ನವದೆಹಲಿಯ ಲಕ್ಷ್ಮೀ ನಗರದಲ್ಲಿ ಪಾಕಿಸ್ತಾನಿ ಉಗ್ರನನ್ನು ದೆಹಲಿ ಪೊಲೀಸ್ ಸ್ಪೆಷಲ್ ಸೆಲ್ ಬಂಧಿಸಿದೆ.
ಬಂಧಿತನಿಂದ ಒಂದು AK-47 ರೈಫಲ್ ಮತ್ತು ಗ್ರೆನೇಡ್ ಸೇರಿದಂತೆ ಹಲವು ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೊಹಮ್ಮದ್ ಅಶ್ರಫ್ ಬಂಧಿತ ಉಗ್ರ. ಈತ ಮೂಲತಹ ಪಾಕಿಸ್ತಾನ ಪಂಜಾಬ್ ಪ್ರಾಂತ್ಯದವನಾಗಿದ್ದಾನೆ.
ಲಕ್ಷ್ಮೀ ನಗರದ ರಮೇಶ್ ಪಾರ್ಕ್ನಲ್ಲಿ ಉಗ್ರನನ್ನು ಬಂಧಿಸಲಾಗಿದೆ. ಈತ ಭಾರತೀಯ ನಾಗರೀಕ ಎಂದು ಫೇಕ್ ಐಡಿ ಬಳಸಿ ದೆಹಲಿಯಲ್ಲಿ ವಾಸವಾಗಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
60 ಸುತ್ತುಗಳ ಒಂದು AK-47 ರೈಫಲ್ ಜೊತೆಗೆ, ಮ್ಯಾಗಝೈನ್, ಹ್ಯಾಂಡ್ ಗ್ರೆನೇಡ್, 2 ವಿಶೇಷ ಪಿಸ್ತೂಲ್ ಬಂಧಿತ ಉಗ್ರನಿಂದ ವಶಪಡಿಸಿಕೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ