗಿ ಹಣ್ಣು ಬೆಳೆಯನ್ನು ಉತ್ತೇಜಿಸುವ ದೃಷ್ಠಿಯಿಂದ ಶೀಘ್ರ ವೈಜ್ಞಾನಿಕ ಸಂರಕ್ಷಣಾ ಘಟಕ, ಸೂಕ್ತ ಮಾರುಕಟ್ಟೆ ಮತ್ತು ದೇಶ ಹಾಗೂ ವಿದೇಶಗಳಿಗೆ ರಫ್ತು ಮಾಡಲು ಅಗತ್ಯ...
ಆಗಸ್ಟ್ 15 ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶ.
ರಾಜ್ಯದಲ್ಲಿ ಮಂಗಳವಾರ 1,338 ಕರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 31 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 29,21,049 ಕ್ಕೆ...
ಚಿತ್ರೀಕರಣದ ವೇಳೆಯಲ್ಲಿ ನಟ ಪ್ರಕಾಶ್ ರಾಜ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವ ಘಟನೆ ಚೆನ್ನೈ ನಲ್ಲಿ ನಡೆದಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ...
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ...
ಜೆಡಿಎಸ್ ನವರು ಉಳಿವಿಗಾಗಿ ಏನ್ ಬೇಕಾದರೂ ಮಾಡುತ್ತಾರೆ.ಅವರಿಗೆ ಯಾವುದೇ ತತ್ವ, ಸಿದ್ದಾಂತವೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಮದ್ದೂರಿನಲ್ಲಿ ಕಿಡಿ ಕಾರಿದರು. ಸುದ್ದಿಗಾರರ ಜೊತೆ...
