ಮಂಡ್ಯ ನಗರದಲ್ಲಿ ಈ ದಿನ ಬ್ರಾಹ್ಮಣರ ಅರ್ಚಕರ ಪುರೋಹಿತರ ಪರಿಷತ್ತಿನ ವತಿಯಿಂದ ಇಂದು ಮಂಡ್ಯ ನಗರದಲ್ಲಿ ಅಕ್ಕಿ ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ನಿರ್ದೇಶಕರು,...
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡಸಲು ಸರ್ಕಾರ ನಿರ್ಧರಿಸಿದೆ. ಈ ವರ್ಷ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇರುವುದಿಲ್ಲ ಎಂದು ಘೋಷಿಸಿದ್ದ ರಾಜ್ಯ...
ನಿಮ್ಮ ಭಾವನೆಗಳಲ್ಲಿ ಭಕ್ತಿ ಆಧ್ಯಾತ್ಮ ದೈವಿಕ ಪ್ರಜ್ಞೆ ತುಂಬಿದ್ದರುಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ,…….. ನಿಮ್ಮ ಮನದಾಳದಲ್ಲಿ ಅದ್ಭುತ ಚಿಂತನೆ ವೈಚಾರಿಕ ಪ್ರಜ್ಞೆ ಮೂಡಿದ್ದರುಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ,………....
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 27,39,290ಕ್ಕೆ ಏರಿಕೆಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 15,721ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 24,96,132ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ...
ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಜೂನ್ 21 ರವರೆಗೆ ಮುಂದುವರೆಯಲಿದೆ. ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಿಕೆ ಮಾಡಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಗುರುವಾರ ರಾತ್ರಿ ಪ್ರಕಟಿಸಿದರು....
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಳೆದ 8 ವರ್ಷಗಳಿಂದ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಭಟ್ಕಳದ ನವಾಯತ ಕಾಲೋನಿ ಯಲ್ಲಿ ಕಳೆದ 8 ವರ್ಷಗಳಿಂದ...
ಮಂಡ್ಯ ಹಾಲು ಒಕ್ಕೂಟದಲ್ಲಿ ಟ್ಯಾಂಕರ್ ನಲ್ಲೇ ನೀರು ಮಿಶ್ರಿತ ಹಾಲು ಪೂರೈಕೆಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಾಂತರ ರು. ಅವ್ಯವಹಾರದ ತನಿಖೆ ಕುರಿತಂತೆ ವರದಿ ಬಂದ ಬಳಿಕ ಆಡಳಿತ...
ಈ ವರ್ಷದ ಮೊದಲ ಸೂರ್ಯಗ್ರಹಣಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಇದು ಕಂಕಣ ಸೂರ್ಯ ಗ್ರಹಣ ಅಂದ್ರೆ ಸೂರ್ಯನ ಕೇಂದ್ರ ಭಾಗವು ಮುಚ್ಚಿಕೊಂಡು, ಸೂರ್ಯ ಬಳೆ ತೊಟ್ಟಂತೆ ಕಾಣುವುದೇ...
ಮುಂಬೈಯ ಮಲಾಡ್ ವೆಸ್ಟ್ ಪ್ರದೇಶದ ನ್ಯೂ ಕಲೆಕ್ಟರ್ ಕಾಂಪೌಂಡ್ ನ 2 ಅಂತಸ್ತಿನ ವಸತಿ ಕಟ್ಟಡ ಇನ್ನೊಂದು ಕಟ್ಟಡದ ಮೇಲೆ ಕುಸಿತಗೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿ,...
KILLING INSTINCT…… ಗೆಲ್ಲುವ ಛಲ, ಪಡೆದೇ ತೀರುವೆನೆಂಬ ಹಠ, ಯಶಸ್ಸಿಗಾಗಿ ತಹತಹಿಸುವ ಕಿಚ್ಚು, ಸೋಲನ್ನು ಒಪ್ಪಿಕೊಳ್ಳದ ಮನಸ್ಥಿತಿ, ಏನಾದರೂ - ಹೇಗಾದರೂ ಮಾಡಿ ಅಂದು ಕೊಂಡಿದ್ದನ್ನು ಸಾಧಿಸಲೇ...
