ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಸೋಮವಾರ ಮೈಸೂರು ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯನ್ನು ಪಡೆದರು. ಲಸಿಕೆ ಪಡೆದ ನಂತರ ನಿಯಮದಂತೆ 30 ನಿಮಿಷಗಳ ಕಾಲ ನಿಗಾ ಕೊಠಡಿಯಲ್ಲಿ ಇದ್ದರು....
ರಾಮನಗರ ಜಿಲ್ಲೆಯಲ್ಲಿ ಫ್ರಂಟ್‌ಲೈನ್ ವಾರಿಯರ್ಸ್ ಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಾವೇ ಲಸಿಕೆ ಪಡೆಯುವ ಮೂಲಕ ೨...
ರಾಜ್ಯದ 31ನೇ ಜಿಲ್ಲೆಯಾಗಿ ರಾಜ್ಯ ಸರ್ಕಾರ ವಿಜಯನಗರವನ್ನು ಘೋಷಣೆ ಮಾಡಿ ಸರ್ಕಾರ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಸೇರ್ಪಡೆಯಾದಂತಾಗಿದೆ. ಕಂದಾಯ ಇಲಾಖೆ(ಭೂ...
ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಹರಳಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಕೃಷ್ಣೇಗೌಡ (65) ಎನ್ನಲಾಗಿದೆ. ಇವರು ತಮ್ಮ ಜಮೀನಿನಲ್ಲಿ...
ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಯಾವುದೇ ಬದಲಾವಣೆಯ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಾಜ್ಯಸಭೆಯಲ್ಲಿ ತಿಳಿಸಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯಕ್ಕೆ...
ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಸಭಾಪತಿ ಸ್ಥಾನದ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಹೆಚ್.ಡಿ ರೇವಣ್ಣ ನೀಡಿದ್ದ ಸಲಹೆಯಂತೆ ಶುಭ ಗಳಿಗೆಯಲ್ಲಿ ...
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಸೋಮವಾರ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವೇಳೆ ಶಶಿಕಲಾ ಸ್ವಾಗತಕ್ಕೆ ಕಾಯುತ್ತಿದ್ದ ಕಾರುಗಳಲ್ಲಿ ಬೆಂಕಿ ಕಾಣಿಸಿಕೊಂಡು ಎರಡು ಕಾರುಗಳು ಸುಟ್ಟು...
ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಲು ಆಂಬ್ಯೂಲೆನ್ಸ್ ಮೂಲಕ ಬರುವ ಬಡರೋಗಿಗಳಿಂದ ಆಂಬ್ಯೂಲೆನ್ಸ್ ಡ್ರೈವರ್ ಹಾಗೂ ಸಿಬ್ಬಂದಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಪಿರಿಯಾಪಟ್ಟಣ ಶಾಸಕ ಕೆ.ಮಹದೇವು...
ಬಿಜೆಪಿ ಮುಖಂಡನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ರು ಇನಾಮು ನೀಡುವುದಾಗಿ ಕಾಂಗ್ರೆಸ್ ನಾಯಕಿ, ಮಾಜಿ ಕಾರ್ಪೊರೇಟರ್ ಘೋಷಣೆ ಮಾಡಿದ್ದಾರೆ. ಮಂಗಳೂರಿನ ಬಿಜೆಪಿ ಮುಖಂಡ ಜಗದೀಶ್...
ಆಹಾರಕ್ಕೆ ತೊಂದರೆ ಅನುಭವಿಸುತ್ತಿರುವ ವಯೋವೃದ್ಧರಿಗಾಗಿ ( ಹಿರಿಯ ನಾಗರೀಕರಿಗೆ) ಕೇಂದ್ರ ಸರ್ಕಾರ ಮಧ್ಯಾಹ್ನದ ಬಿಸಿಯೂಟ ಯೋಜನೆ ಜಾರಿಗೆ ತರಲು ಮುಂದಾಗಿದೆ. ವೃದ್ಧರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಸ್ಟಾರ್ಟಪ್,...