ಅ. 24 ರಂದು ಪಾಕ್ – ಇಂಡಿಯಾ ನಡುವೆ ನಡೆದ ಪಂದ್ಯದಲ್ಲಿ ಭಾರತ ಸೋತಾಗ ಅತ್ತೆ, ಹೆಂಡತಿ ಸಂಭ್ರಮಿಸಿದ್ದನ್ನು ಪ್ರತಿಭಟಿಸಿ
ದೇಶ ಪ್ರೇಮಿ ವ್ಯಕ್ತಿಯೊಬ್ಬರು ತನ್ನ ಪತ್ನಿ ವಿರುದ್ಧವೇ ದೂರು ನೀಡಿದ್ದಾರೆ.
ಉತ್ತರ ಪ್ರದೇಶದ ರಾಂಪುರ ಅಜೀಮ್ ನಗರದ ನಿವಾಸಿ ಇಶಾನ್ ಮಿಯಾ ದೂರು ದಾಖಲಿಸಿರುವ ವ್ಯಕ್ತಿ.
ಪಾಕಿಸ್ತಾನ ಗೆದ್ದಾಗ ಸಂಭ್ರಮಿಸಿದ್ದೂ ಅಲ್ಲದೇ, ಭಾರತವನ್ನು ಗೇಲಿ ಮಾಡಿದ ಆರೋಪದ ಮೇಲೆ ಪತ್ನಿ ರಬಿಯಾ ಶಮ್ಸಿ ಹಾಗೂ ಅವರ ಅತ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಇವರು ಪಟಾಕಿ ಹೊಡೆದು ಸಂಭ್ರಮಿಸಿದ್ದರು ಎನ್ನಲಾಗಿದೆ.
ಈ ಸಂಬಂಧ ರಾಂಪುರ ಜಿಲ್ಲೆಯ ಗಂಜ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಅಕ್ಟೋಬರ್ 24 ರಂದು ನಡೆದ ಟಿ-20 ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ವೇಳೆ ಪಾಕಿಸ್ತಾನ ಬರೋಬ್ಬರಿ 10 ವಿಕೆಟ್ಗಳಿಂದ ಭಾರತವನ್ನು ಮಣಿಸಿತ್ತು. ಪಾಕಿಸ್ತಾನದ ಗೆಲುವನ್ನು ಭಾರತದಲ್ಲೂ ಹಲವರು ಸಂಭ್ರಮಿಸಿದ್ದರು. ಈ ಸಂಬಂಧ ಅನೇಕ ಪ್ರಕರಣಗಳು ದಾಖಲಾಗಿವ
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment