ಆ್ಯಕ್ಸಿಜನ್ ಕೊರತೆಯಿಂದ ನಾಲ್ವರು ಕೊರೋನಾ ಸೋಂಕಿತ ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ಜಿಲ್ಲಾ ಆಸ್ಪತ್ರೆ ಇಬ್ಬರು ಹಿರಿಯ ಅಧಿಕಾರಿಗಳನ್ನು ಅಮಾನತ್ತು ಗೊಳಿಸಲಾಗಿದೆ. ಕಳೆದ ರಾತ್ರಿ ಕೋಲಾರಕ್ಕೆ ಭೇಟಿ...
14 ದಿನಗಳ ಲಾಕ್‍ಡೌನ್ ಘೋಷಣೆ ನಂತರ ಬೆಂಗಳೂರಿನಿಂದ ಜನರ ಗುಳೆ ಮಂಗಳವಾರ ಬೆಳಗ್ಗೆಯೂ ಮುಂದುವರಿದಿದೆ. ಜನರು ಲಗೇಜುಗಳ ಸಮೇತ ಬೆಂಗಳೂರು ಮೆಜೆಸ್ಟಿಕ್ ಕೆಎಸ್‍ಆರ್ ಟಿಸಿ ನಿಲ್ದಾಣಗಳತ್ತ ಆಗಮಿಸುತ್ತಿದ್ದಾರೆ....
FACEBOOK, TWITTER, WATSAPP, INSTAGRAM ಇತ್ಯಾದಿ SOCIAL MEDIA ಗಳು,ನಮ್ಮ ಜ್ಞಾನವನ್ನು ಹೆಚ್ಚಿಸಲಿ, ನಮ್ಮ ಮನೋಭಾವವನ್ನು ವಿಶಾಲಗೊಳಿಸಲಿ, ನಮ್ಮ ಸಂಬಂಧಗಳನ್ನು ಬೆಸೆಯಲಿ, ನಮ್ಮ ಆತ್ಮೀಯತೆಯನ್ನು ಗಾಢವಾಗಿಸಲಿ, ನಮ್ಮ...
ಇಂದಿನಿಂದ ಆರಂಭವಾಗಬೇಕಿದ್ದ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಪರೀಕ್ಷೆಗಳನ್ನು ಮುಂದಕ್ಕೆ ಹಾಕಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ರಾಜ್ಯಾದ್ಯಂತ ಏಪ್ರಿಲ್ 27ರ ರಾತ್ರಿಯಿಂದ...
ರಾಜ್ಯಾದ್ಯಂತ ಕೊರೊನಾ ಸೋಂಕು ಏರಿಕೆಯಾಗುತ್ತಿದೆ. ಮಂಗಳವಾರ ರಾಜ್ಯದಲ್ಲಿ 29,744 ಮಂದಿಗೆ ಕೊರೊನಾ ಪಾಸಿಟಿವ್ ಆಗಿದೆ. ಸೋಂಕಿನಿಂದ ರಾಜ್ಯದಲ್ಲಿ ಮಂಗಳವಾರ 201 ಮಂದಿ ಸಾವನ್ನಪ್ಪಿದ್ದಾರೆ. ಈವರೆಗೆ ಸೋಂಕಿನಿಂದ ಸಾವನ್ನಪ್ಪಿದವರ...
ಮಾಲಾಶ್ರೀ ಪತಿ, ಕೋಟಿ ನಿರ್ಮಾಪಕ ರಾಮು ಕೊರೋನಾಗೆ ಬಲಿಯಾಗಿದ್ದಾರೆ. ನಿರ್ಮಾಪಕ ರಾಮು ಇಂದು ಸಂಜೆ ಎಂ ಎಸ್ ರಾಮಯ್ಯ ಆಸ್ಪತ್ರೆ ಯಲ್ಲಿ ಕೊನೆಯುಸಿರೆಳೆದರು. ನಟಿ ಮಾಲಾಶ್ರೀ...
ಕೊರೊನಾ ವಿರುದ್ಧ ಹೋರಾಡಲು ಭಾರತಕ್ಕೆ 135 ಕೋಟಿ ರು ನೆರವು ನೀಡಲು ಗೂಗಲ್ ನಿರ್ಧಾರ ಮಾಡಿದೆ. ಕೋವಿಡ್ ಎರಡನೇ ಅಲೆಗೆ ಭಾರತ ತತ್ತರಿಸುತ್ತಿದ್ದು, ಹಲವು ದೇಶಗಳು ಹಾಗೂ...
ಈಗಾಗಲೇ ಪ್ರಕಟಿಸಲಾದ ಚುನಾವಣಾ ವೇಳಾಪಟ್ಟಿಯಲ್ಲಿ ಯಾವುದೇ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಕುರಿತಂತೆ ಪ್ರಕಟನೆ ನೀಡಿರುವ ರಾಜ್ಯ ಚುನಾವಣಾ ಆಯೋಗ,...
ಕೊರೋನಾ ಸುನಾಮಿಗೆ ಕಡಿವಾಣ ಹಾಕಲು ರಾಜ್ಯಾದ್ಯಂತ ನಾಳೆ ಸಂಜೆಯಿಂದ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸಂಪುಟದ ಸಭೆಯ...
ಕೊರೋನಾ ಸೋಂಕಿತ ವ್ಯಕ್ತಿಯೊಬ್ಬ ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ...
