April 14, 2026

Newsnap Kannada

The World at your finger tips!

ಅವನೂರು ಬಿಟ್ಟು ಬಂದವನಲ್ಲಅಪ್ಪನೋ ತಾತ ಮುತ್ತಾತನೋಬಿಟ್ಟವರಂತೆ ; ಕಟ್ಟಿಕೊಂಡನಿವಅವರು ಬಿಟ್ಟೂರ ಹೆಸರಮಗ ಮಗನ ಮಗ ಹೀಗೆಕಾಣದೂರಿನ ಕೊಂಡಿಜೋಡಿಸಿಕೊಂಡವರೇ ಅಲ್ಲೆಲ್ಲೋ ಇದೆಯಂತೆ ನಮ್ಮೂರುಮನೆ ಜಮೀನು ಸಂಬಂಧಿಕರುಅಲ್ಲಿಲ್ಲವೆಂದು ಹಲುಬಿದ್ದಳು ಅಜ್ಜಿಎಳವಿನಲಿ...

ರಾಜ್ಯದಲ್ಲಿ ಸೋಮವಾರ 2,576 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.ಚಿಕಿತ್ಸೆ ಫಲಿಸದೇ 93 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,37,206 ಕ್ಕೆ ಏರಿಕೆಇಂದು ಗುಣಮುಖರಾಗಿ...

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ)ದ ಮನವಿ ಮೇರೆಗೆ, ಇತ್ತೀಚೆಗೆ ಕೋವಿಡ್ ಗೆ ಬಲಿಯಾಗಿದ್ದ ಚಿತ್ರದುರ್ಗ ಕ್ಯಾಮರಾಮೆನ್ ಬಸವರಾಜ ಕೋಟಿ ಮತ್ತು ಚನ್ನರಾಯಪಟ್ಟಣ ತಾಲ್ಲೂಕು ಪತ್ರಕರ್ತರ...

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಒಟ್ಟು 2,050 ವೈದ್ಯರ ನೇಮಕ‌ ಸರ್ಕಾರಿ ಆಸ್ಪತ್ರೆಗಳಲ್ಲಿ ಕಡ್ಡಾಯ ಸೇವೆ ಸಲ್ಲಿಕೆ ಕ್ರಮ ಅನುಷ್ಠಾನಗೊಂಡಿದೆ.‌ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಸಾಲಬಾಧೆ ತಾಳಲಾರದೆ ನೀರಿನ ಹೊಂಡಕ್ಕೆ ನಾಲ್ಕು ಮಕ್ಕಳನ್ನು ತಳ್ಳಿ ಪೋಷಕರು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಯಾದಗಿರಿ ಜಿಲ್ಲೆಯ ಶಾಹಾಪುರ್ ತಾಲೂಕಿನ ದೋರನ ಹಳ್ಳಿ‌ ಗ್ರಾಮದಲ್ಲಿ ಜರುಗಿದೆ....

ಕೊರೊನಾ ಸೋಂಕಿನ ಹಿನ್ನೆಲೆ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಸೋಮವಾರ ಕೆಲವು ನೆರವು ಪರಿಹಾರಗಳನ್ನು ಪ್ರಕಟಿಸಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ಈ ಹಿಂದೆಯೂ...

ಕೃಷ್ಣಾ ನದಿಯಲ್ಲಿ ಹಾಸಿಗೆ, ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಸಹೋದರರು ಕೃಷ್ಣಾ ನದಿಯಲ್ಲಿ ಜಲ ಸಮಾಧಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ...

ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಈ ವರ್ಷದ ಟಿ20 ವಿಶ್ವಕಪ್‌ʼನ್ನು ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ಗೆ ಸ್ಥಳಾಂತರಿಸಲು ನಿರ್ಧರಿಸಲಾಯಿತು. ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜೇ ಶಾ, 'ನಾವು...

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಜುಲೈ 19 ಮತ್ತು ಜುಲೈ 22 ರಂದು ಎರಡು ದಿನಗಳು ನಡೆಯಲಿದೆ.‌ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ  ಶಿಕ್ಷಣ...

ಪುಲ್ವಾಮಾದ ಮಾಜಿ ಪೊಲೀಸ್ ಅಧಿಕಾರಿ, ಪತ್ನಿ ಮತ್ತು ಪುತ್ರಿಯನ್ನು ಉಗ್ರರು ಹತ್ಯೆ ಮಾಡಿದ್ದಾರೆ. ಪುಲ್ವಾಮಾದ ಹರಿಪರಿಗಂ​ ಗ್ರಾಮದಲ್ಲಿರುವ ಮಾಜಿ ಪೊಲೀಸ್​ ಅಧಿಕಾರಿಯ ಮನೆಗೇ ನುಗ್ಗಿದ ಉಗ್ರರು ದಾಳಿ...

error: Content is protected !!