ಸತ್ಯಕ್ಕೆ ಸಾವಿಲ್ಲ, ನಿಜ.ಆದರೆ ಸತ್ಯಕ್ಕೆ ಆಗಾಗ ಸಾಂಕ್ರಾಮಿಕ ಕಾಯಿಲೆ ಬರುತ್ತದೆ. ಕೆಲವೊಮ್ಮೆ ನಿರ್ಲಕ್ಷ್ಯಕ್ಕೆ ಒಳಗಾಗುತ್ತದೆ. ಹಲವೊಮ್ಮೆ ತಿರಸ್ಕರಿಸಲ್ಪಡುತ್ತದೆ. ಸುಳ್ಳಿಗೆ ಬೆದರುತ್ತದೆ. ದ್ವೇಷಕ್ಕೆ ಬಲಿಯಾಗುತ್ತದೆ.ಕೋಪಕ್ಕೆ ತುತ್ತಾಗುತ್ತದೆ. ಅಸೂಯೆಗೆ ಮಣಿಯುತ್ತದೆ....
ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ಸಲುವಾಗಿ ತಾ ಪಂ ಆಡಳಿತ ವ್ಯವಸ್ಥೆಯನ್ನು ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ...
2021 ರ ಫೆ 19 ರಿಂದ ಮಾ. 2 ತನಕ ನಡೆಯಲಿರುವ ಹೂವಿನ ಹಡಗಲಿ ತಾಲೂಕಿನ ಮೈಲಾರ ಜಾತ್ರೆಯನ್ನು ರದ್ದು ಮಾಡಿ ಜಿಲ್ಲಾಡಳಿತ ಇಂದು ಆದೇಶ ಹೊರಡಿಸಿದೆ....
ಯೂತ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಆಯ್ಕೆಯಾಗಿದ್ದಾರೆ. ಮೊಹಮ್ಮದ್ ನಲಪಾಡ್ ಹೆಚ್ಚಿನ ಮತಗಳಿಸಿದರೂ ಎಐಸಿಸಿ ಅವರನ್ನು ಅಸಿಂಧು ಎಂದು ಪ್ರಕಟಿಸಿದೆ ತೀವ್ರ ಕುತೂಹಲ ಮೂಡಿಸಿದ್ದ ರಾಜ್ಯ...
ತನ್ನ ಸೇನೆಯ ಇಬ್ಬರು ಸೈನಿಕರನ್ನು ಒತ್ತೆಯಾಳಾಗಿ ಇಟ್ಟು ಕೊಂಡ ಪಾಕಿಸ್ತಾನದ ಮೇಲೆ ಇರಾನ್ ಸರ್ಜಿಕಲ್ ಸ್ಟ್ರೈಕ್ ಮಾಡಿದೆ. ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಇಬ್ಬರು ಸೈನಿಕರನ್ನು ಒತ್ತೆ ಇಟ್ಟುಕೊಂಡಿರುವ...
ದೆಹಲಿಯಲ್ಲಿ ನಡೆದ 72ನೇ ಗಣರಾಜ್ಯೋತ್ಸವದಲ್ಲಿ ಕರ್ನಾಟಕದಿಂದ ಭಾಗವಹಿಸಿದ್ದ ಗೊಂಡ್ ಸಮುದಾಯದ ನಾಗರಾಜ ಗೊಂಡ ಹಾಗೂ ಸೋಲಿಗ ಸಮುದಾಯದ ಮಾದಮ್ಮ ತಮ್ಮ 13 ದಿನಗಳ ಪ್ರವಾಸದ ಅನುಭವವನ್ನು ಹಂಚಿಕೊಂಡರು....
ನಾನಿಲ್ಲದೆ ನೀವು ಏನು ಮಾಡೋಕೆ ಆಗಲ್ಲ. ನಾನು ಮನಸ್ಸು ಮಾಡಿದ್ರೆ ಮೈಸೂರು ಎಪಿಎಂಸಿ ಏನು ಬೇಕಾದರೂ ಮಾಡುತ್ತೇನೆ ಎಂದು ಮೈಸೂರು ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಶಾಸಕ ಜಿ.ಟಿ...
ರಾಮನಗರ ಜಿಲ್ಲೆಯ ಬಿಡದಿ ಟಯೋಟಾ ಕಿಲೋಸ್ಕರ್ ಕಾರ್ಖಾನೆಯಲ್ಲಿ ಅಮಾನತ್ತು ಗೊಂಡಿರುವ 70 ಮಂದಿ ಕಾರ್ಮಿಕರಿಗೆ ಕ್ಷಮೆ ನೀಡಿ ಅವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವಂತೆ ಆಡಳಿತ ಮಂಡಳಿಯಲ್ಲಿ ವಿನಂತಿ...
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟ ರಾಜ್ ಟಿವಿ ಕ್ಯಾಮರಾಮೆನ್ ವಿನಾಯಕ ಅವರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರವನ್ನು...
ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ತನ್ನ ಮೇಲೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸಾಹಿತಿ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ....