ಮದುವೆ ಸಮಾರಂಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಪರಿಣಿತಿ (Parineeti Chopra) ,ತಮ್ಮ ವೈವಾಹಿಕ ಜೀವನದ ಕುರಿತು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾದರು .
ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿರುವ ಉಡುಗೆಯನ್ನ ನವಜೋಡಿ ಧರಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವು ಗಣ್ಯರು ಮದುವೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿ – 56 ‘ಏರ್‌ಬಸ್ C-295’ ಸರಕು ವಿಮಾನ IAF ಸೇರ್ಪಡೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು