filmy

ಬಾಲಿವುಡ್ ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಮದುವೆ ಸಂಭ್ರಮ

ರಾಜಸ್ಥಾನ – ಕುಟುಂಬಸ್ಥರ ಸಮ್ಮುಖದಲ್ಲಿ ಸಿಖ್‌ ಪದ್ಧತಿಯಂತೆ ಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ .


ಮದುವೆ ಸಮಾರಂಭದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಪರಿಣಿತಿ (Parineeti Chopra) ,ತಮ್ಮ ವೈವಾಹಿಕ ಜೀವನದ ಕುರಿತು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾದರು .

ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿರುವ ಉಡುಗೆಯನ್ನ ನವಜೋಡಿ ಧರಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ  ಸೇರಿದಂತೆ ಹಲವು ಗಣ್ಯರು ಮದುವೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನು ಓದಿ – 56 ‘ಏರ್‌ಬಸ್ C-295’ ಸರಕು ವಿಮಾನ IAF ಸೇರ್ಪಡೆ

Team Newsnap
Leave a Comment

Recent Posts

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024

ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More

May 15, 2024

ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More

May 15, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More

May 15, 2024

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024