April 12, 2026

Newsnap Kannada

The World at your finger tips!

ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿ ರುವ. ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿ ಪರೀಕ್ಷೆ ರದ್ದು ಮಾಡಿರುವ ಸರ್ಕಾರ, ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧರಿಸಿದೆ. ಏಪ್ರಿಲ್ 30...

ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಸಂಜೆ 4 ಗಂಟೆಗೆ ಬರಬೇಕಿದ್ದ ಶಾಸಕ ರಮೇಶ್ ಜಾರಕಿಹೊಳಿ ವಿಚಾರಣೆಗೆ ಗೈರಾಗಲಿದ್ದಾರೆ. ಕೊರೊನಾ ನೆಗೆಟಿವ್ ಬಂದರೂ ಶಾಸಕರು ಗೋಕಾಕ ನಿವಾಸದಲ್ಲೇ ವಿಶ್ರಾಂತಿ...

ಸ್ವಚ್ಛತೆ, ಚಿಕಿತ್ಸೆ, ಸೋಂಕಿತರ ಸಮಸ್ಯೆಗಳ ಮಾಹಿತಿ ಸಂಗ್ರಹಯಾವುದೇ ಕಾರಣಕ್ಕೂ ಕೊರತೆಯಾಗದಂತೆ ನೋಡಿಕೊಳ್ಳಲು ವೈದ್ಯರಿಗೆ ಸೂಚನೆ ಸಚಿವ ಎಸ್ ಟಿ ಎಸ್ ಮಿಂಚಿನ ಸಂಚಲನ ಕೋವಿಡ್ 2ನೇ ಅಲೆ...

ವೈರಾಣುವಿನ ಸುತ್ತಲೇ ಸುತ್ತುತ್ತಿರುವ ನಮ್ಮ ಮನಸ್ಸು - ಆಲೋಚನೆಗಳು - ಬದುಕು…………… ನಿಂತಲ್ಲಿ - ಕುಳಿತಲ್ಲಿ - ಮಲಗಿದಲ್ಲಿ - ಮಾತಿನಲ್ಲಿ - ಫೋನಿನಲ್ಲಿ - ಪತ್ರಿಕೆಗಳಲ್ಲಿ...

ವಿಶ್ವ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಅಧ್ಯಾಯ ವನ್ನು ‌ನ್ಯಾಸ ಸೃಷ್ಟಿ ಮಾಡಿದೆ.‌ ಭೂಮಿಯನ್ನು ಬಿಟ್ಟು ಬೇರೊಂದು ಗ್ರಹದಲ್ಲಿ ಇದೇ ಮೊದಲ ಬಾರಿಗೆ ಹೆಲಿಕಾಪ್ಟರ್ ಹಾರಿಸಿ ಅಮೆರಿಕ ಬೆರಗು...

ರಾಜ್ಯದಲ್ಲಿ ಕೊರೋನಾ ಸೋಂಕಿನ‌ ಪ್ರಮಾಣ ಸ್ವಲ್ಪ ತಗ್ಗಿದೆ. ಆದರೆ ಸಾವಿನ‌ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗಿದೆ. ರಾಜ್ಯದ ಲ್ಲಿ ಸೋಮವಾರ 15,785 ಮಂದಿಗೆ ಕೊರೋನಾ ಪಾಸಿಟಿವ್ಬಂದಿದೆ,...

ಮೇ 1 ರಿಂದ ದೇಶದಾದ್ಯಂತ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕರೋನ ಲಸಿಕೆ ನಿರ್ಧರಿಸಲಾಗಿದೆ. ಕೇಂದ್ರ ಸರ್ಕಾರ ಈ ಕುರಿತಂತೆ ಮಹತ್ವದ ಆದೇಶದಲ್ಲಿ ಮಾಹಿತಿ ನೀಡಿದೆ. ದೇಶದಲ್ಲಿ...

ಕೊರೊನಾ ನಿಯಂತ್ರಣ ಹಿನ್ನೆಲೆ ಸೋಮವಾರ ನಡೆಯುತ್ತಿರುವ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಲಾಕ್​ಡೌನ್ ಬೇಡ ಎಂದು ನಿರ್ಧರಿಸಲಾಗಿದೆ . ಬೆಂಗಳೂರಿನಲ್ಲಿ ಲಾಕ್​ಡೌನ್ ಮಾಡುವ ಬದಲಿಗೆ 144 ಸೆಕ್ಷನ್ ಜಾರಿ...

ಕೊರೊನಾ ಸೋಂಕಿನಿಂದ ಬಳಲುತ್ತಿರುವ ನಿಖಿಲ್ ಕುಮಾರಸ್ವಾಮಿಗೆ, ಜ್ವರ ಮತ್ತು ತಲೆನೋವು ತೀವ್ರವಾದ ಹಿನ್ನೆಲೆಯಲ್ಲಿ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್​ ಕುಮಾರ ಸ್ವಾಮಿ ಬೆಂಗಳೂರು ಅಪೋಲೋ ಆಸ್ಪತ್ರೆಗೆ...

ಕೊರೋನಾ ಪಾಸಿಟಿವ್ ಬಂದು ಈಗ ಚಿಕಿತ್ಸೆ ಪಡೆಯುತ್ತಿರುವ ' ಮಠ ' ಚಿತ್ರದ ಖ್ಯಾತಿ ನಿರ್ದೇಶಕ ಗುರುಪ್ರಸಾದ್‌ ಸರ್ಕಾರದ ವಿರುದ್ದ ಕಿಡಿಕಾರಿ, ನಾನು ಕೊರೋನಾದಿಂದ ಸತ್ತರೆ ಸಿಎಂ...

error: Content is protected !!