ರಾಜಸ್ಥಾನ – ಕುಟುಂಬಸ್ಥರ ಸಮ್ಮುಖದಲ್ಲಿ ಸಿಖ್ ಪದ್ಧತಿಯಂತೆ ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ .

ಮದುವೆ ಸಮಾರಂಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಪರಿಣಿತಿ (Parineeti Chopra) ,ತಮ್ಮ ವೈವಾಹಿಕ ಜೀವನದ ಕುರಿತು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾದರು .
ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿರುವ ಉಡುಗೆಯನ್ನ ನವಜೋಡಿ ಧರಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವು ಗಣ್ಯರು ಮದುವೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿ – 56 ‘ಏರ್‌ಬಸ್ C-295’ ಸರಕು ವಿಮಾನ IAF ಸೇರ್ಪಡೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು