ವಿವಾಹಿತನ ಜೊತೆ ಮದುವೆ ಮಾಡಲು ಯುವತಿ ಪೊಷಕರು ನಿರಾಕರಣೆ ಹಿನ್ನೆಲೆ, ಪ್ರೇಮಿಗಳಿಬ್ಬರೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೂನಿಕೆರೆ ಜರುಗಿದೆ.
ಪರಶುರಾಮಪುರ ನಿವಾಸಿ, ತಿಪ್ಪೇಸ್ವಾಮಿ (32), ಉಡುವಳ್ಳಿ ನಿವಾಸಿ ಪುಷ್ಪಲತಾ(21), ಆತ್ಮಹತ್ಯೆಗೆ ಮಾಡಿಕೊಂಡವರು.
ಮೃತ ತಿಪ್ಪೇಸ್ವಾಮಿ ವಿವಾಹಿತ. ಆತನನ್ನು ಪುಷ್ಪಲತಾ ಒಂದು ವರ್ಷದಿಂದ ಪ್ರೀತಿಸುತ್ತಿದ್ದಳಂತೆ. ಅವನನ್ನೇ ಮದುವೆ ಮಾಡಿಕೊಳ್ಳುವುದಾಗಿ ಹೇಳಿದ್ದಳಂತೆ.
ಆದರೆ ವಿವಾಹಿತನ ಜೊತೆ ಮದುವೆ ಮಾಡಲು ಮನೆಯವರು ನಿರಾಕರಿಸಿದ್ದರು. ಇದರಿಂದ ಮನನೊಂದ ಪುಷ್ಪಲತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ತಿಪ್ಪೇಸ್ವಾಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ