ಪಾಕಿಸ್ತಾನ ಪ್ರಧಾನ ಮಂತ್ರಿ ಇಮ್ರಾನ್ ಖಾನ್ ರ ಮಾಜಿ ಪತ್ನಿ ರೇಹಮ್ ಅವರ ಕಾರಿನ ಮೇಲೆ ಗುಂಡಿನದಾಳಿಯಾಗಿದೆ.
ಈ ವಿಷಯ ಕುರಿತು ಕೋಪಗೊಂಡ ರೇಹಮ್, ಇಮ್ರಾನ್ ಖಾನ್ ವಿರುದ್ಧ ಟ್ವಿಟ್ಟರ್‌ನಲ್ಲಿ ವಾಗ್ದಾಳಿ ಮಾಡಿದ್ದಾರೆ.
ನಾನು ನನ್ನ ಸಂಬಂಧಿಯೊಬ್ಬರ ವಿವಾಹ ಸಮಾರಂಭದಿಂದ ಭಾನುವಾರ ರಾತ್ರಿ ವಾಪಸ್ ಬರುತ್ತಿದ್ದೆ.
ಆಗ ನನ್ನ ಕಾರಿನ ಮೇಲೆ ಗುಂಡಿನ ದಾಳಿಯಾಗಿದೆ. ಮೋಟರ್ ಸೈಕಲ್ ಮೇಲೆ ಬಂದ ಇಬ್ಬರು ಅಪರಿಚಿತರು ಗುಂಡು ಹಾರಿಸಿದ್ದಾರೆ.
ನನ್ನ ಆಪ್ತ ಕಾರ್ಯದರ್ಶಿ ಮತ್ತು ಚಾಲಕ ಕೂಡ ಕಾರಿನಲ್ಲಿ ಇದ್ದರು. ಅದೃಷ್ಟಕ್ಕೆ ಏನೂ ಅಪಾಯ ಆಗಲಿಲ್ಲ. ಇಮ್ರಾನ್ ಖಾನ್ ಆಡಳಿತದ ಹೊಸ ಪಾಕಿಸ್ತಾನ, ಈಗ ಹೇಡಿಗಳು, ಕೊಲೆಗಡುಕರು, ದುರಾಸೆಬುರುಕರ ರಾಜ್ಯವಾಗಿದೆ ಎಂದು ಹೇಳಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ